ETV Bharat / state

ಸಿಎಎ ವಿರೋಧಿಸಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ - ಕಲಬುರಗಿ ಬೃಹತ್ ಪ್ರತಿಭಟನಾ ಮೆರವಣಿಗೆ

ಪೌರತ್ವ ತಿದ್ದುಪಡಿ ಕಾಯ್ದೆ ( ಸಿಎಎ), ಎನ್​ಆರ್​ಸಿ, ಎನ್​ಪಿಆರ್ ವಿರೋಧಿಸಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

Massive protest in kalburgi against CAA
ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ
author img

By

Published : Jan 25, 2020, 9:25 AM IST

ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ ( ಸಿಎಎ), ಎನ್​ಆರ್​ಸಿ, ಎನ್​ಪಿಆರ್ ವಿರೋಧಿಸಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ

ಜನಾಂದೋಲನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಯ ಮುಖಂಡರು, ಮಠಾಧೀಶರು, ಜನಪ್ರತಿನಿಧಿಗಳು ಭಾಗವಹಿಸಿ ಬೆಂಬಲಿಸಿದರು. ನಗರೇಶ್ವರ ಶಾಲೆಯಿಂದ ಆರಂಭಗೊಂಡ ಬೃಹತ್ ಪ್ರತಿಭಟನಾ ಮೆರವಣಿಗೆಯು ಜಗತ್ ವೃತ್ತದಲ್ಲಿ ಸಮಾವೇಶಗೊಂಡಿತು. ಸಮಾವೇಶದಲ್ಲಿ ಪೌರತ್ವ ಕಾಯ್ದೆ ಸೇರಿದಂತೆ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಆರ್ಥಿಕ ಹಿಂಜರಿತ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಜ್ವಲಂತ ಸಮಸ್ಯೆಗಳು ಕುರಿತು ಸಮಾಲೋಚಿಸಲಾಯಿತು. ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಪೌರತ್ವ ಕಾಯ್ದೆ ಜಾರಿ ಮಾಡುವುದನ್ನು ಕೇಂದ್ರ ಸರ್ಕಾರ ಈ ಕೂಡಲೇ ಕೈ ಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Intro:ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಎನ್ ಆರ್ ಸಿ, ಎನ್ ಪಿ ಆರ್ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು.

ಜನಾಂದೋಲನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ರ್ಯಾಲಿ ವಿವಿಧ ಸಂಘಟನೆಯ ಮುಖಂಡರು, ಮಠಾಧೀಶರು, ಬೌದ್ಧ ಭಂತೆಗಳು ಜನಪ್ರತಿನಿಧಿಗಳು ಭಾಗವಹಿಸಿ ಪ್ರತಿಭಟನೆಗೆ ಬೆಂಬಲಿಸಿದರು. ನಗರೇಶ್ವರ ಶಾಲೆಯಿಂದ ಆರಂಭಗೊಂಡ ಬೃಹತ್ ಪ್ರತಿಭಟನಾ ಮೆರವಣಿಗೆಯು ಜಗತ್ ವೃತ್ತದಲ್ಲಿ ಸಮಾವೇಶಗೊಂಡಿತ್ತು. ಸಮಾವೇಶದಲ್ಲಿ ಪೌರತ್ವ ಕಾಯ್ದೆ ಸೇರಿದಂತೆ ಕೇಂದ್ರ ಸರಕಾರ ಅಧಿಕಾರದ ಅವಧಿಯಲ್ಲಿ ಆರ್ಥಿಕ ಹಿಂಜರಿಕೆ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಜ್ವಲಂತ ಸಮಸ್ಯೆಗಳು‌ ಕುರಿತು ಸಮಾಲೋಚಿಸಲಾಯಿತು. ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಪೌರತ್ವ ಕಾಯ್ದೆ ಜಾರಿ ಮಾಡುವುದನ್ನು ಕೇಂದ್ರಸರಕಾರ ಈ ಕೂಡಲೇ ಕಾಯ್ದೆಯನ್ನು ಕೈಬಿಡಬೇಕು ಪ್ರತಿಭಟನಾಕಾರರು ಒತ್ತಾಯಿಸಿದರು.

ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಶಾಸಕರಾದ ಡಾ. ಅಜಯಸಿಂಗ್, ಖನೀಜಾ ಫಾತೀಮಾ, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರು, ಮಾಜಿ ಶಾಸಕ ಬಿ.ಆರ್ ಪಾಟೀಲ, ನಾಸೀರ್ ಉಸೇನ್ ಉಸ್ತಾದ್, ಶಾಮ ನಾಟೀಕಾರ್, ಹಣಮಂತ ಯಳಸಂಗಿ, ಅಜಗರ್ ಚುಲ್ ಬುಲ್ ಇತರರು ಸಮಾವೇಶದಲ್ಲಿ ಭಾಗವಹಿಸಿದವರು.Body:ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಎನ್ ಆರ್ ಸಿ, ಎನ್ ಪಿ ಆರ್ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು.

ಜನಾಂದೋಲನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ರ್ಯಾಲಿ ವಿವಿಧ ಸಂಘಟನೆಯ ಮುಖಂಡರು, ಮಠಾಧೀಶರು, ಬೌದ್ಧ ಭಂತೆಗಳು ಜನಪ್ರತಿನಿಧಿಗಳು ಭಾಗವಹಿಸಿ ಪ್ರತಿಭಟನೆಗೆ ಬೆಂಬಲಿಸಿದರು. ನಗರೇಶ್ವರ ಶಾಲೆಯಿಂದ ಆರಂಭಗೊಂಡ ಬೃಹತ್ ಪ್ರತಿಭಟನಾ ಮೆರವಣಿಗೆಯು ಜಗತ್ ವೃತ್ತದಲ್ಲಿ ಸಮಾವೇಶಗೊಂಡಿತ್ತು. ಸಮಾವೇಶದಲ್ಲಿ ಪೌರತ್ವ ಕಾಯ್ದೆ ಸೇರಿದಂತೆ ಕೇಂದ್ರ ಸರಕಾರ ಅಧಿಕಾರದ ಅವಧಿಯಲ್ಲಿ ಆರ್ಥಿಕ ಹಿಂಜರಿಕೆ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಜ್ವಲಂತ ಸಮಸ್ಯೆಗಳು‌ ಕುರಿತು ಸಮಾಲೋಚಿಸಲಾಯಿತು. ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಪೌರತ್ವ ಕಾಯ್ದೆ ಜಾರಿ ಮಾಡುವುದನ್ನು ಕೇಂದ್ರಸರಕಾರ ಈ ಕೂಡಲೇ ಕಾಯ್ದೆಯನ್ನು ಕೈಬಿಡಬೇಕು ಪ್ರತಿಭಟನಾಕಾರರು ಒತ್ತಾಯಿಸಿದರು.

ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಶಾಸಕರಾದ ಡಾ. ಅಜಯಸಿಂಗ್, ಖನೀಜಾ ಫಾತೀಮಾ, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರು, ಮಾಜಿ ಶಾಸಕ ಬಿ.ಆರ್ ಪಾಟೀಲ, ನಾಸೀರ್ ಉಸೇನ್ ಉಸ್ತಾದ್, ಶಾಮ ನಾಟೀಕಾರ್, ಹಣಮಂತ ಯಳಸಂಗಿ, ಅಜಗರ್ ಚುಲ್ ಬುಲ್ ಇತರರು ಸಮಾವೇಶದಲ್ಲಿ ಭಾಗವಹಿಸಿದವರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.