ETV Bharat / state

ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ - Passenger who fell down in the train in Kalburgi

ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ಪ್ರವೀಣ್​​ ರಕ್ಷಿಸಿದ್ದಾರೆ.

Kalburgi Rail police protect passenger who fell down in the train
ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ
author img

By

Published : Feb 25, 2022, 8:09 PM IST

ಕಲಬುರಗಿ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆ ವಿಡಿಯೋ ರೈಲ್ವೆ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ

ಕಳೆದ ರಾತ್ರಿ ಕಲಬುರಗಿ ರೈಲ್ವೆ ನಿಲ್ಧಾಣದಲ್ಲಿ ಹಾಸನ‌ ಸೊಲ್ಲಾಪರ ರೈಲು ಚಲಿಸಲು ಆರಂಭವಾಗುತ್ತಿತ್ತು. ಈ ವೇಳೆ, ಅವಸರದಲ್ಲಿ ರೈಲು ಹತ್ತಲು ಹೋದ ಪ್ರಯಾಣಿಕ ಆಯಾತಪ್ಪಿ ರೈಲಿನಡಿ ಬಿದ್ದಿದ್ದರು. ಕೂಡಲೇ ಅಲ್ಲಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿ ಪ್ರವೀಣ್ ಆತನನ್ನು ರಕ್ಷಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಪ್ರವೀಣ್​​​ ಮಾನವೀಯ ಕಾರ್ಯ ಹಾಗೂ ಧೈರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ನಾಳೆ ಕರ್ಪ್ಯೂ ಸಡಿಲಿಕೆ: ಶಾಲಾ - ಕಾಲೇಜು ರಜೆ ವಿಸ್ತರಣೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.