ETV Bharat / state

ಕಲಬುರಗಿ: ಪಿಎಸ್​ಐ ನೇಮಕಾತಿ ಅಕ್ರಮ, ಮಾಜಿ ಸೈನಿಕ ಅರೆಸ್ಟ್

ಕಲಬುರಗಿ ನಗರದ ಖಾಸಗಿ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಈತ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಸಿ ಪರೀಕ್ಷೆ ಬರೆದು, ಎಕ್ಸ್ ಸರ್ವಿಸ್ ಮ್ಯಾನ್ ಕೋಟಾದಲ್ಲಿ ರ್‍ಯಾಂಕ್ ಪಡೆದಿದ್ದ ಎಂದು ತಿಳಿದುಬಂದಿದೆ.

Former soldier Arrest
ಮಾಜಿ ಸೈನಿಕ ಅರೆಸ್ಟ್
author img

By

Published : Jun 20, 2022, 8:16 PM IST

Updated : Jun 20, 2022, 8:43 PM IST

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕನೋರ್ವನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸರೂರು ಗ್ರಾಮದ ನಿವಾಸಿ ವಿಶ್ವನಾಥ್​ ಮಾನೆ (38) ಬಂಧಿತ ಆರೋಪಿ. ಕಲಬುರಗಿ ನಗರದ ಖಾಸಗಿ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಈತ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಸಿ ಪರೀಕ್ಷೆ ಬರೆದು, ಎಕ್ಸ್ ಸರ್ವಿಸ್ ಮ್ಯಾನ್ ಕೋಟಾದಲ್ಲಿ ರ್‍ಯಾಂಕ್ ಪಡೆದಿದ್ದ ಎಂದು ತಿಳಿದುಬಂದಿದೆ.

ಅಕ್ರಮದ ಕಿಂಗ್‌ಪಿನ್ ರುದ್ರಗೌಡ ಪಾಟೀಲ ಜೊತೆ ಡೀಲ್ ಕುದುರಿಸಿಕೊಂಡು ವಿಶ್ವನಾಥ್ ಮಾನೆ ಪರೀಕ್ಷೆ ಬರೆದು ಪಿಎಸ್​ಐ ಆಗುವ ಕನಸು ಕಂಡಿದ್ದನಂತೆ. ಕೊನೆಗೂ ಸಿಐಡಿ‌ ಅಧಿಕಾರಿಗಳು ವಿಶ್ವನಾಥ್​ಗೆ ಖೆಡ್ಡ ತೋಡಿದ್ದು, ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: ಸಾಂಸ್ಕೃತಿಕ ನಗರಿಯ ಯೋಗಕ್ಕುಂಟು ಶತಮಾನದ ನಂಟು

Last Updated : Jun 20, 2022, 8:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.