ETV Bharat / state

ಎಸ್​ಪಿಜಿ ಭದ್ರತಾ ವ್ಯವಸ್ಥೆ ಹಿಂಪಡೆತ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್​ಪಿಜಿ ಭದ್ರತಾ ವ್ಯವಸ್ಥೆ ಹಿಂಪಡೆದ ಕಾರಣ ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
author img

By

Published : Nov 16, 2019, 4:21 PM IST

ಕಲಬುರಗಿ: ಗಾಂಧಿ ಕುಟುಂಬಕ್ಕೆ ನೀಡಿರುವ ಎಸ್ ಪಿಜಿ ಭದ್ರತಾ ವ್ಯವಸ್ಥೆ ಹಿಂಪಡೆಯುವ ಮೂಲಕ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಸ್ವಾತಂತ್ರ್ಯ ಒದಗಿಸಿ ಕೊಡುವುದರಲ್ಲಿ ಗಾಂಧಿ ಕುಟುಂಬದ ಪಾತ್ರ ಮಹತ್ವದಾಗಿದೆ. ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ತ್ಯಾಗ ಬಲಿದಾನವನ್ನು ಗಮನದಲ್ಲಿಟ್ಟುಕೊಂಡು ಎಸ್​ಪಿಜಿ ಭದ್ರತೆ ನೀಡಲಾಗಿತ್ತು. ಆದರೆ, ಇದೀಗ ಬಿಜೆಪಿ ಸರ್ಕಾರ ಗಾಂಧಿ ಪರಿವಾರಕ್ಕೆ ನೀಡಿರುವ ಭದ್ರತೆಯನ್ನು ಹಿಂಪಡೆಯುವ ಮೂಲಕ ದ್ವೇಷದ ರಾಜಕೀಯ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.

ಇನ್ನು ರಫೆಲ್‌ ಯುದ್ದ ವಿಮಾನ ಪ್ರಕರಣದಲ್ಲಿ ಜಂಟಿ‌ ಸಂಸದೀಯ ‌ಸಮಿತಿ ರಚಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Intro:ಕಲಬುರಗಿ:ಗಾಂಧಿ ಕುಟುಂಬಕ್ಕೆ ನೀಡಿರುವ ಎಸ್ ಪಿ ಜಿ ಭದ್ರತಾ ವ್ಯವಸ್ಥೆಯನ್ನು ಹಿಂಪಡೆಯುವ ಮೂಲಕ
ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಸ್ವಾತಂತ್ರ್ಯ ಒದಗಿಸಿ ಕೊಡುವುದರಲ್ಲಿ ಗಾಂಧಿ ಕುಟುಂಬದ ಪಾತ್ರ ಮಹತ್ವದಾಗಿದೆ
ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ತ್ಯಾಗ ಬಲಿದಾನವನ್ನು ಗಮನದಲ್ಲಿಟ್ಟುಕೊಂಡು ಎಸ್ಜಿ ಭದ್ರತೆಯನ್ನು ನೀಡಲಾಗಿತ್ತು.ಆದರೆ ಇದೀಗ ಬಿಜೆಪಿ ಸರ್ಕಾರ ಗಾಂಧಿ ಪರಿವಾರಕ್ಕೆ ನೀಡಿರುವ ಭದ್ರತೆಯನ್ನು ಹಿಂಪಡೆಯುವ ಮೂಲಕ ದ್ವೇಷದ ರಾಜಕೀಯ ಮಾಡಲೂ ಮುಂದಾಗಿದೆ ಎಂದು ಆರೋಪಿಸಿದರು.ಇನ್ನು ರಫೆಲ್‌ ಯುದ್ದ ವಿಮಾನ ಪ್ರಕರಣದಲ್ಲಿ ಜಂಟಿ‌ ಸಂಸದೀಯ ‌ಸಮಿತಿ ರಚಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.Body:ಕಲಬುರಗಿ:ಗಾಂಧಿ ಕುಟುಂಬಕ್ಕೆ ನೀಡಿರುವ ಎಸ್ ಪಿ ಜಿ ಭದ್ರತಾ ವ್ಯವಸ್ಥೆಯನ್ನು ಹಿಂಪಡೆಯುವ ಮೂಲಕ
ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಸ್ವಾತಂತ್ರ್ಯ ಒದಗಿಸಿ ಕೊಡುವುದರಲ್ಲಿ ಗಾಂಧಿ ಕುಟುಂಬದ ಪಾತ್ರ ಮಹತ್ವದಾಗಿದೆ
ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ತ್ಯಾಗ ಬಲಿದಾನವನ್ನು ಗಮನದಲ್ಲಿಟ್ಟುಕೊಂಡು ಎಸ್ಜಿ ಭದ್ರತೆಯನ್ನು ನೀಡಲಾಗಿತ್ತು.ಆದರೆ ಇದೀಗ ಬಿಜೆಪಿ ಸರ್ಕಾರ ಗಾಂಧಿ ಪರಿವಾರಕ್ಕೆ ನೀಡಿರುವ ಭದ್ರತೆಯನ್ನು ಹಿಂಪಡೆಯುವ ಮೂಲಕ ದ್ವೇಷದ ರಾಜಕೀಯ ಮಾಡಲೂ ಮುಂದಾಗಿದೆ ಎಂದು ಆರೋಪಿಸಿದರು.ಇನ್ನು ರಫೆಲ್‌ ಯುದ್ದ ವಿಮಾನ ಪ್ರಕರಣದಲ್ಲಿ ಜಂಟಿ‌ ಸಂಸದೀಯ ‌ಸಮಿತಿ ರಚಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.