ETV Bharat / state

ಕಲಬುರಗಿಯಲ್ಲಿ ಅಕ್ರಮ ಪಿಸ್ತೂಲ್​​​ ಹೊಂದಿದ್ದ ಇಬ್ಬರ ಬಂಧನ

ಅಕ್ರಮವಾಗಿ ನಾಡ ಪಿಸ್ತೂಲ್ ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.

author img

By

Published : Dec 8, 2019, 3:23 PM IST

Kalburgi police Arrest of those with illegal pistols
ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಬಂಧನ

ಕಲಬುರಗಿ: ಅಕ್ರಮವಾಗಿ ನಾಡ ಪಿಸ್ತೂಲ್ ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಬಂಧನ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮೀಣ ಠಾಣೆ ಪೊಲೀಸರು, ಮಿಸ್ಬಾ ನಗರದ ಬಸ್ ನಿಲ್ದಾಣದ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ದೇವೇಂದ್ರ ನಾಟೀಕಾರ ಮತ್ತು ಖಯ್ಯೂಮ್ ಪಟೇಲ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎರಡು ನಾಡ ಪಿಸ್ತೂಲ್ ಮತ್ತು ಮೂರು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ:ಅಕ್ರಮವಾಗಿ ನಾಡ ಪಿಸ್ತೂಲ್ ಹೊಂದಿದ್ದ ಇಬ್ಬರ ವ್ಯಕ್ತಿಗಳನ್ನು ಬಂಧಿಸುವಲ್ಲಿ ಕಲಬುರ್ಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಗ್ರಾಮೀಣ ಠಾಣೆ ಪೊಲೀಸರು, ಕಲಬುರ್ಗಿಯ ಮಿಸ್ಬಾ ನಗರದ ಬಸ್ ನಿಲ್ದಾಣದ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ದೇವೇಂದ್ರ ನಾಟೀಕಾರ ಮತ್ತು ಖಯ್ಯೂಮ್ ಪಟೇಲ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎರಡು ನಾಡ ಪಿಸ್ತೂಲ್ ಮತ್ತು ಮೂರು ಜೀವಂತ ಗುಂಡು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಗ್ರ‍ಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Body:ಕಲಬುರಗಿ:ಅಕ್ರಮವಾಗಿ ನಾಡ ಪಿಸ್ತೂಲ್ ಹೊಂದಿದ್ದ ಇಬ್ಬರ ವ್ಯಕ್ತಿಗಳನ್ನು ಬಂಧಿಸುವಲ್ಲಿ ಕಲಬುರ್ಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಗ್ರಾಮೀಣ ಠಾಣೆ ಪೊಲೀಸರು, ಕಲಬುರ್ಗಿಯ ಮಿಸ್ಬಾ ನಗರದ ಬಸ್ ನಿಲ್ದಾಣದ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ದೇವೇಂದ್ರ ನಾಟೀಕಾರ ಮತ್ತು ಖಯ್ಯೂಮ್ ಪಟೇಲ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎರಡು ನಾಡ ಪಿಸ್ತೂಲ್ ಮತ್ತು ಮೂರು ಜೀವಂತ ಗುಂಡು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಗ್ರ‍ಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.