ETV Bharat / state

ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಕ್ಕೆ ಒತ್ತಾಯಿಸಿ ಪಾಲಕರ ಪ್ರತಿಭಟನೆ - ಶಿಕ್ಷಕರ ನೇಮಕ

ಸರ್ಕಾರಿ ಶಾಲೆಗೆ ಮುಖ್ಯ ಶಿಕ್ಷಕ ಮತ್ತು ಇಂಗ್ಲಿಷ್ ಶಿಕ್ಷಕರ ನೇಮಕಕ್ಕೆ ಒತ್ತಾಯಿಸಿ ಕಲಬುರಗಿಯಲ್ಲಿ ಪಾಲಕರು ಪ್ರತಿಭಟನೆ ನಡೆಸಿದ್ದಾರೆ

ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಕ್ಕೆ ಒತ್ತಾಯಿಸಿ ಪಾಲಕರ ಪ್ರತಿಭಟನೆ
author img

By

Published : Aug 23, 2019, 7:03 AM IST

ಕಲಬುರಗಿ: ಶಿಕ್ಷಕರ ಕೊರತೆ ಹಿನ್ನೆಲೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಆಳಂದ ತಾಲೂಕಿನ ಪಡಸಾವಳಗಿ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಕ್ಕೆ ಒತ್ತಾಯಿಸಿ ಪಾಲಕರ ಪ್ರತಿಭಟನೆ

ಗ್ರಾಮದ ಸರ್ಕಾರಿ ಶಾಲೆಯಲ್ಲಿ 250ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರೂ ಮುಖ್ಯ ಶಿಕ್ಷಕ ಮತ್ತು ಇಂಗ್ಲಿಷ್ ಶಿಕ್ಷಕರಿಲ್ಲ. ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪಾಲಕರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಕೂಡಲೇ ಶಾಲೆಗೆ ಶಿಕ್ಷಕರ ನೇಮಕ ಮಾಡುವಂತೆ ಆಗ್ರಹಿಸಿದರು. ಎಂಟು ದಿನಗಳಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ಕೈಬಿಡಲಾಯಿತು.

Intro:ಕಲಬುರಗಿ:ಶಿಕ್ಷಕರ ಕೊರತೆ ಹಿನ್ನೆಲೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆ ಆಳಂದ ತಾಲೂಕಿನ ಪಡಸಾವಳಗಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರಕಾರಿ ಹೈಸ್ಕೂಲಿನಲ್ಲಿ ಶಾಲೆಯಲ್ಲಿ 250 ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರೂ ಹೆಡ್ ಮಾಸ್ಟರ್ ಪೋಸ್ಟ್ , ಇಂಗ್ಲಿಷ್ ಕಲಿಸಲು ಶಿಕ್ಷಕರಿಲ್ಲ.ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪಾಲಕರು ಶಾಲೆಗೆ ಬೀಗ ಹಾಕಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ಶಾಲೆಗೆ ಹೆಡ್ಮಾಸ್ಟರ್ ಹಾಗೂ ಶಿಕ್ಷಕರ ನೇಮಕ ಮಾಡುವಂತೆ ಆಗ್ರಹಿಸಿದರು.ಇದೆ ವೇಳೆ ಮಧ್ಯ ಪ್ರವೇಶಿಸಿದ ಅಧಿಕಾರಿಗಳು ಎಂಟು ದಿನಗಳಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡುವುದಾಗಿ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮೊಟಕುಗೊಳಿಸಲಾಯಿತು.Body:ಕಲಬುರಗಿ:ಶಿಕ್ಷಕರ ಕೊರತೆ ಹಿನ್ನೆಲೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆ ಆಳಂದ ತಾಲೂಕಿನ ಪಡಸಾವಳಗಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರಕಾರಿ ಹೈಸ್ಕೂಲಿನಲ್ಲಿ ಶಾಲೆಯಲ್ಲಿ 250 ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರೂ ಹೆಡ್ ಮಾಸ್ಟರ್ ಪೋಸ್ಟ್ , ಇಂಗ್ಲಿಷ್ ಕಲಿಸಲು ಶಿಕ್ಷಕರಿಲ್ಲ.ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪಾಲಕರು ಶಾಲೆಗೆ ಬೀಗ ಹಾಕಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ಶಾಲೆಗೆ ಹೆಡ್ಮಾಸ್ಟರ್ ಹಾಗೂ ಶಿಕ್ಷಕರ ನೇಮಕ ಮಾಡುವಂತೆ ಆಗ್ರಹಿಸಿದರು.ಇದೆ ವೇಳೆ ಮಧ್ಯ ಪ್ರವೇಶಿಸಿದ ಅಧಿಕಾರಿಗಳು ಎಂಟು ದಿನಗಳಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡುವುದಾಗಿ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮೊಟಕುಗೊಳಿಸಲಾಯಿತು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.