ETV Bharat / state

ಕಲಬುರಗಿಗೆ ನಾಳೆ ಜಲಸಂಪನ್ಮೂಲ ಸಚಿವರ ಭೇಟಿ - Minister of Water Resources Ramesh jarakiholi

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಗುರುವಾರ ಕಲಬುರಗಿಗೆ ಭೇಟಿ ನೀಡಲಿದ್ದಾರೆ.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ
author img

By

Published : Jul 1, 2020, 9:03 PM IST

ಕಲಬುರಗಿ: ಜಿಲ್ಲೆಗೆ ನಾಳೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಸಚಿವರು ಗಾಣಗಾಪುರ ದತ್ತಾತ್ರೇಯ ದೇವರ ದರ್ಶನ ಪಡೆದು, ನಂತರ ಜಿಲ್ಲೆಯ ಸೋನ್ನ ಬ್ಯಾರೇಜ್, ಬೆಳುಂಡಗಿ ಮತ್ತು ಬೋರಿ ಏತ ನೀರಾವರಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲಿದ್ದಾರೆ.

ಬಳಿಕ ಮಧ್ಯಾಹ್ನ ನೀರಾವರಿ ಕಚೇರಿಯಲ್ಲಿ ಐಪಿಝಡ್ ನೀರಾವರಿ ವಲಯದ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಂಜೆ 4-30 ಕ್ಕೆ ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿ ಕಾರ್ಯಕರ್ತರ ಭೇಟಿ ಮಾಡಿ, ಬಳಿಕ ಕಲಬುರಗಿಯಿಂದ ಬೀದರ್​ಗೆ ಪ್ರಯಾಣ ಬೆಳೆಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.