ETV Bharat / state

ಕಲಬುರಗಿಯಲ್ಲಿ ಮನೆಗಳ್ಳನ ಬಂಧನ - Kalburgi crime latest news

ಕಲಬುರಗಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.

Kalburgi
Kalburgi
author img

By

Published : Aug 31, 2020, 9:39 PM IST

ಕಲಬುರಗಿ: ಮನೆ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ ನಗರದ ದೀನ್ ದಯಾಳ್ ಕಾಲೋನಿ ನಿವಾಸಿ ರಾಹುಲ್ ಕಾಂಬಳೆ (23) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 2 ಲಕ್ಷ, 55 ಸಾವಿರ ಮೌಲ್ಯದ 50 ಗ್ರಾಂ. ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿ ರಾಹುಲ್ ಹಗಲಿನಲ್ಲಿ ಬೀಗ ಹಾಕಿದ ಮನೆ ಹಾಗೂ ಅಂಗಡಿಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.