ETV Bharat / state

ಕಲಬುರಗಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಲಾಕ್​ಡೌನ್​ ಪಾಲಿಸದ ಜನ!

ಲಾಕ್ ಡೌನ್ ನಡುವೆ ಕಲಬುರಗಿಯ ಮಾರುಕಟ್ಟೆಯಲ್ಲಿ ಜನ ದಿನಸಿ ಖರೀದಿಗೆ ಜನ ಮುಗಿಬಿದ್ದಿರೋ ದೃಶ್ಯಗಳು ಕಂಡುಬಂದವು. ವಾಹನ ಸಂಚಾರವೂ ಹೆಚ್ಚಾಗಿತ್ತು.

kalburgi
ಲಾಕ್​ಡೌನ್​ ಪಾಲನೆ ಇಲ್ಲವೇ ಇಲ್ಲ
author img

By

Published : Apr 15, 2020, 2:23 PM IST

ಕಲಬುರಗಿ: ದೇಶಾದ್ಯಂತ ಎರಡನೇ ಹಂತದ ಲಾಕ್ ಡೌನ್ ಘೋಷಣೆಯಾಗಿದೆ. ಆದ್ರೆ ಕಲಬುರಗಿಯಲ್ಲಿ ಮಾತ್ರ ಲಾಕ್​ಡೌನ್​ ಆದೇಶಕ್ಕೆ ಜನ ಕ್ಯಾರೇ ಎನ್ನುತ್ತಿಲ್ಲ.

ನಗರದ ಸೂಪರ್ ಮಾರುಕಟ್ಟೆಯಲ್ಲಿ ಜನ ದಿನಸಿ ಖರೀದಿಗೆ ಜನ ಮುಗಿಬಿದ್ದಿರೋ ದೃಶ್ಯಗಳು ಕಂಡುಬಂದಿವೆ. ವಾಹನ ಸಂಚಾರವೂ ಹೆಚ್ಚಾಗಿತ್ತು. ಆಳಂದ ಪಟ್ಟಣದಲ್ಲಿಯೂ ತರಕಾರಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ.

ಲಾಕ್​ಡೌನ್​ಗೆ ಕ್ಯಾರೇ ಎನ್ನದ ಗುಂಪು ಗುಂಪಾಗಿ ಸೇರುತ್ತಿದ್ದಾರೆ ಜನ​

ಏಪ್ರಿಲ್ 20 ರವರೆಗೆ ಲಾಕ್​ಡೌನ್ ಕಟ್ಟುನಿಟ್ಟಾಗಿ ಜಾರಿ ಇರಲಿದೆ ಎಂದು ಎಂದು ಪ್ರಧಾನಿ ಹೇಳಿದ್ದಾರೆ. ಇನ್ನೊಂದೆಡೆ ಕಲಬುರಗಿ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಆದ್ರೂ ಇಲ್ಲಿನ ಜನ ಮಾತ್ರ ಎಚ್ಚೆತ್ತುಕೊಂಡಿಲ್ಲ, ಜನರ ಈ ವರ್ತನೆ ಆತಂಕಕ್ಕೆ ಕಾರಣವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.