ಕಲಬುರಗಿ: ರಸ್ತೆಬದಿ ಬಿದ್ದು ನರಳಾಡುತ್ತಿದ್ದ ವ್ಯಕ್ತಿಗೆ ಸಂಸದ ಡಾ. ಉಮೇಶ್ ಜಾಧವ್ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಅಷ್ಟೇ ಅಲ್ಲ, ಆ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ರಸ್ತೆಯಲ್ಲಿ ಬಿದ್ದು ನರಳುತ್ತಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲಿಸಿದ ಸಂಸದರು..