ETV Bharat / state

ಕಲಬುರಗಿಯಲ್ಲಿ 226 ಮಂದಿಗೆ ಕೊರೊನಾ: 65 ಸೋಂಕಿತರು ಗುಣಮುಖ

ಕೊರೊನಾ ಸೋಂಕಿಗೆ ಶುಕ್ರವಾರ ಜಿಲ್ಲೆಯಲ್ಲಿ ಮತ್ತೆ ಮೂವರು ಮೃತರಾಗಿದ್ದಾರೆ. ಹೊಸದಾಗಿ 226 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 65 ಜನ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.

COVID-19
ಕೊರೊನಾ
author img

By

Published : Sep 26, 2020, 4:59 AM IST

ಕಲಬುರಗಿ: ಕೊರೊನಾ ಸೋಂಕಿಗೆ ಶುಕ್ರವಾರ ಜಿಲ್ಲೆಯಲ್ಲಿ ಮತ್ತೆ ಮೂವರು ಮೃತರಾಗಿದ್ದು, ಮೃತರ ಸಂಖ್ಯೆ 265ಕ್ಕೆ ಏರಿಕೆಯಾಗಿದೆ.

ಹೊಸದಾಗಿ 226 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 65 ಜನ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.

ಇಲ್ಲಿವರೆಗೆ ಸೋಂಕಿತರ ಸಂಖ್ಯೆ ಒಟ್ಟು 16,309 ಹಾಗೂ ಗುಣಮುಖರಾದವರ ಸಂಖ್ಯೆ 13,637ಕ್ಕೆ ಏರಿಕೆಯಾಗಿದೆ. 2407 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.