ETV Bharat / state

ಸಾಮಾಜಿಕ ಅಂತರ ಪಾಲಿಸಿ ನಮಾಜ್.. ಮಾದರಿಯಾದ ಮುಸ್ಲಿಮರು.. - sedam muslims news

ಶುಕ್ರವಾರದ ನಮಾಜ್ ವೇಳೆ ಇಲ್ಲಿನ ಮುಸ್ಲಿಮರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

muslims
ಸಾಮಾಜಿಕ ಅಂತರ ಪಾಲಿಸಿ ನಮಾಜ್
author img

By

Published : Jun 13, 2020, 8:32 PM IST

ಸೇಡಂ : ಸರ್ಕಾರ ಸಾಮಾಜಿಕ ಅಂತರ ಕಾಪಾಡಿಕೊಂಡು ಧಾರ್ಮಿಕ ಸ್ಥಳಗಳು, ಮಾರುಕಟ್ಟೆಗಳು, ಶಾಪಿಂಗ್ ಮಾಲ್‌ಗಳಲ್ಲಿ ಸಂಚರಿಸುವಂತೆ ಸೂಚಿಸಿದೆ. ಅದರಂತೆ ನಗದಲ್ಲಿ ಮುಸ್ಲಿಂ ಬಾಂಧವರು ಸಾಮಾಜಿಕ ಅಂತರ ಕಾಯ್ದುಕೊಂಡು ನಮಾಜ್​ ಸಲ್ಲಿಸಿದ್ದಾರೆ.

ಸಾಮಾಜಿಕ ಅಂತರ ಪಾಲಿಸಿ ನಮಾಜ್..

ಶುಕ್ರವಾರದ ನಮಾಜ್ ವೇಳೆ ಇಲ್ಲಿನ ಮುಸ್ಲಿಮರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಪಟ್ಟಣದ ಬಡೀ ಮಸೀದಿಯಲ್ಲಿ ನಮಾಜ್ ಮಾಡಲು ಸೇರಿದ್ದ ಅನೇಕರು ಸಾಮಾಜಿಕ ಅಂತರ ಕಾಪಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.