ETV Bharat / state

ಕೇಂದ್ರಕ್ಕೆ ಕರ್ನಾಟಕ ಕೇವಲ ತೆರಿಗೆ ವಸೂಲಿಗಷ್ಟೇ ಸೀಮಿತ : ಪ್ರಿಯಾಂಕ್​ ಖರ್ಗೆ ಕಿಡಿ

ಕೇಂದ್ರ ಸರ್ಕಾರದ ರಾಜ್ಯದ ಮೇಲಿನ ಮಲತಾಯಿ ಧೋರಣೆ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಕರ್ನಾಟಕ ಕೇವಲ ತೆರಿಗೆ ವಸೂಲಾತಿಗಷ್ಟೇ ಸೀಮಿತವಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

author img

By

Published : Oct 26, 2019, 2:07 AM IST

ಪ್ರಿಯಾಂಕ್​ ಖರ್ಗೆ

ಕಲಬುರಗಿ: ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆಯನ್ನು ತೋರಿಸುತ್ತಲೇ ಇದೆ. ಕರ್ನಾಟಕ ಕೇವಲ ತೆರಿಗೆ ವಸೂಲಾತಿಗಷ್ಟೇ ಸೀಮಿತವಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸರ್ವ ಶಿಕ್ಷಣ ಅಭಿಯಾನದ ಭಾಗವಾಗಿ ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ 2 ಜೊತೆ ಸಮವಸ್ತ್ರ ನೀಡಬೇಕಿತ್ತು. ಆದರೆ, ಕೇಂದ್ರ ಸರ್ಕಾರ ತನಗೂ ಅದಕ್ಕೂ ಸಂಬಂಧವೇ ಇಲ್ಲದಂತೆ ಕುಳಿತಿದೆ. ಈ ಕುರಿತು ಕೊಪ್ಪಳದ 8 ವರ್ಷದ ಬಾಲಕ ಮಂಜುನಾಥ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿ ಸಾರ್ವಜನಿಕವಾಗಿ ಒತ್ತಡ ಹೇರಿತ್ತು.

ಕೇಂದ್ರದಿಂದಾಗಿರುವ ಮೋಸವನ್ನು ಮರೆಮಾಚಲು ಈಗ ರಾಜ್ಯವೇ ಹೈಕೋರ್ಟ್ ಮುಂದೆ ತನ್ನ ಬೊಕ್ಕಸದಿಂದ ಸಮವಸ್ತ್ರವನ್ನು ಮಕ್ಕಳಿಗೆ ನೀಡುವುದಾಗಿ ತಿಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಸಂಕಷ್ಟಕ್ಕೆ ಜೊತೆಯಾಗಿ ನಿಂತು ಪರಿಹಾರ ನೀಡಬೇಕಿದ್ದ ಕೇಂದ್ರ ಸರ್ಕಾರ ಕೈಕಟ್ಟಿ ಕುಳಿತಿದೆ. ತನ್ನ ಹಾಗೂ ರಾಜ್ಯಗಳ ನಡುವೆ ಸೌಹಾರ್ದಯುತ ಅನುಬಂಧ ಕಾಪಾಡಿಕೊಳ್ಳುವುದು, ಕೇಂದ್ರದ ಸಾಂವಿಧಾನಿಕ ಜವಾಬ್ದಾರಿ. ಆದರೆ, ಕರ್ನಾಟಕ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಈ ಸಂಬಂಧ ಮುರಿದು ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • " class="align-text-top noRightClick twitterSection" data="">

Intro:ಕಲಬುರಗಿ:ಕೇಂದ್ರ ಸರಕಾರ ರಾಜ್ಯದಿಂದ ತೆರಿಗೆ ವಸೂಲಿ ಮಾಡುವುದಕ್ಕೆ ಮಾತ್ರ ಸೀಮಿತವಾಗಿದೆ ಎಂದು ಮಾಜಿ ಸಚಿವ ಹಾಲಿ ಶಾಸಕ ಶ್ರೀ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,ರಾಜ್ಯ ತೀವ್ರ ನೆರೆ ಹಾಗೂ ಬರದಿಂದ ತತ್ತರಿಸಿದರೂ ಕೂಡಾ ಕೇಂದ್ರ ಅನುದಾನ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದು ಅದು ರಾಜ್ಯದಿಂದ ತೆರಿಗೆ ಸಂಗ್ರಹಿಸಲಷ್ಟೆ ಸೀಮಿತಗೊಂಡಿದೆ ಎಂದಿದ್ದಾರೆ.ಕೇಂದ್ರ ಸರ್ಕಾರದ ರಾಜ್ಯದ ಮೇಲಿನ ಮಲತಾಯಿ ಧೋರಣೆ ದಿನಗಳೆದಂತೆ ಹೆಚ್ಚಿಸುತ್ತಲೇ ಇದ್ದು ಕರ್ನಾಟಕ ಕೇವಲ ತೆರಿಗೆ ವಸೂಲಾತಿಗಷ್ಟೇ ಸೀಮಿತವಾಗಿದೆ ವಾಗಿದೆ ಎಂದು ಹರಿಹಾಯ್ದದಿದ್ದಾರೆ.Body:ಕಲಬುರಗಿ:ಕೇಂದ್ರ ಸರಕಾರ ರಾಜ್ಯದಿಂದ ತೆರಿಗೆ ವಸೂಲಿ ಮಾಡುವುದಕ್ಕೆ ಮಾತ್ರ ಸೀಮಿತವಾಗಿದೆ ಎಂದು ಮಾಜಿ ಸಚಿವ ಹಾಲಿ ಶಾಸಕ ಶ್ರೀ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,ರಾಜ್ಯ ತೀವ್ರ ನೆರೆ ಹಾಗೂ ಬರದಿಂದ ತತ್ತರಿಸಿದರೂ ಕೂಡಾ ಕೇಂದ್ರ ಅನುದಾನ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದು ಅದು ರಾಜ್ಯದಿಂದ ತೆರಿಗೆ ಸಂಗ್ರಹಿಸಲಷ್ಟೆ ಸೀಮಿತಗೊಂಡಿದೆ ಎಂದಿದ್ದಾರೆ.ಕೇಂದ್ರ ಸರ್ಕಾರದ ರಾಜ್ಯದ ಮೇಲಿನ ಮಲತಾಯಿ ಧೋರಣೆ ದಿನಗಳೆದಂತೆ ಹೆಚ್ಚಿಸುತ್ತಲೇ ಇದ್ದು ಕರ್ನಾಟಕ ಕೇವಲ ತೆರಿಗೆ ವಸೂಲಾತಿಗಷ್ಟೇ ಸೀಮಿತವಾಗಿದೆ ವಾಗಿದೆ ಎಂದು ಹರಿಹಾಯ್ದದಿದ್ದಾರೆ.KoConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.