ETV Bharat / state

ಕಲಬುರಗಿಯಲ್ಲಿ ಬೀದಿನಾಯಿಗಳ ಹಾವಳಿ: 10ಕ್ಕೂ ಹೆಚ್ಚು ಜನರಿಗೆ ಗಾಯ

author img

By

Published : Jul 6, 2019, 3:06 AM IST

ಮತ್ತೆ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸುಮಾರು 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Kalburgi

ಕಲಬುರಗಿ: ಮತ್ತೆ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಇಲ್ಲಿನ ಎರಡು ಬಡಾವಣೆಗಳಲ್ಲಿ ಸುಮಾರು 10ಕ್ಕೂ ಹೆಚ್ಚು ಜನರಿಗೆ ನಾಯಿಗಳು ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬೀದಿನಾಯಿಗಳ ಹಾವಳಿಯಲ್ಲಿ ಗಾಯಗೊಂಡಿರುವ ಗಾಯಳುಗಳು

ಸಾಯಿಪ್ರಸಾದ್ (9), ಶರಣಪ್ಪ(60), ಉಷಾಲತಾ(21), ಮಹಾದೇವಿ(78) ಹಾಗೂ ಹನುಮಂತ(25) ಗಾಯಗೊಂಡಿರುವವರು. ಇವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಮಹಾದೇವಿ ಎಂಬುವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಇವರೆಲ್ಲ ದೇವಾನಗರ ಹಾಗೂ ಓಝಾ ಕಾಲೋನಿಯ ನಿವಾಸಿಗಳಾಗಿದ್ದಾರೆ.

ಬೀದಿ ನಾಯಿಗಳ ನಿಯಂತ್ರಣ ಮಾಡದ ಪಾಲಿಕೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದು, ಕೂಡಲೇ ಬೀದಿನಾಯಿಗಳ ಹಾವಳಿ ತಡೆಗಟ್ಟುವಂತೆ ಆಗ್ರಹಿಸಿದ್ದಾರೆ.

Intro:ಕಲಬುರಗಿ: ಮತ್ತೆ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಎರಡು ಬಡಾವಣೆಗಳಲ್ಲಿ ಬೀದಿನಾಯಿಗಳು ಹತ್ತಕ್ಕೂ ಹೆಚ್ಚು ಜನರನ್ನು ಕಚ್ಚಿ ಗಂಭೀರ ಗಾಯಗೊಳಿಸಿ ಅಟ್ಟಹಾಸ ಮೆರೆದಿವೆ.

ಕಲಬುರ್ಗಿಯ ದೇವಾನಗರ ಹಾಗೂ ಓಝಾ ಕಾಲೋನಿಯಲ್ಲಿ ನಾಯಿಗಳು ಹತ್ತಕ್ಕೂ ಹೆಚ್ಚು ಜನರಿಗೆ ಕಚ್ಚಿ ಪೇರಿ ಕಿತ್ತವೆ. ಒಂದೊಂದು ಪ್ರದೇಶದಲ್ಲಿ ಒಂದೊಂದು ನಾಯಿ ಅಟ್ಟಹಾಸ ಮೆರೆದಿದ್ದು, ಕಾಲು, ಕೈ, ತೊಡೆ ಎನ್ನದೆ ಮನಬಂದಂತೆ ಕಚ್ಚಿವೆ.

ಸಾಯಿಪ್ರಸಾದ್(9), ಶರಣಪ್ಪ(60), ಉಷಾಲತಾ(21), ಮಹಾದೇವಿ(78) ಹಾಗೂ ಹನುಮಂತ(25) ಐವರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಮಹಾದೇವಿ ಎಂಬುವರ ಸ್ಥಿತಿ ಚಿಂತಾಜನಕವಾಗಿದೆ.

ಬೀದಿ ನಾಯಿಗಳ ನಿಯಂತ್ರಣ ಮಾಡಬೇಕಾದ ಪಾಲಿಕೆ ಕೈಕಟ್ಟಿ ಕುಳಿತಿದೆ ಎಂದು ಪಾಲಿಕೆಯ ಧೋರಣೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಬೀದಿನಾಯಿಗಳ ಹಾವಳಿ ತಡೆಗಟ್ಟುವಂತೆ ಆಗ್ರಹಿಸಿ ದ್ದಾರೆ.Body:ಕಲಬುರಗಿ: ಮತ್ತೆ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಎರಡು ಬಡಾವಣೆಗಳಲ್ಲಿ ಬೀದಿನಾಯಿಗಳು ಹತ್ತಕ್ಕೂ ಹೆಚ್ಚು ಜನರನ್ನು ಕಚ್ಚಿ ಗಂಭೀರ ಗಾಯಗೊಳಿಸಿ ಅಟ್ಟಹಾಸ ಮೆರೆದಿವೆ.

ಕಲಬುರ್ಗಿಯ ದೇವಾನಗರ ಹಾಗೂ ಓಝಾ ಕಾಲೋನಿಯಲ್ಲಿ ನಾಯಿಗಳು ಹತ್ತಕ್ಕೂ ಹೆಚ್ಚು ಜನರಿಗೆ ಕಚ್ಚಿ ಪೇರಿ ಕಿತ್ತವೆ. ಒಂದೊಂದು ಪ್ರದೇಶದಲ್ಲಿ ಒಂದೊಂದು ನಾಯಿ ಅಟ್ಟಹಾಸ ಮೆರೆದಿದ್ದು, ಕಾಲು, ಕೈ, ತೊಡೆ ಎನ್ನದೆ ಮನಬಂದಂತೆ ಕಚ್ಚಿವೆ.

ಸಾಯಿಪ್ರಸಾದ್(9), ಶರಣಪ್ಪ(60), ಉಷಾಲತಾ(21), ಮಹಾದೇವಿ(78) ಹಾಗೂ ಹನುಮಂತ(25) ಐವರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಮಹಾದೇವಿ ಎಂಬುವರ ಸ್ಥಿತಿ ಚಿಂತಾಜನಕವಾಗಿದೆ.

ಬೀದಿ ನಾಯಿಗಳ ನಿಯಂತ್ರಣ ಮಾಡಬೇಕಾದ ಪಾಲಿಕೆ ಕೈಕಟ್ಟಿ ಕುಳಿತಿದೆ ಎಂದು ಪಾಲಿಕೆಯ ಧೋರಣೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಬೀದಿನಾಯಿಗಳ ಹಾವಳಿ ತಡೆಗಟ್ಟುವಂತೆ ಆಗ್ರಹಿಸಿ ದ್ದಾರೆ.Conclusion:null

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.