ಕಲಬುರಗಿ: ಪೇ ಸಿಎಂ ಅಭಿಯಾನ ಮತ್ತೆ ಭುಗಿಲೆದ್ದಿದೆ. ಕಲಬುರಗಿ ಜಿಲ್ಲೆಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಆಗಮನ ಹಿನ್ನೆಲೆಯಲ್ಲಿ ಸಂಗಮೇಶ್ವರ ನಗರ, ಟ್ಯಾಂಕ್ ಬಂಡ್ ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ವಾರದ ಹಿಂದೆ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಪೋಸ್ಟರ್ ಹಾಕಿದ್ದರು.
ಇದನ್ನೂ ಓದಿ: ಕಲಬುರಗಿಗೆ ಇಂದು ಸಿಎಂ ಬೊಮ್ಮಾಯಿ ಭೇಟಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ