ETV Bharat / state

ಅಮಿತ್ ಶಾ ನಮ್ಮ ಪರಮೋಚ್ಛ ನಾಯಕ : ಸಚಿವ ವಿ ಸುನೀಲ್ ಕುಮಾರ್ - Minister V Sunil Kumar react about amith sha statement

ಕೆಟ್ಟ ಟ್ರಾನ್ಸ್​ಫಾರ್ಮರ್​ ಅಳವಡಿಕೆಗೆ ಅಧಿಕಾರಿಗಳು ಲಂಚ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂಬ ದೂರು ಬಂದಿವೆ. ರೈತರು ನಿರ್ದಿಷ್ಟವಾದ ದೂರು ನೀಡಿದರೆ ಅಧಿಕಾರಿಗಳ ವಿರುದ್ಧ 24 ಗಂಟೆಯಲ್ಲಿ ಕ್ರಮ ಕೈಗೊಳಲಾಗುವುದು..

minister-v-sunil-kumar-talk-about-amit-shah
ಇಂಧನ ಸಚಿವ ವಿ. ಸುನೀಲ್ ಕುಮಾರ್
author img

By

Published : Sep 8, 2021, 3:13 PM IST

ಕಲಬುರಗಿ : ಅಮಿತ್ ಶಾ ನಮ್ಮ ಪರಮೋಚ್ಛ ನಾಯಕರು. ಅವರ ಹೇಳಿಕೆಗಳೇ ಪ್ರಸ್ತುತ. ಉಳಿದವರದು ಅಪ್ರಸ್ತುತ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಹೇಳಿಕೆ ಸಮರ್ಥಿಸಿದ ಇಂಧನ ಸಚಿವ ವಿ ಸುನೀಲ್ ಕುಮಾರ್

ನಗರದಲ್ಲಿ ಈ ಕುರಿತು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಮುಂದಿನ ಚುನಾವಣೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎಂಬ ಅಮಿತ್ ಶಾ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು.

ಲಂಚ ಪಡೆದ ಅಧಿಕಾರಿಗಳ ವಿರುದ್ಧ 24 ಗಂಟೆಯಲ್ಲಿ ಕ್ರಮ

ಕೆಟ್ಟ ಟ್ರಾನ್ಸ್​ಫಾರ್ಮರ್​ ಅಳವಡಿಕೆಗೆ ಅಧಿಕಾರಿಗಳು ಲಂಚ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂಬ ದೂರು ಬಂದಿವೆ. ರೈತರು ನಿರ್ದಿಷ್ಟವಾದ ದೂರು ನೀಡಿದರೆ ಅಧಿಕಾರಿಗಳ ವಿರುದ್ಧ 24 ಗಂಟೆಯಲ್ಲಿ ಕ್ರಮ ಕೈಗೊಳಲಾಗುವುದು ಎಂದರು.

ಓದಿ : ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.