ETV Bharat / state

ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಲ್ಲಿ ಅನುದಾನ ಕಡಿತ: ಪ್ರಿಯಾಂಕ್ ಖರ್ಗೆ ವಾಗ್ದಾಳಿ - ಸರ್ಕಾರದ ವಿರುದ್ದ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ಅನುದಾನ ಕಟ್ ಮಾಡುವ ಮೂಲಕ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ
author img

By

Published : Oct 22, 2019, 3:32 PM IST

ಕಲಬುರಗಿ: ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ಅನುದಾನ ಕಟ್ ಮಾಡುವ ಮೂಲಕ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದ್ವೇಷದ ರಾಜಕಾರಣ ಮಾಡಲ್ಲ ಎನ್ನುವ ಯಡಿಯೂರಪ್ಪ ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ನೀಡಿದ ಅನುದಾನ ಕಡಿತ ಮಾಡಿದ್ದಾರೆಂದು ದೂರಿದರು. ಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗಿದೆ‌. 400 ಕೋಟಿ ರೂಗೂ ಅಧಿಕ ಅನುದಾನ ಕಡಿತಗೊಳಿಸಲಾಗಿದೆ ಎಂದು ದೂರಿದ್ರು.

ಇದೇ ವೇಳೆ ಪಕ್ಷ ತೊರೆದ ಶಾಸಕರಿಗೆ ನಾಚಿಕೆ ಇಲ್ಲ ಎಂದು ಅನರ್ಹ ಶಾಸಕರ ವಿರುದ್ಧ ಖರ್ಗೆ ಕಿಡಿಕಾರಿದರು. ಇನ್ನೂ ಕೆಲವರು ಐಟಿ ಇಡಿ ದಾಳಿಗೆ ಹೆದರಿ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಹರಿಹಾಯ್ದರು.

Intro:ಕಲಬುರಗಿ: ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ಅನುದಾನ ಕಟ್ ಮಾಡುವ ಮೂಲಕ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ದ್ವೇಷದ ರಾಜಕಾರಣ ಮಾಡಲ್ಲ ಎನ್ನುವ ಯಡಿಯುರಪ್ಪ ಕಾಂಗ್ರೆಸ್ ಶಾಸಕರ ಅನುದಾನ ಕಟ್ ಮಾಡಿದ್ಯಾಕೆ ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ನೀಡಿದ ಅನುದಾನ ಕಟ್ ಮಾಡಿದ್ದಾರೆಂದು ದೂರಿದರು. ಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗಿದೆ‌. ೪೦೦ ಕೋಟಿಗೂ ಅಧಿಕ ಅನುದಾನ ಕಟ್ ಮಾಡಲಾಗಿದೆ. ಕೊಟ್ಟಿರುವ ಅನುದಾನ ಹಿಂದಕ್ಕೆ ಪಡೆಯುವುದು ಎಷ್ಟು ಸರಿ?, ನಮ್ಮ ಸರ್ಕಾರದ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅನುದಾನ ಕೊಟ್ಟಿದ್ದೆವು ದ್ವೇಷ ರಾಜಕಾರಣ ಮಾಡಿಲ್ಲ, ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುವದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು. ಜನರನ್ನು ಭಾವನಾತ್ಮಕಗಿ ಬಿಜೆಪಿಯವರು ಮನ ಓಲೈಕೆ ಮಾಡುತ್ತಿದ್ದಾರೆ ಏಳಿಗೆಗೆ ಒತ್ತುಕೊಡ್ತಿಲ್ಲ, ಇನ್ನು ಎಚ್.ಕೆ.ಆರ್.ಡಿ.ಬಿಗೆ ಇಲ್ಲಿನ ಸಚಿವರು ಅಧ್ಯಕ್ಷರಾದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಆದ್ರೆ ಗೋವಿಂದ ಕಾರಜೋಳ ಅವರಿಗೆ ಅಧ್ಯಕ್ಷ ಪಟ್ಟ ನೀಡಲಾಗಿದೆ. ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ, ಸರ್ಕಾರ ಅವಧಿ ಪೂರ್ಣ ಮಾಡೋದು ಅನುಮಾನ ಎಂದು ಹೇಳಿದ ಪ್ರೀಯಾಂಕ್, ಪಕ್ಷ ಬಿಟ್ಟು ಹೋದ ಶಾಸಕರ ವಿರುದ್ದವು ವಾಗ್ದಾಳಿ ನಡೆಸಿದರು. ಪಕ್ಷ ತೊರೆದ ಶಾಸಕರಿಗೆ ನಾಚಿಕೆ ಇಲ್ಲ ಎಂದು ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದರು. ಇನ್ನೂ ಕೆಲವರು ಐಟಿ ಇಡೀ ದಾಳಿಗೆ ಹೆದರಿ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಪ್ರಿಯಾಂಕ್ ಹರಿಹಾಯ್ದರು.

ಬೈಟ್:- ಪ್ರಿಯಾಂಕ್ ಖರ್ಗೆ ( ಮಾಜಿ ಸಚಿವ, ಹಾಲಿ ಶಾಸಕ)Body:ಕಲಬುರಗಿ: ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ಅನುದಾನ ಕಟ್ ಮಾಡುವ ಮೂಲಕ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ದ್ವೇಷದ ರಾಜಕಾರಣ ಮಾಡಲ್ಲ ಎನ್ನುವ ಯಡಿಯುರಪ್ಪ ಕಾಂಗ್ರೆಸ್ ಶಾಸಕರ ಅನುದಾನ ಕಟ್ ಮಾಡಿದ್ಯಾಕೆ ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ನೀಡಿದ ಅನುದಾನ ಕಟ್ ಮಾಡಿದ್ದಾರೆಂದು ದೂರಿದರು. ಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗಿದೆ‌. ೪೦೦ ಕೋಟಿಗೂ ಅಧಿಕ ಅನುದಾನ ಕಟ್ ಮಾಡಲಾಗಿದೆ. ಕೊಟ್ಟಿರುವ ಅನುದಾನ ಹಿಂದಕ್ಕೆ ಪಡೆಯುವುದು ಎಷ್ಟು ಸರಿ?, ನಮ್ಮ ಸರ್ಕಾರದ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅನುದಾನ ಕೊಟ್ಟಿದ್ದೆವು ದ್ವೇಷ ರಾಜಕಾರಣ ಮಾಡಿಲ್ಲ, ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುವದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು. ಜನರನ್ನು ಭಾವನಾತ್ಮಕಗಿ ಬಿಜೆಪಿಯವರು ಮನ ಓಲೈಕೆ ಮಾಡುತ್ತಿದ್ದಾರೆ ಏಳಿಗೆಗೆ ಒತ್ತುಕೊಡ್ತಿಲ್ಲ, ಇನ್ನು ಎಚ್.ಕೆ.ಆರ್.ಡಿ.ಬಿಗೆ ಇಲ್ಲಿನ ಸಚಿವರು ಅಧ್ಯಕ್ಷರಾದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಆದ್ರೆ ಗೋವಿಂದ ಕಾರಜೋಳ ಅವರಿಗೆ ಅಧ್ಯಕ್ಷ ಪಟ್ಟ ನೀಡಲಾಗಿದೆ. ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ, ಸರ್ಕಾರ ಅವಧಿ ಪೂರ್ಣ ಮಾಡೋದು ಅನುಮಾನ ಎಂದು ಹೇಳಿದ ಪ್ರೀಯಾಂಕ್, ಪಕ್ಷ ಬಿಟ್ಟು ಹೋದ ಶಾಸಕರ ವಿರುದ್ದವು ವಾಗ್ದಾಳಿ ನಡೆಸಿದರು. ಪಕ್ಷ ತೊರೆದ ಶಾಸಕರಿಗೆ ನಾಚಿಕೆ ಇಲ್ಲ ಎಂದು ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದರು. ಇನ್ನೂ ಕೆಲವರು ಐಟಿ ಇಡೀ ದಾಳಿಗೆ ಹೆದರಿ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಪ್ರಿಯಾಂಕ್ ಹರಿಹಾಯ್ದರು.

ಬೈಟ್:- ಪ್ರಿಯಾಂಕ್ ಖರ್ಗೆ ( ಮಾಜಿ ಸಚಿವ, ಹಾಲಿ ಶಾಸಕ)Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.