ETV Bharat / state

ಸರ್ಕಾರ ಮೊಂಡುತನ ಬಿಟ್ಟು ಕಾಯ್ದೆ ಹಿಂಪಡೆಯಲಿ; ಖಂಡ್ರೆ - ಫ್ರೀಡಂ ಪಾರ್ಕ್ ನಿಂದ ರಾಜಭವನವರೆಗೂ ಪ್ರತಿಭಟನೆ

ಜನವರಿ 20 ರಂದು ಬೆಂಗಳೂರಿನಲ್ಲಿ ರಾಜಭವನ ಚಲೋ ನಡೆಸಲಾಗುವುದು. ಫ್ರೀಡಂ ಪಾರ್ಕ್ ನಿಂದ ರಾಜಭವನವರೆಗೂ ಪ್ರತಿಭಟನೆ ಮಾಡಲಾಗುವುದು. ಸರ್ಕಾರ ಮೊಂಡುತನ ಬಿಟ್ಟು ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಈಶ್ವರ್ ಖಂಡ್ರೆ ಒತ್ತಾಯಿಸಿದರು.

kpcc-president-ishwar-khandre
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
author img

By

Published : Jan 17, 2021, 5:14 PM IST

ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿಯಾಗಿದ್ದು, ರೈತರನ್ನು ಗುಲಾಮರನ್ನಾಗಿಸಲು ಷಡ್ಯಂತ್ರ ನಡೆಸಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಓದಿ: ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ರಚನೆ: ಡಿ.ಕೆ. ಶಿವಕುಮಾರ್ ವಿಶ್ವಾಸ

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಸುಧಾರಣೆ ಕಾನೂನುಗಳು ರೈತರಿಗೆ ಮರಣ ಶಾಸನವಾಗಲಿವೆ. ರೈತ ವಿರೋಧಿ ಕಾನೂನು ಖಂಡಿಸಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಜನವರಿ 20 ರಂದು ಬೆಂಗಳೂರಿನಲ್ಲಿ ರಾಜಭವನ ಚಲೋ ನಡೆಸಲಾಗುವುದು. ಫ್ರೀಡಂ ಪಾರ್ಕ್ ನಿಂದ ರಾಜಭವನವರೆಗೂ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ಮೊಂಡುತನ ಬಿಟ್ಟು ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.