ETV Bharat / state

ನ.22ಕ್ಕೆ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ..

ನಗರದ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೇ ನವೆಂಬರ್ 22ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದಲ್ಲಿ ಆಗಮಿಸಿ ಅದೇ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್​ ತಿಳಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್
author img

By

Published : Nov 18, 2019, 11:50 PM IST

ಕಲಬುರಗಿ: ನಗರದ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೇ ನವೆಂಬರ್ 22ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದಲ್ಲಿ ಆಗಮಿಸಿ ಅದೇ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್​ ತಿಳಿಸಿದ್ದಾರೆ.

ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ಕುರಿತು ಎಎಐ ಮತ್ತು ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆ ಬಗ್ಗೆ ಪರಿಶೀಲಿಸಿ ಮಾತನಾಡಿದ ಅವರು, ಕೇವಲ 35 ನಿಮಿಷ ಮಾತ್ರ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಅದರನ್ವಯ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ಬಿ ಶರತ್ ಅವರಿಗೆ ಸೂಚನೆ ನೀಡಿದರು.

ರಾಜ್ಯ ಸರ್ಕಾರವೇ ಸಂಪೂರ್ಣವಾಗಿ 175.57 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಕಲಬುರಗಿ ವಿಮಾನ ನಿಲ್ದಾಣ ಯೋಜನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಲಿದೆ. ಹೀಗಾಗಿ ವಿಮಾನ ನಿಲ್ದಾಣ ಸಾಗಿ ಬಂದ ಹಾದಿ ಕುರಿತು ಸಂಕ್ಷಿಪ್ತ ಮಾಹಿತಿವುಳ್ಳ ಕರಪತ್ರಗಳನ್ನು ಅಂದು ಸಾರ್ವಜನಿಕರಿಗೆ ಹಂಚಿಕೆ ಮಾಡುಬೇಕು ಎಂದು ತಿಳಿಸಿದರು. ಇದೇ ವೇಳೆ ಜಿಲ್ಲಾಧಿಕಾರಿ ಶರತ್ ಮಾತನಾಡಿ, ವಿಮಾನ ನಿಲ್ದಾಣದ ಟರ್ಮಿನಲ್ ಕಾಂಪ್ಲೆಕ್ಸ್ ಎದುರುಗಡೆ ಸಾರ್ವಜನಿಕ ಸಮಾರಂಭ ಏರ್ಪಡಿಸಲಾಗಿದೆ. ಮುಖ್ಯಮಂತ್ರಿಗಳು, ಸಚಿವರು, ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿಗಳು ಸೇರಿ ಸುಮಾರು 5000ಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ ಎಂದರು.

Intro:ಕಲಬುರಗಿ:ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೆ ನವೆಂಬರ್ 22 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದಲ್ಲಿ ಆಗಮಿಸಿ ಅದೇ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗುವುದ್ದಾರೆ ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಕಪಿಲ್ ಮೋಹನ ತಿಳಿಸಿದ್ದಾರೆ.

ಬೆಂಗಳೂರಿನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ಕುರಿತು ಎಎಐ ಮತ್ತು ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆ ಬಗ್ಗೆ ಪರಿಶೀಲಿಸಿ ಮಾತನಾಡಿದ ಅವರು.ಕೇವಲ 35 ನಿಮಿಷ ಮಾತ್ರ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಅದರನ್ವಯ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ಬಿ ಶರತ್ ಅವರಿಗೆ ಸೂಚನೆ ನೀಡಿದರು.ರಾಜ್ಯ ಸರ್ಕಾರವೇ ಸಂಪೂರ್ಣವಾಗಿ 175.57 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಕಲಬುರಗಿ ವಿಮಾನ ನಿಲ್ದಾಣ ಯೋಜನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ಹೊಸ ಶಖೆ ಆರಂಭವಾಗಲಿದೆ.ಹೀಗಾಗಿ ವಿಮಾ ನ ನಿಲ್ದಾಣ ಸಾಗಿ ಬಂದ ಹಾದಿ ಕುರಿತು ಸಂಕ್ಷಿಪ್ತ ಮಾಹಿತಿವುಳ್ಳ ಕರಪತ್ರಗಳನ್ನು ಅಂದು ಸಾರ್ವಜನಿಕರಿಗೆ ಹಂಚಿಕೆ ಮಾಡುಬೇಕು ಎಂದು ತಿಳಿಸಿದರು.ಒದೆ ವೇಳೆ ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ ವಿಮಾನ ನಿಲ್ದಾಣದ ಟರ್ಮಿನಲ್ ಕಾಂಪ್ಲೆಕ್ಸ್ ಎದುರುಗಡೆ ಸಾರ್ವಜನಿಕ ಸಮಾರಂಭ ಏರ್ಪಡಿಸಲಾಗಿದೆ.ಮುಖ್ಯಮಂತ್ರಿಗಳು, ಸಚಿವರು,ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿಗಳು ಸೇರಿದಂತೆ ಸುಮಾರು 5000ಕ್ಕೂ ಹೆಚ್ಚಿನ ಜನಸಂಖ್ಯೆ ಅಂದು ಸೇರುವುದರಿಂದ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಗಣ್ಯರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪೂರ್ವಸಿದ್ಧತೆ ಕಾರ್ಯ ಭರದಿಂದ ಸಾಗಿದೆ ಎಂದು ಸರ್ಕಾರದ ಕಾರ್ಯದರ್ಶಿಗಳಿಗೆ ವಿವರಿಸಿದರು.Body:ಕಲಬುರಗಿ:ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೆ ನವೆಂಬರ್ 22 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದಲ್ಲಿ ಆಗಮಿಸಿ ಅದೇ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗುವುದ್ದಾರೆ ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಕಪಿಲ್ ಮೋಹನ ತಿಳಿಸಿದ್ದಾರೆ.

ಬೆಂಗಳೂರಿನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ಕುರಿತು ಎಎಐ ಮತ್ತು ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆ ಬಗ್ಗೆ ಪರಿಶೀಲಿಸಿ ಮಾತನಾಡಿದ ಅವರು.ಕೇವಲ 35 ನಿಮಿಷ ಮಾತ್ರ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಅದರನ್ವಯ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ಬಿ ಶರತ್ ಅವರಿಗೆ ಸೂಚನೆ ನೀಡಿದರು.ರಾಜ್ಯ ಸರ್ಕಾರವೇ ಸಂಪೂರ್ಣವಾಗಿ 175.57 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಕಲಬುರಗಿ ವಿಮಾನ ನಿಲ್ದಾಣ ಯೋಜನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ಹೊಸ ಶಖೆ ಆರಂಭವಾಗಲಿದೆ.ಹೀಗಾಗಿ ವಿಮಾ ನ ನಿಲ್ದಾಣ ಸಾಗಿ ಬಂದ ಹಾದಿ ಕುರಿತು ಸಂಕ್ಷಿಪ್ತ ಮಾಹಿತಿವುಳ್ಳ ಕರಪತ್ರಗಳನ್ನು ಅಂದು ಸಾರ್ವಜನಿಕರಿಗೆ ಹಂಚಿಕೆ ಮಾಡುಬೇಕು ಎಂದು ತಿಳಿಸಿದರು.ಒದೆ ವೇಳೆ ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ ವಿಮಾನ ನಿಲ್ದಾಣದ ಟರ್ಮಿನಲ್ ಕಾಂಪ್ಲೆಕ್ಸ್ ಎದುರುಗಡೆ ಸಾರ್ವಜನಿಕ ಸಮಾರಂಭ ಏರ್ಪಡಿಸಲಾಗಿದೆ.ಮುಖ್ಯಮಂತ್ರಿಗಳು, ಸಚಿವರು,ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿಗಳು ಸೇರಿದಂತೆ ಸುಮಾರು 5000ಕ್ಕೂ ಹೆಚ್ಚಿನ ಜನಸಂಖ್ಯೆ ಅಂದು ಸೇರುವುದರಿಂದ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಗಣ್ಯರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪೂರ್ವಸಿದ್ಧತೆ ಕಾರ್ಯ ಭರದಿಂದ ಸಾಗಿದೆ ಎಂದು ಸರ್ಕಾರದ ಕಾರ್ಯದರ್ಶಿಗಳಿಗೆ ವಿವರಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.