ETV Bharat / state

ವನ್ಯಜೀವಿ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಗಳ ಸೇವೆ ಶ್ಲಾಘನೀಯ; ಗೋಪಾಲ ಕೃಷ್ಣ - ಜೋಧ್ಪುರ್ ನ ಅಭಯಸಿಂಗ್

ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ದೇಶದ ಅರಣ್ಯ ಸೇವೆಯಲ್ಲಿರುವ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳ ಸೇವೆ ಶ್ಲಾಘನೀಯವಾಗಿದೆ ಎಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಗೋಪಾಲ ಕೃಷ್ಣ ಹೇಳಿದ್ದಾರೆ.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ
author img

By

Published : Sep 12, 2019, 5:19 AM IST

ಕಲಬುರಗಿ: ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ದೇಶದ ಅರಣ್ಯ ಸೇವೆಯಲ್ಲಿರುವ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳ ಸೇವೆ ಶ್ಲಾಘನೀಯವಾಗಿದೆ ಎಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಗೋಪಾಲ ಕೃಷ್ಣ ಹೇಳಿದ್ದಾರೆ.

national forest martyrs day
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪರೇಡ್ ವಂದನೆ ಸ್ವೀಕರಿಸಿ ಮಾತನಾಡಿದ ಅವರು, 1730 ಸೆಪ್ಟೆಂಬರ್ 11 ರಂದು ಜೋಧ್ಪುರ್​ನ ಅಭಯಸಿಂಗ್ ರಾಜನ ಸೈನಿಕರು ಹೊಸ ಅರಮನೆ ನಿರ್ಮಾಣಕ್ಕೆ ಕೆಜರ್ಲಿ ಪ್ರಾಂತ್ಯದಲ್ಲಿದ್ದ ಕೆರ್ಜಿ ಮರಗಳನ್ನು ಕಡಿಯಲು ಹೋದಾಗ ಮರಗಳನ್ನು ಕಡಿಯದಂತೆ ವಿರೋಧಿಸಿದ ಅಲ್ಲಿನ ಬಿಷ್ಣೋಯಿ ಸಮುದಾಯದ 363 ಪುರುಷ, ಮಹಿಳೆ ಮತ್ತು ಮಕ್ಕಳನ್ನು ಕೊಲ್ಲಲಾಯಿತು. ಅವರ ತ್ಯಾಗ ಬಲಿದಾನವನ್ನು ಸ್ಮರಿಸಲೆಂದೆ ಭಾರತ ಸರ್ಕಾರವು ರಾಷ್ಟ್ರೀಯ ಅರಣ್ಯ ಹುತಾತ್ಮ ದಿನವೆಂದು ಆಚರಿಸುತ್ತಿದೆ ಎಂದರು.

ಅರಣ್ಯ ಸೇವೆಯಲ್ಲಿರುವವರು ಮಾನವ ಹಾಗೂ ಪಶು-ಪ್ರಾಣಿಗಳಿಂದಲೂ ಅನೇಕ ಅಪಾಯಕಾರಿ ಅವಘಡಗಳನ್ನು ಎದುರಿಸಬೇಕಾಗುತ್ತದೆ. ಮರಗಳ್ಳರ ಕ್ರೌರ್ಯಕ್ಕೆ ಕೆಲವೊಮ್ಮೆ ಜೀವ ಕಳೆದುಕೊಂಡು ಹುತಾತ್ಮರಾಗಿದ್ದಾರೆ. ಇಂತವರ ಸೇವೆಯನ್ನು ಸ್ಮರಿಸುತ್ತಾ ಅವರ ಕುಟುಂಬದ ನೆರವಿಗೆ ನಾವೆಲ್ಲರು ಮಾನವೀಯತೆಯಿಂದ ಧಾವಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿ.ಗೀತಾಂಜಲಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬುರಾವ್ ಪಾಟೀಲ್, ವಲಯ ಅರಣ್ಯಾಧಿಕಾರಿ ಜಗನ್ನಾಥ ಕೋರಳ್ಳಿ ಹಾಗೂ ಅರಣ್ಯ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

Intro:ಕಲಬುರಗಿ:ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗಾಗು ತಮ್ಮ ಪ್ರಾಣವನ್ನೆ ಮುಡಿಪಾಗಿಟ್ಟು ದೇಶದ ಅರಣ್ಯ ಸೇವೆಯಲ್ಲಿ ಕಾಪಾಡುತ್ತಿರುವ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳ ಸೇವೆ ಶ್ಲಾಘನೀಯವಾಗಿದೆ ಎಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಗೋಪಾಲ ಕೃಷ್ಣ ಹೇಳಿದರು.

ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪರೇಡ್ ವಂದನೆ ಸ್ವೀಕರಿಸಿ ಮಾತನಾಡಿದ ಅವರು, 1730 ಸೆಪ್ಟೆಂಬರ್ 11 ರಂದು ಜೋಧಪುರನ ಅಭಯಸಿಂಗ್ ರಾಜನ ಸೈನಿಕರು ಹೊಸ ಅರಮನೆ ನಿರ್ಮಾಣಕ್ಕೆ ಕೆಜರ್ಲಿ ಪ್ರಾಂತ್ಯದಲ್ಲಿದ್ದ ಕೆರ್ಜಿ ಮರಗಳನ್ನು ಕಡೆಯಲು ಹೋದಾಗ ಮರಗಳನ್ನು ಕಡೆಯದಂತೆ ವಿರೋಧಿಸಿದ ಅಲ್ಲಿನ ಬಿಷ್ಣೋಯಿ ಸಮುದಾಯದ 363 ಪುರುಷ, ಮಹಿಳೆ ಮತ್ತು ಮಕ್ಕಳನ್ನು ಕೊಲ್ಲಲಾಯಿತು. ಮರಗಳನ್ನು ಸಂರಕ್ಷಣೆಗಾಗಿ ಬಲಿದಾನ ಹೊಂದಿದ ಬಿಷ್ಣೋಯಿಗಳ ತ್ಯಾಗ ಬಲಿದಾನವನ್ನು ಸ್ಮರಿಸಲೆಂದೆ ಭಾರತ ಸರ್ಕಾರವು ರಾಷ್ಟ್ರೀಯ ಅರಣ್ಯ ಹುತಾತ್ಮ ದಿನವೆಂದು ಆಚರಿಸುತ್ತಿದೆ ಎಂದರು.
ಅರಣ್ಯ ಸೇವೆಯಲ್ಲಿರುವವರಿಗೆ ಮಾನವ ಮತ್ತು ಪಶು-ಪ್ರಾಣಿಗಳಿಂದಲೂ ಅನೇಕ ಅಪಾಯಕಾರಿ ಅವಘಡಗಳನ್ನು ಎದುರಿಸಬೇಕಾಗುತ್ತದೆ. ಮರಗಳ್ಳರ ಕ್ರೌರಕ್ಕೆ ಕೆಲವೊಮ್ಮೆ ಜೀವ ಕಳೆದುಕೊಂಡು ಹುತಾತ್ಮರಾಗಿದ್ದಾರೆ.ಹುತಾತ್ಮರ ಸೇವೆಯನ್ನು ಸ್ಮರಿಸುತ್ತಾ ಅವರ ಕುಟುಂಬದ ನೆರವಿಗೆ ನಾವೆಲ್ಲರು ಮಾನವೀಯತೆಯಿಂದ ಧಾವಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿ.ಗೀತಾಂಜಲಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬುರಾವ ಪಾಟೀಲ್, ವಲಯ ಅರಣ್ಯಾಧಿಕಾರಿ ಜಗನ್ನಾಥ ಕೋರಳ್ಳಿ ಹಾಗೂ ಅರಣ್ಯ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.Body:ಕಲಬುರಗಿ:ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗಾಗು ತಮ್ಮ ಪ್ರಾಣವನ್ನೆ ಮುಡಿಪಾಗಿಟ್ಟು ದೇಶದ ಅರಣ್ಯ ಸೇವೆಯಲ್ಲಿ ಕಾಪಾಡುತ್ತಿರುವ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳ ಸೇವೆ ಶ್ಲಾಘನೀಯವಾಗಿದೆ ಎಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಗೋಪಾಲ ಕೃಷ್ಣ ಹೇಳಿದರು.

ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪರೇಡ್ ವಂದನೆ ಸ್ವೀಕರಿಸಿ ಮಾತನಾಡಿದ ಅವರು, 1730 ಸೆಪ್ಟೆಂಬರ್ 11 ರಂದು ಜೋಧಪುರನ ಅಭಯಸಿಂಗ್ ರಾಜನ ಸೈನಿಕರು ಹೊಸ ಅರಮನೆ ನಿರ್ಮಾಣಕ್ಕೆ ಕೆಜರ್ಲಿ ಪ್ರಾಂತ್ಯದಲ್ಲಿದ್ದ ಕೆರ್ಜಿ ಮರಗಳನ್ನು ಕಡೆಯಲು ಹೋದಾಗ ಮರಗಳನ್ನು ಕಡೆಯದಂತೆ ವಿರೋಧಿಸಿದ ಅಲ್ಲಿನ ಬಿಷ್ಣೋಯಿ ಸಮುದಾಯದ 363 ಪುರುಷ, ಮಹಿಳೆ ಮತ್ತು ಮಕ್ಕಳನ್ನು ಕೊಲ್ಲಲಾಯಿತು. ಮರಗಳನ್ನು ಸಂರಕ್ಷಣೆಗಾಗಿ ಬಲಿದಾನ ಹೊಂದಿದ ಬಿಷ್ಣೋಯಿಗಳ ತ್ಯಾಗ ಬಲಿದಾನವನ್ನು ಸ್ಮರಿಸಲೆಂದೆ ಭಾರತ ಸರ್ಕಾರವು ರಾಷ್ಟ್ರೀಯ ಅರಣ್ಯ ಹುತಾತ್ಮ ದಿನವೆಂದು ಆಚರಿಸುತ್ತಿದೆ ಎಂದರು.
ಅರಣ್ಯ ಸೇವೆಯಲ್ಲಿರುವವರಿಗೆ ಮಾನವ ಮತ್ತು ಪಶು-ಪ್ರಾಣಿಗಳಿಂದಲೂ ಅನೇಕ ಅಪಾಯಕಾರಿ ಅವಘಡಗಳನ್ನು ಎದುರಿಸಬೇಕಾಗುತ್ತದೆ. ಮರಗಳ್ಳರ ಕ್ರೌರಕ್ಕೆ ಕೆಲವೊಮ್ಮೆ ಜೀವ ಕಳೆದುಕೊಂಡು ಹುತಾತ್ಮರಾಗಿದ್ದಾರೆ.ಹುತಾತ್ಮರ ಸೇವೆಯನ್ನು ಸ್ಮರಿಸುತ್ತಾ ಅವರ ಕುಟುಂಬದ ನೆರವಿಗೆ ನಾವೆಲ್ಲರು ಮಾನವೀಯತೆಯಿಂದ ಧಾವಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿ.ಗೀತಾಂಜಲಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬುರಾವ ಪಾಟೀಲ್, ವಲಯ ಅರಣ್ಯಾಧಿಕಾರಿ ಜಗನ್ನಾಥ ಕೋರಳ್ಳಿ ಹಾಗೂ ಅರಣ್ಯ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.