ETV Bharat / state

ತಿರಂಗಾ ರ‍್ಯಾಲಿಗೆ ಪಾಲಿಕೆ ವಾಹನ ಬಳಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ - kalburagi Priyank Kharge outrage

ಕಲಬುರಗಿಯಲ್ಲಿ ನಡೆಸಿದ ಬೃಹತ್ ತಿರಂಗಾ ರ‍್ಯಾಲಿ ವೇಳೆ ಮಹಾನಗರ ಪಾಲಿಕೆ ವಾಹನಗಳನ್ನು ಬಳಸಿಕೊಂಡಿದ್ದನ್ನು ಖಂಡಿಸಿ ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

kalburagi
ತಿರಂಗಾ ರ‍್ಯಾಲಿಗೆ ಮಹಾನಗರ ಪಾಲಿಕೆ ವಾಹನಗಳ ಬಳಕೆ
author img

By

Published : Jan 11, 2020, 11:52 PM IST

ಕಲಬುರಗಿ: ಪೌರತ್ವ ಕಾಯ್ದೆ ಬೆಂಬಲಿಸಿ ಇಂದು ಜಿಲ್ಲೆಯಲ್ಲಿ ನಡೆಸಿದ ಬೃಹತ್ ತಿರಂಗಾ ರ‍್ಯಾಲಿ ವೇಳೆ ಮಹಾನಗರ ಪಾಲಿಕೆ ವಾಹನಗಳನ್ನು ಬಳಸಿಕೊಂಡಿರುವುದರ ವಿರುದ್ಧ ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • Seems like BJP’s Tirangaa Yatra or the Pro CAA Rally in Kalaburgi is state sponsored?
    How can BJP workers have access and use vehicles owned by Kalaburagi Corporation for mobilizing their workers? pic.twitter.com/qph3HVj3Zs

    — Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 11, 2020 " class="align-text-top noRightClick twitterSection" data=" ">

ಜಿಲ್ಲೆಯ ನಾಗರೀಕ ಸಮಿತಿ ವತಿಯಿಂದ ಏರ್ಪಡಿಸಿದ್ದ ರ‍್ಯಾಲಿ ವೇಳೆ ಕಾರ್ಯಕರ್ತರು ಮಹಾನಗರ ಪಾಲಿಕೆ ವಾಹನದಲ್ಲಿ ಬಂದಿರೋ ದೃಶ್ಯಗಳನ್ನು ಕೆಲವರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಕಸ ತೆಗೆದುಕೊಂಡು ಹೋಗುವ ವಾಹನದಲ್ಲಿ ಧ್ವಜಗಳನ್ನು ಹಿಡಿದುಕೊಂಡು ಬರುತ್ತಿದ್ದು, ಇದಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕಾರ್ಯಕರ್ತರನ್ನು ಕರೆತರಲು ಪಾಲಿಕೆ ವಾಹನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಟ್ವೀಟ್​ ಮೂಲಕ ಆರೋಪಿಸಿದ್ದಾರೆ.

ಇನ್ನು ಕಾರ್ಯಕರ್ತರು ಪಾಲಿಕೆ ವಾನಹಗಳಲ್ಲಿ ಹೋಗುತ್ತಿರುವ ಫೋಟೋ ಹಾಕಿ ಪೋಸ್ಟ್ ಮಾಡಿ ಪಾಲಿಕೆ ವಾಹನಗಳ ದುರ್ಬಳಕೆಯನ್ನು ಖಂಡಿಸಿದ್ದಾರೆ.

Intro:ಕಲಬುರಗಿ: ಪೌರತ್ವ ಕಾಯ್ದೆ ಬೆಂಬಲಿಸಿ ಇಂದು ಕಲಬುರಗಿಯಲ್ಲಿ ನಡೆಸಿದ ಬೃಹತ್ ತಿರಂಗಾ ರ್ಯಾಲಿ ವೇಳೆ ಮಹಾನಗರ ಪಾಲಿಕೆ ವಾಹನಗಳನ್ನು ಬಳಸಿಕೊಂಡ ಘಟನೆ ನಡೆದಿದೆ.

ಕಲಬುರಗಿ ನಾಗರೀಕ ಸಮಿತಿ ವತಿಯಿಂದ ಏರ್ಪಡಿಸಿದ್ದ ರ್ಯಾಲಿ ವೇಳೆ ಕಾರ್ಯಕರ್ತರು ಮಹಾನಗರ ಪಾಲಿಕೆ ವಾಹನದಲ್ಲಿ ಬಂದಿರೋ ದೃಶ್ಯಗಳನ್ನು ಕೆಲವರು ಮೋಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕಸ ತೆಗೆದುಕೊಂಡು ಹೋಗುವ ವಾಹನದಲ್ಲಿ ಧ್ವಜಗಳನ್ನು ಹಿಡಿದುಕೊಂಡು ಬರುತ್ತಿದ್ದು, ಇದಕ್ಕೆ ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಕಂಡುಬರುತ್ತಿದೆ. ಕಾರ್ಯಕರ್ತರನ್ನು ಕರೆತರಲು ಪಾಲಿಕೆ ವಾಹನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರಿಯಾಂಕ್ ಟ್ವಿಟ್ ಮೂಲಕ ಆರೋಪಿಸಿದ್ದಾರೆ. ಕಾರ್ಯಕರ್ತರು ಪಾಲಿಕೆ ವಾನಹಗಳಲ್ಲಿ ಹೋಗುತ್ತಿರುವ ಫೋಟೋ ಹಾಕಿ ಪೋಸ್ಟ್ ಮಾಡಿ ಪಾಲಿಕೆ ವಾಹನಗಳ ದುರ್ಬಳಕೆಯನ್ನು ಖಂಡಿಸಿದ್ದಾರೆ.Body:ಕಲಬುರಗಿ: ಪೌರತ್ವ ಕಾಯ್ದೆ ಬೆಂಬಲಿಸಿ ಇಂದು ಕಲಬುರಗಿಯಲ್ಲಿ ನಡೆಸಿದ ಬೃಹತ್ ತಿರಂಗಾ ರ್ಯಾಲಿ ವೇಳೆ ಮಹಾನಗರ ಪಾಲಿಕೆ ವಾಹನಗಳನ್ನು ಬಳಸಿಕೊಂಡ ಘಟನೆ ನಡೆದಿದೆ.

ಕಲಬುರಗಿ ನಾಗರೀಕ ಸಮಿತಿ ವತಿಯಿಂದ ಏರ್ಪಡಿಸಿದ್ದ ರ್ಯಾಲಿ ವೇಳೆ ಕಾರ್ಯಕರ್ತರು ಮಹಾನಗರ ಪಾಲಿಕೆ ವಾಹನದಲ್ಲಿ ಬಂದಿರೋ ದೃಶ್ಯಗಳನ್ನು ಕೆಲವರು ಮೋಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕಸ ತೆಗೆದುಕೊಂಡು ಹೋಗುವ ವಾಹನದಲ್ಲಿ ಧ್ವಜಗಳನ್ನು ಹಿಡಿದುಕೊಂಡು ಬರುತ್ತಿದ್ದು, ಇದಕ್ಕೆ ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಕಂಡುಬರುತ್ತಿದೆ. ಕಾರ್ಯಕರ್ತರನ್ನು ಕರೆತರಲು ಪಾಲಿಕೆ ವಾಹನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರಿಯಾಂಕ್ ಟ್ವಿಟ್ ಮೂಲಕ ಆರೋಪಿಸಿದ್ದಾರೆ. ಕಾರ್ಯಕರ್ತರು ಪಾಲಿಕೆ ವಾನಹಗಳಲ್ಲಿ ಹೋಗುತ್ತಿರುವ ಫೋಟೋ ಹಾಕಿ ಪೋಸ್ಟ್ ಮಾಡಿ ಪಾಲಿಕೆ ವಾಹನಗಳ ದುರ್ಬಳಕೆಯನ್ನು ಖಂಡಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.