ETV Bharat / state

ಉಜ್ಜಯಿನಿ ಪೀಠದ ಪರಂಪರೆಗೆ ಧಕ್ಕೆ : ಕಲಬುರಗಿಯಲ್ಲಿ ಪ್ರತಿಭಟನೆ - latest kalburgi news

ಉಜ್ಜಯಿನಿ ಪೀಠದ ಪರಂಪರೆಗೆ ಕೆಲ ಕಿಡಿಗೇಡಿಗಳು ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ಉಜ್ಜಯಿನಿ ಪೀಠದ ಬೆಂಬಲಿಗರು, ವೀರಶೈವ-ಲಿಂಗಾಯತ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಉಜ್ಜಯಿನಿ ಪೀಠದ ಪರಂಪರೆಗೆ ಕೆಲ ಕಿಡಿಗೇಡಿಗಳು ಧಕ್ಕೆ ತರುತ್ತಿದ್ದಾರೆಂದು ಆರೋಪಿಸಿ ಕಲಬುರಗಿಯಲ್ಲಿ ಪ್ರತಿಭಟನೆ !
author img

By

Published : Oct 20, 2019, 9:56 PM IST

ಕಲಬುರಗಿ: ವೀರಶೈವ ಧರ್ಮದ ಸನಾತನ ಪಂಚ ಪೀಠಗಳಲ್ಲಿ ಒಂದಾದ ಉಜ್ಜಯಿನಿ ಪೀಠದ ಪರಂಪರೆಗೆ ಕೆಲ ಕಿಡಿಗೇಡಿಗಳು ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ಉಜ್ಜಯಿನಿ ಪೀಠದ ಬೆಂಬಲಿಗರು, ವೀರಶೈವ-ಲಿಂಗಾಯತ ಮುಖಂಡರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.

ಉಜ್ಜಯಿನಿ ಪೀಠದ ಪರಂಪರೆಗೆ ಕೆಲ ಕಿಡಿಗೇಡಿಗಳು ಧಕ್ಕೆ ತರುತ್ತಿದ್ದಾರೆಂದು ಆರೋಪಿಸಿ ಕಲಬುರಗಿಯಲ್ಲಿ ಪ್ರತಿಭಟನೆ !

ಉಜ್ಜಯಿನಿ ಪೀಠಕ್ಕೆ ಧಕ್ಕೆ ತರುವ ಬೆಳವಣಿಗೆಗಳು ಇತ್ತೀಚೆಗೆ ನಡೆದಿವೆ. ಕೆಲ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು. ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯುಡಿಯೂರಪ್ಪ ಅವರು ಕೂಡಲೇ ಮಧ್ಯ ಪ್ರವೇಶಿಸಿ ಯಥಾಸ್ಥಿತಿ ಕಾಪಾಡಬೇಕು. ಪೀಠದ ಪರಂಪರೆ ಎತ್ತಿ ಹಿಡಿಯಬೇಕೆಂದು ಆಗ್ರಹಿಸಿ ಡಿಸಿ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Intro:ಕಲಬುರಗಿ:ವೀರಶೈವ ಧರ್ಮದ ಸನಾತನ ಪಂಚ ಪೀಠಗಳಲ್ಲಿ ಒಂದಾದ ಉಜ್ಜಯಿನಿ ಪೀಠದ ಪರಂಪರೆಗೆ ಕೆಲ ಕಿಡಿಗೇಡಿಗಳು ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ಉಜ್ಜಯಿನಿ ಪೀಠದ ಬೆಂಬಲಿಗರು, ವೀರಶೈವ-ಲಿಂಗಾಯತ ಮುಖಂಡರು ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಿದರು.

ಉಜ್ಜಯಿನಿ ಪೀಠಕ್ಕೆ ಧಕ್ಕೆ ತರುವ ಬೆಳವಣಿಗೆಗಳು ಇತ್ತೀಚೆಗೆ ನಡೆದಿವೆ. ಕೆಲ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯುಡಿಯೂರಪ್ಪ ಅವರು ಕೂಡಲೇ ಮಧ್ಯ ಪ್ರವೇಶಿಸಿ ಯಧಾಸ್ಥಿತಿ ಕಾಪಾಡಬೇಕು. ಪೀಠದ ಪರಂಪರ ಎತ್ತಿಹಿಡಿಯಬೇಕೆಂದು ಆಗ್ರಹಿಸಿ ಡಿಸಿ ಮೂಲಕ ಮುಖ್ಮಮಂತ್ರಿಗಳಿಗೆ ಮನವಿ ಸಲ್ಲಿಸಿದರು.Body:ಕಲಬುರಗಿ:ವೀರಶೈವ ಧರ್ಮದ ಸನಾತನ ಪಂಚ ಪೀಠಗಳಲ್ಲಿ ಒಂದಾದ ಉಜ್ಜಯಿನಿ ಪೀಠದ ಪರಂಪರೆಗೆ ಕೆಲ ಕಿಡಿಗೇಡಿಗಳು ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ಉಜ್ಜಯಿನಿ ಪೀಠದ ಬೆಂಬಲಿಗರು, ವೀರಶೈವ-ಲಿಂಗಾಯತ ಮುಖಂಡರು ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಿದರು.

ಉಜ್ಜಯಿನಿ ಪೀಠಕ್ಕೆ ಧಕ್ಕೆ ತರುವ ಬೆಳವಣಿಗೆಗಳು ಇತ್ತೀಚೆಗೆ ನಡೆದಿವೆ. ಕೆಲ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯುಡಿಯೂರಪ್ಪ ಅವರು ಕೂಡಲೇ ಮಧ್ಯ ಪ್ರವೇಶಿಸಿ ಯಧಾಸ್ಥಿತಿ ಕಾಪಾಡಬೇಕು. ಪೀಠದ ಪರಂಪರ ಎತ್ತಿಹಿಡಿಯಬೇಕೆಂದು ಆಗ್ರಹಿಸಿ ಡಿಸಿ ಮೂಲಕ ಮುಖ್ಮಮಂತ್ರಿಗಳಿಗೆ ಮನವಿ ಸಲ್ಲಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.