ETV Bharat / state

ಸಿಎಎ ಹಿಂಪಡೆಯಲು ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ.. - ಕಲಬುರಗಿ ಪ್ರತಿಭಟನೆ ಸುದ್ದಿ

ಎನ್ಆರ್​ಸಿ, ಸಿಎಎ ಮತ್ತು ಎನ್​ಪಿಆರ್ ಹಿಂಪಡೆಯುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.

Protest demanding repeal of Citizenship Act
ಪೌರತ್ವ (ತಿದ್ದುಪಡಿ) ಕಾಯ್ದೆ ಹಿಂಪಡೆಯುವಂತೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
author img

By

Published : Jan 6, 2020, 4:46 PM IST

ಕಲಬುರಗಿ: ಎನ್ಆರ್​ಸಿ, ಸಿಎಎ ಮತ್ತು ಎನ್​ಪಿಆರ್ ಹಿಂಪಡೆಯುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಸಿಎಎ ಹಿಂಪಡೆಯುವುದು ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ..

ನಗರದ ಜಗತ್ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎನ್ಆರ್​ಸಿ,ಸಿಎಎ, ಎನ್​ಪಿಆರ್ ಹೊಸ ವಿಧಾನದ ಕಾಯ್ದೆಗಳಾಗಿವೆ. ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಹಾಗೂ ರೈತರು ಬೆಳೆದ ತೊಗರಿಗೆ 7,500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿದರು.

Intro:ಕಲಬುರಗಿ:ಎನ್ ಆರ್ ಸಿ, ಸಿ ಎ ಎ, ಎನ್ ಪಿ ಆರ್ ಹಿಂಪಡೆಯುವಂತೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ನಗರದ ಜಗತ್ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎನ್ ಆರ್ ಸಿ, ಸಿ ಎ ಎ, ಎನ್ ಪಿ ಆರ್ ಹೊಸ ವಿಧಾನಕ್ಕೆ ಕಾಯ್ದೆಗಳಾಗಿದ್ದು ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಹಾಗೂ ರೈತರು ಬೆಳೆದ ತೊಗರಿಗೆ 7,500 ರೂಪಾಯಿ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿದರು.Body:ಕಲಬುರಗಿ:ಎನ್ ಆರ್ ಸಿ, ಸಿ ಎ ಎ, ಎನ್ ಪಿ ಆರ್ ಹಿಂಪಡೆಯುವಂತೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ನಗರದ ಜಗತ್ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎನ್ ಆರ್ ಸಿ, ಸಿ ಎ ಎ, ಎನ್ ಪಿ ಆರ್ ಹೊಸ ವಿಧಾನಕ್ಕೆ ಕಾಯ್ದೆಗಳಾಗಿದ್ದು ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಹಾಗೂ ರೈತರು ಬೆಳೆದ ತೊಗರಿಗೆ 7,500 ರೂಪಾಯಿ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.