ETV Bharat / state

ಹೆಸರು, ಉದ್ದು ಖರೀದಿ ಕೇಂದ್ರ ಸ್ಥಾಪನೆ ವಿಳಂಬ: ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಕಲಬುರಗಿಯಲ್ಲಿ ಹೆಸರು, ಉದ್ದು ಖರೀದಿ ಕೇಂದ್ರ ಸ್ಥಾಪನೆ ವಿಳಂಬ ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ
author img

By

Published : Oct 6, 2019, 1:23 PM IST

ಕಲಬುರಗಿ: ಹೆಸರು, ಉದ್ದು ಖರೀದಿ ಕೇಂದ್ರ ಸ್ಥಾಪನೆ ವಿಳಂಬ ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರಿಂದ ಪ್ರತಿಭಟನೆ

ರೈತ ಮುಖಂಡ ಮಾರುತಿ ಮಾನ್ಪಾಡೆ ನೇತೃತ್ವದಲ್ಲಿ ನಗರದ ಗಂಜ್ ಪ್ರದೇಶದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ಬೆಳೆದ ಬೆಳೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನೀಡುತ್ತಿಲ್ಲ, ಉದ್ದು, ಹೆಸರು ಖರೀದಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿ ಇನ್ನು ಖರೀದಿ ಕೇಂದ್ರ ಸ್ಥಾಪಿಸದೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದರು.

ಕೊಡಲೆ ಕೇಂದ್ರ ಸರ್ಕಾರ ರೈತರ ಕಷ್ಟಗಳಿಗೆ ಸ್ಪಂದಿಸಿ ಉದ್ದು, ಹೆಸರು ಖರೀದಿ ಕೇಂದ್ರ ಸ್ಥಾಪಿಸಬೇಕು ಹಾಗೂ ಪ್ರತಿ ರೈತರಿಂದ ಕೇವಲ ನಾಲ್ಕು ಕ್ವಿಂಟಲ್ ಮಾತ್ರ ಖರೀದಿಗೆ ಆದೇಶ ನೀಡಲಾಗಿದೆ, ಈ ಆದೇಶ ಹಿಂಪಡೆಯುವ ಮೂಲಕ ರೈತರು ಬೆಳೆದ ಸಂಪೂರ್ಣ ಉದ್ದು, ಹೆಸರು ಖರೀದಿ ಮಾಡುವಂತೆ ಒತ್ತಾಯಿಸಿದರು.

ಇನ್ನು ಪ್ರತಿಭಟನೆ ವೇಳೆ ಡಿಸಿ ಕಚೇರಿ ಆವರಣದಲ್ಲಿ ಧ್ವನಿವರ್ಧಕ ಬಳಸದಂತೆ ತಡೆಯಲು ಮುಂದಾದ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

Intro:ಕಲಬುರಗಿ:ಹೆಸರು,ಉದ್ದು ಖರೀದಿ ಕೇಂದ್ರ ಸ್ಥಾಪನೆ ವಿಳಂಬ ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರೈತ ಮುಖಂಡ ಮಾರುತಿ ಮಾನ್ಪಾಡೆ ನೇತೃತ್ವದಲ್ಲಿ ನಗರದ ಗಂಜ್ ಪ್ರದೇಶದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು,ರೈತರ ಬೆಳೆದ ಬೆಳೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನೀಡುತ್ತಿಲ್ಲ ಉದ್ದು ಹೆಸರು ಖರೀದಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿ ಇನ್ನು ಖರೀದಿ ಕೇಂದ್ರ ಸ್ಥಾಪಿಸದೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದರು. ಕೊಡಲೆ ಕೇಂದ್ರ ಸರ್ಕಾರ ರೈತರ ಕಷ್ಟಗಳಿಗೆ ಸ್ಪಂದಿಸಿ ಉದ್ದು ಹೆಸರು ಖರೀದಿ ಕೇಂದ್ರ ಸ್ಥಾಪಿಸಬೇಕು ಹಾಗೂ ಪ್ರತಿ ರೈತರಿಂದ ಕೇವಲ ನಾಲ್ಕು ಕ್ವಿಂಟಲ್ ಮಾತ್ರ ಖರೀದಿಗೆ ಆದೇಶ ನೀಡಲಾಗಿದೆ,ಆದೇಶ ಹಿಂಪಡೆಯುವ ಮೂಲಕ ರೈತರು ಬೆಳೆದ ಸಂಪೂರ್ಣ ಉದ್ದು ಹೆಸರು ಖರೀದಿ ಮಾಡುವಂತೆ ಒತ್ತಾಯಿಸಿದರು.ಪ್ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಪೋಲಿಸರ ನಡುವೆ ಮಾತಿನ ಚಕಮಕಿ ನಡೆಯಿತು.ಡಿಸಿ ಕಚೇರಿ ಆವರಣದಲ್ಲಿ ಧ್ವನಿವರ್ಧಕ ಬಳಸದಂತೆ ತಡೆಯಲು ಮುಂದಾದ ಪೋಲಿಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.Body:ಕಲಬುರಗಿ:ಹೆಸರು,ಉದ್ದು ಖರೀದಿ ಕೇಂದ್ರ ಸ್ಥಾಪನೆ ವಿಳಂಬ ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರೈತ ಮುಖಂಡ ಮಾರುತಿ ಮಾನ್ಪಾಡೆ ನೇತೃತ್ವದಲ್ಲಿ ನಗರದ ಗಂಜ್ ಪ್ರದೇಶದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು,ರೈತರ ಬೆಳೆದ ಬೆಳೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನೀಡುತ್ತಿಲ್ಲ ಉದ್ದು ಹೆಸರು ಖರೀದಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿ ಇನ್ನು ಖರೀದಿ ಕೇಂದ್ರ ಸ್ಥಾಪಿಸದೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದರು. ಕೊಡಲೆ ಕೇಂದ್ರ ಸರ್ಕಾರ ರೈತರ ಕಷ್ಟಗಳಿಗೆ ಸ್ಪಂದಿಸಿ ಉದ್ದು ಹೆಸರು ಖರೀದಿ ಕೇಂದ್ರ ಸ್ಥಾಪಿಸಬೇಕು ಹಾಗೂ ಪ್ರತಿ ರೈತರಿಂದ ಕೇವಲ ನಾಲ್ಕು ಕ್ವಿಂಟಲ್ ಮಾತ್ರ ಖರೀದಿಗೆ ಆದೇಶ ನೀಡಲಾಗಿದೆ,ಆದೇಶ ಹಿಂಪಡೆಯುವ ಮೂಲಕ ರೈತರು ಬೆಳೆದ ಸಂಪೂರ್ಣ ಉದ್ದು ಹೆಸರು ಖರೀದಿ ಮಾಡುವಂತೆ ಒತ್ತಾಯಿಸಿದರು.ಪ್ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಪೋಲಿಸರ ನಡುವೆ ಮಾತಿನ ಚಕಮಕಿ ನಡೆಯಿತು.ಡಿಸಿ ಕಚೇರಿ ಆವರಣದಲ್ಲಿ ಧ್ವನಿವರ್ಧಕ ಬಳಸದಂತೆ ತಡೆಯಲು ಮುಂದಾದ ಪೋಲಿಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.