ETV Bharat / state

ಬೆದರಿಕೆ ಕರೆಗಳು ನಮ್ಮ ವಿಚಾರಗಳ ಮೌಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ : ಪ್ರಿಯಾಂಕ್ ಖರ್ಗೆ - ಬೆದರಿಕೆ ಕರೆಗಳ ಕುರಿತು ಪ್ರಿಯಾಂಕ್ ಖರ್ಗೆ ಟ್ವೀಟ್

ನನ್ನ ತಂದೆ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ದಿನದಿಂದಲೂ ಈವರೆಗೆ ಅವರಿಗೆ 3 ಬಾರಿ ಮತ್ತು ನನಗೆ 2 ಬಾರಿ ಬೆದರಿಕೆ ಕರೆಗಳು ಬಂದಿವೆ..

Priyank Kharghe tweeted about threatening calls
ಖರ್ಗೆ ಕುಟುಂಬಕ್ಕೆ ಬೆದರಿಕೆ ಕರೆ
author img

By

Published : Feb 9, 2021, 10:44 PM IST

ಕಲಬುರಗಿ : ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದ ಕುರಿತು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

"ನಾವು ಸತ್ಯ ಹೇಳುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ಬುದ್ಧ, ಬಸವ ಹಾಗೂ ಅಂಬೇಡ್ಕರ್​ ಅವರ ತತ್ವ ಸಿದ್ಧಾಂತವನ್ನು ಬಲವಾಗಿ ನಂಬಿದ್ದೇವೆ. ಯಾವಾಗಲೂ ಸಂವಿಧಾನದ ಪರವಾಗಿದ್ದೇವೆ.

ಯಾರಿಂದಲೂ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಬೆದರಿಕೆ ಕರೆಗಳು ನಮ್ಮ ವಿಚಾರಗಳ ಮೌಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ" ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್​ ಮಾಡಿದ್ದಾರೆ.

  • Anyway, none can stop us from speaking the truth.We firmly believe in the ideologies of Buddha, Basavanna & Babasaheb.We will always stand up for Constitution & no one can intimidate us. It will only strengthen our resolve more because their threats validate our thoughts

    — Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 9, 2021 " class="align-text-top noRightClick twitterSection" data=" ">

ಓದಿ : ಸಂವಿಧಾನಕ್ಕೆ ತಿದ್ದುಪಡಿ ತಂದು ನೂರಕ್ಕೆ 100ರಷ್ಟು ಮೀಸಲಾತಿ ತರಲಿ: ಶಾಸಕ‌ ಮಹೇಶ್

ನನ್ನ ತಂದೆ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ದಿನದಿಂದಲೂ ಈವರೆಗೆ ಅವರಿಗೆ 3 ಬಾರಿ ಮತ್ತು ನನಗೆ 2 ಬಾರಿ ಬೆದರಿಕೆ ಕರೆಗಳು ಬಂದಿವೆ. ಇಂತಹ ಬೆದರಿಕೆ ಕರೆಗಳಿಂದ ನಾವು ಮತ್ತಷ್ಟು ಗಟ್ಟಿಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.