ETV Bharat / state

ಕಲಬುರಗಿ: ಜೂನ್ 15 ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ - District Collector B. Sharath

ಕಲಬುರಗಿಯಲ್ಲಿ ಸಿಆರ್​ಪಿಸಿ 1974 ಕಲಂ 144ರ ಅನ್ವಯ ಜೂನ್ 15 ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.

Kalburgi
ಜಿಲ್ಲಾಧಿಕಾರಿ ಬಿ.ಶರತ್
author img

By

Published : May 31, 2020, 1:49 PM IST

ಕಲಬುರಗಿ: ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಬಿ. ಶರತ್ ಆದೇಶ ಹೊರಡಿಸಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣ, ಜನರು ಗುಂಪು ಸೇರದಂತೆ ತಡೆಗಟ್ಟುವ ನಿಟ್ಟಿನಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಸಿಆರ್​ಪಿಸಿ 1974 ಕಲಂ 144ರ ಅನ್ವಯ ಜೂನ್ 15 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Kalburgi
144 ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ

ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ 61 ಪ್ರಕರಣಗಳು ಕಾಣಿಸಿಕೊಂಡಿದ್ದು, ಕೊರೊನಾ ಕಟ್ಟಿ ಹಾಕಲು ಜಿಲ್ಲಾಧಿಕಾರಿಯವರು ಈ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.