ETV Bharat / state

ಕಲಬುರಗಿಯಲ್ಲಿ ತಲೆ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಕೊಲೆ

author img

By

Published : Jul 26, 2019, 6:16 PM IST

ವ್ಯಕ್ತಿಯೊಬ್ಬನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಾಮನಹಳ್ಳಿಯಲ್ಲಿ ನಡೆದಿದ್ದು, ಗ್ರಾಮಸ್ಥರು ಆತಂತಕ್ಕೆ ಒಳಗಾಗಿದ್ದಾರೆ.

ತಲೆ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಕೊಲೆ

ಕಲಬುರಗಿ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಆಳಂದ ರಸ್ತೆಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಹಿಂಭಾಗದಲ್ಲಿ ನಡೆದಿದೆ.

ಆಳಂದ ತಾಲೂಕಿನ ಕಾಮನಹಳ್ಳಿ ನಿವಾಸಿ ಸಿದ್ರಾಮ ಸರಡಗಿ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ಡಿ.ಕಿಶೋರ್ ಬಾಬು ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Intro:ಕಲಬುರಗಿ: ತಲೆ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಬರ್ಬರ ಹತ್ಯೆಗೈದಿರುವ ಘಟನೆ ಆಳಂದ ರಸ್ತೆಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಹಿಂಭಾಗದಲ್ಲಿ ನಡೆದಿದೆ. ಆಳಂದ ತಾಲೂಕಿನ ಕಾಮನಹಳ್ಳಿ ನಿವಾಸಿ ಸಿದ್ರಾಮ ಸರಡಗಿ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ಡಿ.ಕಿಶೋರ್ ಬಾಬು ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Body:ಕಲಬುರಗಿ: ತಲೆ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಬರ್ಬರ ಹತ್ಯೆಗೈದಿರುವ ಘಟನೆ ಆಳಂದ ರಸ್ತೆಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಹಿಂಭಾಗದಲ್ಲಿ ನಡೆದಿದೆ. ಆಳಂದ ತಾಲೂಕಿನ ಕಾಮನಹಳ್ಳಿ ನಿವಾಸಿ ಸಿದ್ರಾಮ ಸರಡಗಿ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ಡಿ.ಕಿಶೋರ್ ಬಾಬು ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.