ETV Bharat / state

ಗುಲ್ಬರ್ಗಾ ವಿವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ - ಗುಲ್ಬರ್ಗಾ ವಿವಿ ನ್ಯೂಸ್

ನಗರದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.

Karnataka Rajyotsava Award Ceremony
author img

By

Published : Nov 13, 2019, 7:17 PM IST

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ಸಂಭ್ರಮದಿಂದ ನಡೆಯಿತು.

ಗುಲ್ಬರ್ಗಾ ವಿವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ

ನಗರದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಹಿರಿಯ ಸಾಹಿತಿ ಪ್ರೊ.ಕೆ.ಆರ್.ದುರ್ಗಾದಾಸ್ ಉದ್ಘಾಟಿಸಿ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಅವರು, ಗುಲ್ಬರ್ಗಾ ವಿಶ್ವವಿದ್ಯಾಲಯ ಸ್ತುತ್ಯಾರ್ಹ ಕಾರ್ಯ ಮಾಡುತ್ತಿದೆ. ದೇಶದ ಯಾವುದೇ ವಿಶ್ವವಿದ್ಯಾಲಯಲದಲ್ಲಿ ಪ್ರಶಸ್ತಿ ನೀಡುವ ಪದ್ಧತಿಯಿಲ್ಲ. ಆದರೆ ಈ ವಿವಿ ಸಾಹಿತ್ಯ,ಕಲೆ,ಸಂಸ್ಕೃತಿಗೆ ಕೊಡುಗೆ ಕೊಟ್ಟವರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಅನುಕರಣೀಯ ಎಂದರು.

ಬಳಿಕ ಕುಲಪತಿ ಪ್ರೊ.ಪರಿಮಳಾ ಅಂಬೇಕರ್​ ಮಾತನಾಡಿ, ರಾಜ್ಯಮಟ್ಟದ ಜಯತೀರ್ಥ ರಾಜಪುರೋಹಿತ ಕಥಾ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಥೆಗಳನ್ನು ಹಿಂದಿ ಹಾಗೂ ಆಂಗ್ಲ ಭಾಷೆಗೆ ಭಾಷಾಂತರ ಮಾಡಬೇಕು. ಸಂಗೀತ, ನೃತ್ಯ ಕಲೆಯಲ್ಲಿ ಸಾಧನೆಗೈದವರಿಗೂ ಪ್ರಶಸ್ತಿ ನೀಡುವಂತೆ ಪ್ರಸಾರಾಂಗದ ನಿರ್ದೇಶಕರಿಗೆ ಸಲಹೆ ನೀಡಿದರು.

ಇದೇ ವೇಳೆ ದಿ.ಜಯತೀರ್ಥ ರಾಜಪುರೋಹಿತ ಸ್ಮಾರಕ ದತ್ತಿ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಪತ್ರಕರ್ತ ಶಿವರಾಮ ಅಸುಂಡಿ ಅವರ "ಹೆಣದ ಮೇವು" ಮತ್ತು ಪ್ರಭುಲಿಂಗ ನೀಲೂರೆ ಅವರ "ಒಳಿತು ಮಾಡು‌ ಮನುಜ"ಕಥೆಗಳಿಗೆ ಚಿನ್ನದ ಪದಕ, ಮುದಿರಾಜ್ ಬಾಣದ್ ಅವರಿಗೆ ಕಂಚಿನ ಪದಕ ಪ್ರದಾನ ಮಾಡಲಾಯಿತು.

ಇದೇ ವೇಳೆ ಲೇಖಕ ಸೂರ್ಯಕಾಂತ ಸುಜ್ಯಾತ್, ಚಿದಾನಂದ ಸಾಲಿ, ಕೆ.ರವೀಂದ್ರನಾಥ್, ಬಸವರಾಜ ಡೋಣೂರು, ಜಯದೇವಿ ಗಾಯಕವಾಡ, ಶ್ರೀಶೈಲ ನಾಗರಾಳ, ನಾಗಪ್ಪ ಗೋಗಿ, ಅಮೃತಾ ಕಟಕೆ, ಶ್ರೀಶೈಲ ನಾಗರಾಳ ಮತ್ತಿತರರಿಗೆ ಪುಸ್ತಕ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ, ಪ್ರಸಾರಾಂಗದ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಮತ್ತಿತರರು ಉಪಸ್ಥಿತರಿದ್ದರು.

Intro:ಗುಲ್ಬರ್ಗಾ ವಿ.ವಿ.ಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ದೇಶದ ಯಾವುದೇ ವಿ.ವಿ.ಯಲ್ಲಿ ಇಂತಹ ಪ್ರಶಸ್ತಿ ನೀಡೋ ಸಂಪ್ರದಾಯವಿಲ್ಲ - ದುರ್ಗಾದಾಸ್ ಮೆಚ್ಚುಗೆ

ಆ್ಯಂಕರ್:ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತೀಯ ಭಾಷಾ ಸಂಸ್ಥೆಯ ಯೋಜನಾ ನಿರ್ದೇಶಕ ಪ್ರೊ.ಕೆ.ಆರ್.ದುರ್ಗಾದಾಸ್ ಪ್ರಶಸ್ತಿ ಪ್ರದಾನ ಮಾಡಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಸಾರಾಂಗದ ವತಿಯಿಂದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಾಹಿತಿ ಪ್ರೊ.ಕೆ.ಆರ್.ದುರ್ಗಾದಾಸ್, ಪ್ರಶಸ್ತಿ ಪ್ರದಾನ ಮಾಡಿದರು.ನಂತರ ಮಾತನಾಡಿದ ಅವರು, ಗುಲ್ಬರ್ಗಾ ವಿಶ್ವವಿದ್ಯಾಲಯ ಸ್ತುತ್ಯಾರ್ಹ ಕಾರ್ಯ ಮಾಡುತ್ತಿದೆ. ದೇಶದ ಯಾವುದೇ ವಿಶ್ವವಿದ್ಯಾಲಯಲದಲ್ಲಿ ಪ್ರಶಸ್ತಿ ನೀಡುವ ಪದ್ಧತಿಯಿಲ್ಲ.ಆದರೆ ಗುಲ್ಬರ್ಗಾ ವಿ.ವಿ. ಈ ಭಾಗದ ಸಾಹಿತ್ಯ,ಕಲೆ-ಸಂಸ್ಕೃತಿಗೆ ಕೊಡುಗೆ ಕೊಟ್ಟವರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಅನುಕರಣೀಯ ಎಂದರು. ಈ ವೇಳೆ ಮಾತನಾಡಿದ ಕುಲಪತಿ ಪ್ರೊ.ಪರಿಮಳಾ ಅಂಬೇಕರ್, ರಾಜ್ಯಮಟ್ಟದ ಜಯತೀರ್ಥ ರಾಜಪುರೋಹಿತ ಕಥಾ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಥೆಗಳನ್ನು ಹಿಂದಿ ಹಾಗೂ ಆಂಗ್ಲ ಭಾಷೆಗೆ ಭಾಷಾಂತರ ಮಾಡಬೇಕು. ಸಂಗೀತ, ನೃತ್ಯ ಕಲೆಯಲ್ಲಿ ಸಾಧನೆಗೈದವರಿಗೂ ಪ್ರಶಸ್ತಿ ನೀಡುವಂತೆ ಪ್ರಸಾರಾಂಗದ ನಿರ್ದೇಶಕರಿಗೆ ಸಲಹೆ ನೀಡಿದರು.
ಇದೇ ವೇಳೆ ದಿ.ಜಯತೀರ್ಥ ರಾಜಪುರೋಹಿತ ಸ್ಮಾರಕ ದತ್ತಿ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಪತ್ರಕರ್ತ ಶಿವರಾಮ ಅಸುಂಡಿ ಅವರ "ಹೆಣದ ಮೇವು"ಮತ್ತು ಪ್ರಭುಲಿಂಗ ನೀಲೂರೆ ಅವರ "ಒಳಿತು ಮಾಡು‌ ಮನುಜ"ಕಥೆಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.ಮುದಿರಾಜ್ ಬಾಣದ್ ಅವರಿಗೆ ಕಂಚಿನ ಪದಕ ವಿತರಿಸಲಾಯಿತು. ಪ್ರಥಮ ಬಹುಮಾನ ಚಿನ್ನದ ಪದಕ ಹಾಗೂ ತಲಾ 5 ಸಾವಿರ ರೂಪಾಯಿ ನಗದುವನ್ನೊಳಗೊಂಡಿದೆ.

ಗುಲಬರ್ಗಾ ವಿಶ್ವವಿದ್ಯಾಲಯ ನಮ್ಮನು ಗುರಿತಿಸಿ ಪ್ರಶಸ್ತಿ‌ ನೀಡಿದ್ದು ಎಮ್ಮೆ ಎನಿಸುತ್ತಿದೆ ಎಂದು ಪ್ರಶಸ್ತಿ ಪ್ರಶಸ್ತಿ ವಿಜೇತರು ಹರ್ಷ ವ್ಯಾಪಿಸಿದ್ದಾರೆ.

ಬೈಟ್-01:ಶಿವರಾಮ್ ಅಸುಂಡಿ.ಚಿನ್ನದ ಪದಕ ವಿಜೇತರು.(ಕನ್ನಡಕ)

ಬೈಟ್-02:ಪ್ರಭುಲಿಂಗ ನೀಲೂರೆ,ಚಿನ್ನದ ಪದಕ ವಿಜೇತರು

ಲೇಖಕ ಸೂರ್ಯಕಾಂತ ಸುಜ್ಯಾತ್, ಚಿದಾನಂದ ಸಾಲಿ, ಕೆ.ರವೀಂದ್ರನಾಥ್, ಬಸವರಾಜ ಡೋಣೂರು, ಜಯದೇವಿ ಗಾಯಕವಾಡ, ಶ್ರೀಶೈಲ ನಾಗರಾಳ, ನಾಗಪ್ಪ ಗೋಗಿ, ಅಮೃತಾ ಕಟಕೆ, ಶ್ರೀಶೈಲ ನಾಗರಾಳ ಮತ್ತಿತರರಿಗೆ ಪುಸ್ತಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುಸ್ತಕ ಪ್ರಶಸ್ತಿ ತಲಾ 5 ಸಾವಿರ ರೂಪಾಯಿ ನಗದು, ಫಲಕವನ್ನೊಳಗೊಂಡಿತ್ತು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ, ಪ್ರಸಾರಾಂಗದ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಮತ್ತಿತರರು ಉಪಸ್ಥಿತರಿದ್ದರು.Body:ಗುಲ್ಬರ್ಗಾ ವಿ.ವಿ.ಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ದೇಶದ ಯಾವುದೇ ವಿ.ವಿ.ಯಲ್ಲಿ ಇಂತಹ ಪ್ರಶಸ್ತಿ ನೀಡೋ ಸಂಪ್ರದಾಯವಿಲ್ಲ - ದುರ್ಗಾದಾಸ್ ಮೆಚ್ಚುಗೆ

ಆ್ಯಂಕರ್:ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತೀಯ ಭಾಷಾ ಸಂಸ್ಥೆಯ ಯೋಜನಾ ನಿರ್ದೇಶಕ ಪ್ರೊ.ಕೆ.ಆರ್.ದುರ್ಗಾದಾಸ್ ಪ್ರಶಸ್ತಿ ಪ್ರದಾನ ಮಾಡಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಸಾರಾಂಗದ ವತಿಯಿಂದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಾಹಿತಿ ಪ್ರೊ.ಕೆ.ಆರ್.ದುರ್ಗಾದಾಸ್, ಪ್ರಶಸ್ತಿ ಪ್ರದಾನ ಮಾಡಿದರು.ನಂತರ ಮಾತನಾಡಿದ ಅವರು, ಗುಲ್ಬರ್ಗಾ ವಿಶ್ವವಿದ್ಯಾಲಯ ಸ್ತುತ್ಯಾರ್ಹ ಕಾರ್ಯ ಮಾಡುತ್ತಿದೆ. ದೇಶದ ಯಾವುದೇ ವಿಶ್ವವಿದ್ಯಾಲಯಲದಲ್ಲಿ ಪ್ರಶಸ್ತಿ ನೀಡುವ ಪದ್ಧತಿಯಿಲ್ಲ.ಆದರೆ ಗುಲ್ಬರ್ಗಾ ವಿ.ವಿ. ಈ ಭಾಗದ ಸಾಹಿತ್ಯ,ಕಲೆ-ಸಂಸ್ಕೃತಿಗೆ ಕೊಡುಗೆ ಕೊಟ್ಟವರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಅನುಕರಣೀಯ ಎಂದರು. ಈ ವೇಳೆ ಮಾತನಾಡಿದ ಕುಲಪತಿ ಪ್ರೊ.ಪರಿಮಳಾ ಅಂಬೇಕರ್, ರಾಜ್ಯಮಟ್ಟದ ಜಯತೀರ್ಥ ರಾಜಪುರೋಹಿತ ಕಥಾ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಥೆಗಳನ್ನು ಹಿಂದಿ ಹಾಗೂ ಆಂಗ್ಲ ಭಾಷೆಗೆ ಭಾಷಾಂತರ ಮಾಡಬೇಕು. ಸಂಗೀತ, ನೃತ್ಯ ಕಲೆಯಲ್ಲಿ ಸಾಧನೆಗೈದವರಿಗೂ ಪ್ರಶಸ್ತಿ ನೀಡುವಂತೆ ಪ್ರಸಾರಾಂಗದ ನಿರ್ದೇಶಕರಿಗೆ ಸಲಹೆ ನೀಡಿದರು.
ಇದೇ ವೇಳೆ ದಿ.ಜಯತೀರ್ಥ ರಾಜಪುರೋಹಿತ ಸ್ಮಾರಕ ದತ್ತಿ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಪತ್ರಕರ್ತ ಶಿವರಾಮ ಅಸುಂಡಿ ಅವರ "ಹೆಣದ ಮೇವು"ಮತ್ತು ಪ್ರಭುಲಿಂಗ ನೀಲೂರೆ ಅವರ "ಒಳಿತು ಮಾಡು‌ ಮನುಜ"ಕಥೆಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.ಮುದಿರಾಜ್ ಬಾಣದ್ ಅವರಿಗೆ ಕಂಚಿನ ಪದಕ ವಿತರಿಸಲಾಯಿತು. ಪ್ರಥಮ ಬಹುಮಾನ ಚಿನ್ನದ ಪದಕ ಹಾಗೂ ತಲಾ 5 ಸಾವಿರ ರೂಪಾಯಿ ನಗದುವನ್ನೊಳಗೊಂಡಿದೆ.

ಗುಲಬರ್ಗಾ ವಿಶ್ವವಿದ್ಯಾಲಯ ನಮ್ಮನು ಗುರಿತಿಸಿ ಪ್ರಶಸ್ತಿ‌ ನೀಡಿದ್ದು ಎಮ್ಮೆ ಎನಿಸುತ್ತಿದೆ ಎಂದು ಪ್ರಶಸ್ತಿ ಪ್ರಶಸ್ತಿ ವಿಜೇತರು ಹರ್ಷ ವ್ಯಾಪಿಸಿದ್ದಾರೆ.

ಬೈಟ್-01:ಶಿವರಾಮ್ ಅಸುಂಡಿ.ಚಿನ್ನದ ಪದಕ ವಿಜೇತರು.(ಕನ್ನಡಕ)

ಬೈಟ್-02:ಪ್ರಭುಲಿಂಗ ನೀಲೂರೆ,ಚಿನ್ನದ ಪದಕ ವಿಜೇತರು

ಲೇಖಕ ಸೂರ್ಯಕಾಂತ ಸುಜ್ಯಾತ್, ಚಿದಾನಂದ ಸಾಲಿ, ಕೆ.ರವೀಂದ್ರನಾಥ್, ಬಸವರಾಜ ಡೋಣೂರು, ಜಯದೇವಿ ಗಾಯಕವಾಡ, ಶ್ರೀಶೈಲ ನಾಗರಾಳ, ನಾಗಪ್ಪ ಗೋಗಿ, ಅಮೃತಾ ಕಟಕೆ, ಶ್ರೀಶೈಲ ನಾಗರಾಳ ಮತ್ತಿತರರಿಗೆ ಪುಸ್ತಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುಸ್ತಕ ಪ್ರಶಸ್ತಿ ತಲಾ 5 ಸಾವಿರ ರೂಪಾಯಿ ನಗದು, ಫಲಕವನ್ನೊಳಗೊಂಡಿತ್ತು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ, ಪ್ರಸಾರಾಂಗದ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಮತ್ತಿತರರು ಉಪಸ್ಥಿತರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.