ETV Bharat / state

ಕಲಬುರಗಿ: ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿ - ಕೊರೊನಾ ಸೋಂಕಿನಿಂದ ಇಬ್ಬರು ಸಾವು

ಕಲಬುರಗಿಯಲ್ಲಿ ನಿನ್ನೆ ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.

Kalburgi
ಕಲಬುರಗಿ: ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿ
author img

By

Published : Sep 7, 2020, 8:03 AM IST

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇದರಿಂದ ಸೋಂಕಿಗೆ ಬಲಿಯಾದವರ ಸಂಖ್ಯೆ 225ಕ್ಕೆ ಏರಿಕೆಯಾಗಿದೆ.

ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಅಫಜಲಪುರ ತಾಲೂಕಿನ ಬಸವೇಶ್ವರ ನಗರದ 45 ವರ್ಷದ ಪುರುಷ (P-388359), ಕಲಬುರಗಿಯ ಓಂ ನಗರದ 75 ವರ್ಷದ ವೃದ್ಧ (P-407920) ಮೃತಪಟ್ಟವರು ಎನ್ನಲಾಗಿದೆ.

ಜಿಲ್ಲೆಯಲ್ಲಿ ಮತ್ತೆ 165 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 12,910ಕ್ಕೆ ಏರಿಕೆಯಾಗಿದೆ. ಮತ್ತೆ 215 ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಡಿಸ್ಚಾರ್ಜ್ ಆದವರ ಸಂಖ್ಯೆ 10,522ಕ್ಕೆ ಏರಿಕೆಯಾಗಿದೆ. ಉಳಿದಂತೆ 2,163 ಆ್ಯಕ್ಟೀವ್​​ ಕೇಸ್​ಗಳಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.