ETV Bharat / state

11 ಬಾರಿ ಗೆದ್ದಿದ್ದೇನೆ, ಇನ್ನೊಂದು ಬಾರಿ ಗೆಲ್ಲೋಕಾಗಲ್ವಾ? - activists

ನಿನ್ನೆ ತಮ್ಮ ಹಕ್ಕನ್ನು ಚಲಾಯಿಸಿದ ಲೋಕಸಭಾ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಇಂದು ಫುಲ್​ ರಿಲ್ಯಾಕ್ಸ್​ ಮೂಡ್​ನಲ್ಲಿದ್ದಾರೆ. ಆವರಣದಲ್ಲಿ ಕುಳಿತು ಹರಟೆ ಹೊಡೆಯುತ್ತಾ ತಮ್ಮ ನಿವಾಸಕ್ಕೆ ಆಗಮಿಸುತ್ತಿರುವ ಕಾರ್ಯಕರ್ತರೊಂದಿಗೆ ಸೋಲು ಗೆಲುವಿನ ಬಗ್ಗೆ ಮಾತುಕತೆ ನಡೆಸಿದರು.

ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವ ಮಲ್ಲಿಕಾರ್ಜುನ ಖರ್ಗೆ
author img

By

Published : Apr 24, 2019, 6:29 PM IST

ಕಲಬುರಗಿ: ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮತದಾನ ಮುಗಿಸಿದ್ದು, ಇಂದು ಬೆಳಿಗ್ಗೆಯಿಂದ ತಮ್ಮ ಲುಂಬಿನಿ ನಿವಾಸದಲ್ಲಿ ಫುಲ್​ ರಿಲ್ಯಾಕ್ಸ್​ ಮೂಡ್​​​ನಲ್ಲಿದ್ದಾರೆ. ಏನಪ್ಪ, ನಿಮ್ಮೂರಲ್ಲಿ ಮತದಾನ ಹೇಗಾಗಿದೆ ಅಂತ ಹಳ್ಳಿಗಳಿಂದ ತಮ್ಮ ನಿವಾಸಕ್ಕೆ ಆಗಮಿಸುತ್ತಿರುವ ಮುಖಂಡರು, ಕಾರ್ಯಕರ್ತರೊಂದಿಗೆ ಸೋಲು ಗೆಲುವಿನ ಬಗ್ಗೆ ಮಾತುಕತೆ ನಡೆಸಿದರು.

ಲೋಕಸಭೆ ಚುನಾವಣೆ ವಿಚಾರದ ಕುರಿತು ಪ್ರತಿಕ್ರಿಸಿಯಿದ ಖರ್ಗೆ, 11 ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಗೆದ್ದಿದ್ದೇನೆ. ಇನ್ನೊಂದು ಬಾರಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಎಲ್ಲೆಲ್ಲಿ ಹೋಗಿದ್ದೇನೆ ಅಲ್ಲೆಲ್ಲಾ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೀಗಾಗಿ ಕಾಂಗ್ರೆಸ್​ ಪಕ್ಷ ಗೆಲ್ಲಲಿದೆ ಎಂದರು.

ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವ ಮಲ್ಲಿಕಾರ್ಜುನ ಖರ್ಗೆ

ಕೆ.ಬಿ.ಶಾಣಪ್ಪ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತದಾನ ಮಾಡಿದವರಿಗೆಲ್ಲ ಧನ್ಯವಾದ ತಿಳಿಸಿದರು. ಈ ವೇಳೆ ನಗುನಗುತ್ತಾ ನಿರಾಯಾಸವಾಗಿ ಮನೆಯ ಆವರಣದಲ್ಲಿ ಕುಳಿತು ಖರ್ಗೆ ಹರಟೆ ಹೊಡೆಯುತ್ತಿದ್ದ ದೃಶ್ಯ ಕಂಡುಬಂತು.

ಇನ್ನು ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಅವರ ರಾಜೀನಾಮೆಯಿಂದ ತೆರುವಾದ ಚಿಂಚೋಳಿ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಷಯವಾಗಿ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Intro:ಕಲಬುರಗಿ: ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮತದಾನ ಮುಗಿಸಿ ಇಂದು ಪುಲ್ ರಿಲ್ಯಾಕ್ಸ್ ಮೂಡನಲ್ಲಿದ್ದಾರೆ. ಬೆಳಗ್ಗೆಯಿಂದ ತಮ್ಮ ಐವಾನ್ ಇ ಶಾಹಿನ ಪ್ರದೇಶದಲ್ಲಿರುವ ಲುಂಬಿನಿ ನಿವಾಸದಲ್ಲಿ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ. ತಮ್ಮ ನಿವಾಸಕ್ಕೆ ಆಗಮಿಸಿದ ಮುಖಂಡರು, ಕಾರ್ಯಕರ್ತರೊಂದಿಗೆ ಸೋಲು ಗೆಲುವಿನ ಚರ್ಚೆ ನಡೆಸಿದರು. ಏನಪ್ಪ, ನಿಮ್ಮೂರಲ್ಲಿ ಹೇಗಾಗಿದೆ ಮತದಾನ ಅಂತ ಹಳ್ಳಿಗಳಿಂದ ಆಗಮಿಸಿದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು. ಲೋಕಸಭೆ ಚುನಾವಣೆ ವಿಚಾರದ ಕುರಿತು ಪ್ರತಿಕ್ರಿಸಿಯಿದ ಖರ್ಗೆ, ಹನ್ನೊಂದು ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದೆ, ಇನ್ನೊಂದು ಬಾರಿಯೂ ಕಾಂಗ್ರೆಸ್ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಎಲ್ಲೆಲ್ಲಿ ಹೋಗಿದ್ದೇನೆ ಅಲ್ಲಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದರು. ಕೆ.ಬಿ.ಶಾಣಪ್ಪ ಸೇರಿ ಹಲವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತದಾನ ಮಾಡಿದವರಿಗೆಲ್ಲ ಧನ್ಯವಾದ ಎಂದು ತಿಳಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮ ಪ್ರಭು ಪಾಟೀಲ, ರಾಜ್ಯಸಭೆ ಮಾಜಿ ಸದಸ್ಯ ಕೆಬಿ ಶಾಣಪ್ಪ ಸೇರಿದಂತೆ ಅನೇಕ ಜನ ಮುಖಂಡರು ಸಾಥ್ ನೀಡಿದರು. ನಗುನಗುತ್ತಾ ನಿರಾಯಾಸವಾಗಿ ಮನೆಯ ಆವರಣದಲ್ಲಿ ಕುಳಿತು ಖರ್ಗೆ ಹರಟೆ ಹೊಡೆಯುತ್ತ ಖುಷಿ ಮೂಡಿನಲ್ಲಿರುವದು ಕಂಡುಬಂತು. ಇನ್ನು ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನಿನ್ನೆ ರಾತ್ರಿಯೇ ಬೆಂಗಳೂರು ತೆರಳಿದ್ದಾರೆ. ಜಾಧವ ಅವರ ರಾಜೀನಾಮೆಯಿಂದ ತೆರುವಾದ ಚಿಂಚೋಳಿ ಉಪ ಚುನಾವಣಾ ಅಭ್ಯರ್ಥಿ ಆಯ್ಕೆ ವಿಷಯವಾಗಿ ಬೆಂಗಳೂರು ತೆರಳಿದ್ದಾರೆಂದು ತಿಳಿದುಬಂದಿದೆ.Body:ಕಲಬುರಗಿ: ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮತದಾನ ಮುಗಿಸಿ ಇಂದು ಪುಲ್ ರಿಲ್ಯಾಕ್ಸ್ ಮೂಡನಲ್ಲಿದ್ದಾರೆ. ಬೆಳಗ್ಗೆಯಿಂದ ತಮ್ಮ ಐವಾನ್ ಇ ಶಾಹಿನ ಪ್ರದೇಶದಲ್ಲಿರುವ ಲುಂಬಿನಿ ನಿವಾಸದಲ್ಲಿ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ. ತಮ್ಮ ನಿವಾಸಕ್ಕೆ ಆಗಮಿಸಿದ ಮುಖಂಡರು, ಕಾರ್ಯಕರ್ತರೊಂದಿಗೆ ಸೋಲು ಗೆಲುವಿನ ಚರ್ಚೆ ನಡೆಸಿದರು. ಏನಪ್ಪ, ನಿಮ್ಮೂರಲ್ಲಿ ಹೇಗಾಗಿದೆ ಮತದಾನ ಅಂತ ಹಳ್ಳಿಗಳಿಂದ ಆಗಮಿಸಿದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು. ಲೋಕಸಭೆ ಚುನಾವಣೆ ವಿಚಾರದ ಕುರಿತು ಪ್ರತಿಕ್ರಿಸಿಯಿದ ಖರ್ಗೆ, ಹನ್ನೊಂದು ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದೆ, ಇನ್ನೊಂದು ಬಾರಿಯೂ ಕಾಂಗ್ರೆಸ್ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಎಲ್ಲೆಲ್ಲಿ ಹೋಗಿದ್ದೇನೆ ಅಲ್ಲಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದರು. ಕೆ.ಬಿ.ಶಾಣಪ್ಪ ಸೇರಿ ಹಲವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತದಾನ ಮಾಡಿದವರಿಗೆಲ್ಲ ಧನ್ಯವಾದ ಎಂದು ತಿಳಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮ ಪ್ರಭು ಪಾಟೀಲ, ರಾಜ್ಯಸಭೆ ಮಾಜಿ ಸದಸ್ಯ ಕೆಬಿ ಶಾಣಪ್ಪ ಸೇರಿದಂತೆ ಅನೇಕ ಜನ ಮುಖಂಡರು ಸಾಥ್ ನೀಡಿದರು. ನಗುನಗುತ್ತಾ ನಿರಾಯಾಸವಾಗಿ ಮನೆಯ ಆವರಣದಲ್ಲಿ ಕುಳಿತು ಖರ್ಗೆ ಹರಟೆ ಹೊಡೆಯುತ್ತ ಖುಷಿ ಮೂಡಿನಲ್ಲಿರುವದು ಕಂಡುಬಂತು. ಇನ್ನು ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನಿನ್ನೆ ರಾತ್ರಿಯೇ ಬೆಂಗಳೂರು ತೆರಳಿದ್ದಾರೆ. ಜಾಧವ ಅವರ ರಾಜೀನಾಮೆಯಿಂದ ತೆರುವಾದ ಚಿಂಚೋಳಿ ಉಪ ಚುನಾವಣಾ ಅಭ್ಯರ್ಥಿ ಆಯ್ಕೆ ವಿಷಯವಾಗಿ ಬೆಂಗಳೂರು ತೆರಳಿದ್ದಾರೆಂದು ತಿಳಿದುಬಂದಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.