ETV Bharat / state

ಯಾತ್ರಿಯಾಂ ಕೃಪಯಾ ಧ್ಯಾನ್ ದೇ... ಕಲಬುರಗಿ ರೈಲ್ವೇ ನಿಲ್ದಾಣದಲ್ಲಿದ್ದಾರೆ ಮೊಬೈಲ್ ಚೋರರು! - kalaburagi news

ಕಲಬುರಗಿ ರೈಲು ನಿಲ್ದಾಣದಲ್ಲಿ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. ಮುಂಬೈ-ಬೆಂಗಳೂರು ಸಿದ್ದೇಶ್ವರ ಉದ್ಯಾನ ಎಕ್ಸ್​ಪ್ರೆಸ್​ ಪ್ರಯಾಣಿಕರ ಮೊಬೈಲ್​ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

ಕಲಬುರಗಿ ರೈಲು ನಿಲ್ದಾಣದಲ್ಲಿ ಕಳ್ಳನ ಕೈಚಳಕ
author img

By

Published : Sep 4, 2019, 5:37 AM IST

ಕಲಬುರಗಿ: ಪ್ರಯಾಣಿಕರ ಸೋಗಿನಲ್ಲಿ ಬಂದ ಕಳ್ಳನೋರ್ವ ಜೇಬಿನಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕಲಬುರಗಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಕಲಬುರಗಿ ರೈಲು ನಿಲ್ದಾಣದಲ್ಲಿ ಕಳ್ಳನ ಕೈಚಳಕ

ಮುಂಬೈ- ಬೆಂಗಳೂರು ಸಿದ್ದೇಶ್ವರ ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. ಕಲಬುರಗಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಸೋಗಿನಲ್ಲಿ ಬಂದು ಪ್ರಯಾಣಿಕರೊಂದಿಗೆ ತಾನು ರೈಲು ಏರಿ, ರೈಲು ಬಿಡುವ ಸಮಯಕ್ಕೆ ಜೇಬಿನಲ್ಲಿದ್ದ ₹ 22 ಸಾವಿರ ಮೌಲ್ಯದ ವಿವೋ ಕಂಪನಿಯ ಮೊಬೈಲ್ ಕಳ್ಳತನ ಮಾಡಿ, ಗೋಡೆ ಜಿಗಿದು ಪರಾರಿಯಾಗಿದ್ದಾನೆ.

ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯದ ಆಧಾರದ ಮೇಲೆ ಪೋಲಿಸರು ಕಳ್ಳನ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಕುರಿತು ವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ರೈಲು ಪ್ರಯಾಣಿಕರೆ ಹುಷಾರ್! .. ಕಲಬುರಗಿ ರೈಲು ನಿಲ್ದಾಣದಲ್ಲಿದ್ದಾರೆ ಮೊಬೈಲ್ ಚೋರರು..

ಕಲಬುರಗಿ: ಪ್ರಯಾಣಿಕರ ಸೋಗಿನಲ್ಲಿ ಬಂದ ಕಳ್ಳನೋರ್ವ ಜೇಬಿನಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾದ ಘಟನೆ ಕಲಬುರಗಿ ರೈಲು ನಿಲ್ದಾಣದಲ್ಲಿ ನಡೆದಿದೆ. ಮುಂಬೈ- ಬೆಂಗಳೂರು ಸಿದ್ದೇಶ್ವರ ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. ಕಲಬುರಗಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಸೋಗಿನಲ್ಲಿ ಬಂದ ಕಿರಾತಕ ಪ್ರಯಾಣಿಕರು ರೈಲು ಹತ್ತುವ ಒತ್ತಾಟದಲ್ಲಿದ್ದಾಗ ತಾನು ರೈಲು ಹತ್ತುವಂತೆ ನಟಿಸಿ, ಬಳಿಕ ಇನ್ನೇನು ಟ್ರೇನ್ ಬಿಡುತ್ತೆ ಎನ್ನುವಷ್ಟರಲ್ಲಿ ಪ್ರಯಾಣಿಕರೊಬ್ಬರ ಜೇಬಿನಲ್ಲಿದ್ದ 22 ಸಾವಿರ ರೂ. ಮೌಲ್ಯದ ವಿವೋ ಕಂಪನಿಯ ಮೊಬೈಲ್ ಕದ್ದು ಸದ್ದಿಲ್ಲದೆ ಜಾಗಾ ಖಾಲಿ ಮಾಡಿದ್ದಾನೆ. ಇದನ್ನು ಗಮನಿಸಿದ ಪ್ರಯಾಣಿಕರು ಆತನನ್ನು ಹಿಡಿಯಲು ಯತ್ನಿಸಿದಾಗ ಗೋಡೆಯಿಂದ ಜಿಗಿದು ಪರಾರಿಯಾಗಿದ್ದಾನೆ. ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೇರೆಯಾಗಿದ್ದು, ದೃಶ್ಯದ ಆಧಾರದ ಮೇಲೆ ಪೋಲಿಸರು ಕಳ್ಳನ ಬಂಧನಕ್ಕೆ ಬಲೆ ಬಿಸಿದ್ದಾರೆ. ಈ ಕುರಿತು ವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:Exclussive
ರೈಲು ಪ್ರಯಾಣಿಕರೆ ಹುಷಾರ್! .. ಕಲಬುರಗಿ ರೈಲು ನಿಲ್ದಾಣದಲ್ಲಿದ್ದಾರೆ ಮೊಬೈಲ್ ಚೋರರು..

ಕಲಬುರಗಿ: ಪ್ರಯಾಣಿಕರ ಸೋಗಿನಲ್ಲಿ ಬಂದ ಕಳ್ಳನೋರ್ವ ಜೇಬಿನಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾದ ಘಟನೆ ಕಲಬುರಗಿ ರೈಲು ನಿಲ್ದಾಣದಲ್ಲಿ ನಡೆದಿದೆ. ಮುಂಬೈ- ಬೆಂಗಳೂರು ಸಿದ್ದೇಶ್ವರ ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. ಕಲಬುರಗಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಸೋಗಿನಲ್ಲಿ ಬಂದ ಕಿರಾತಕ ಪ್ರಯಾಣಿಕರು ರೈಲು ಹತ್ತುವ ಒತ್ತಾಟದಲ್ಲಿದ್ದಾಗ ತಾನು ರೈಲು ಹತ್ತುವಂತೆ ನಟಿಸಿ, ಬಳಿಕ ಇನ್ನೇನು ಟ್ರೇನ್ ಬಿಡುತ್ತೆ ಎನ್ನುವಷ್ಟರಲ್ಲಿ ಪ್ರಯಾಣಿಕರೊಬ್ಬರ ಜೇಬಿನಲ್ಲಿದ್ದ 22 ಸಾವಿರ ರೂ. ಮೌಲ್ಯದ ವಿವೋ ಕಂಪನಿಯ ಮೊಬೈಲ್ ಕದ್ದು ಸದ್ದಿಲ್ಲದೆ ಜಾಗಾ ಖಾಲಿ ಮಾಡಿದ್ದಾನೆ. ಇದನ್ನು ಗಮನಿಸಿದ ಪ್ರಯಾಣಿಕರು ಆತನನ್ನು ಹಿಡಿಯಲು ಯತ್ನಿಸಿದಾಗ ಗೋಡೆಯಿಂದ ಜಿಗಿದು ಪರಾರಿಯಾಗಿದ್ದಾನೆ. ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೇರೆಯಾಗಿದ್ದು, ದೃಶ್ಯದ ಆಧಾರದ ಮೇಲೆ ಪೋಲಿಸರು ಕಳ್ಳನ ಬಂಧನಕ್ಕೆ ಬಲೆ ಬಿಸಿದ್ದಾರೆ. ಈ ಕುರಿತು ವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.