ETV Bharat / state

ವಾಟ್ಸ್​ಆ್ಯಪ್ ಸಂಖ್ಯೆಗೆ ಸಮಸ್ಯೆ ತಿಳಿಸಿ ಪರಿಹಾರ ಕಂಡುಕೊಳ್ಳಿ: ಕಲಬುರಗಿ ಪಾಲಿಕೆ ಆಯುಕ್ತ - Kalburgi

ನಗರದ ಒಟ್ಟು 55 ವಾರ್ಡ್​ಗಳ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಕುಂದು ಕೊರತೆ ಹಾಗೂ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ 6363538302 ಅಥವಾ 6363544601 ಈ ನಂಬರ್​ಗೆ ವಾಟ್ಸ್​ಆ್ಯಪ್ ಮೂಲಕ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

Kalburgi
ವಾಟ್ಸ್​ಆ್ಯಪ್ ಸಂಖ್ಯೆಗೆ ಸಮಸ್ಯೆ ತಿಳಿಸಿ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ
author img

By

Published : Jun 18, 2020, 11:15 PM IST

ಕಲಬುರಗಿ: ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯ ಕೊರತೆಯಿದ್ದರೆ, ಮಹಾನಗರ ಪಾಲಿಕೆ ಕಚೇರಿಗೆ ಹೋಗಿ ದೂರು ನೀಡಬೇಕಾಗಿಲ್ಲ. ಬದಲಾಗಿ ಪಾಲಿಕೆಯ ವಾಟ್ಸ್​ಆ್ಯಪ್ ಸಂಖ್ಯೆಗೆ ಸಮಸ್ಯೆ ತಿಳಿಸಿ ಪರಿಹಾರ ಕಂಡು ಕೊಳ್ಳಬಹುದಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ತುಕಾರಾಮ್ ಪಾಂಡ್ವೆ ತಿಳಿಸಿದ್ದಾರೆ.

ನಗರದ ಒಟ್ಟು 55 ವಾರ್ಡ್​ಗಳ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಕುಂದು ಕೊರತೆ ಹಾಗೂ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ 6363538302 ಅಥವಾ 6363544601 ಈ ನಂಬರ್​ಗೆ ವಾಟ್ಸ್​ಆ್ಯಪ್ ಮೂಲಕ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಘನತ್ಯಾಜ್ಯ ವಸ್ತು ನಿರ್ವಹಣೆ, ನೈರ್ಮಲೀಕರಣ, ತೆರೆದ ಚರಂಡಿಗಳ ಸ್ವಚ್ಛತೆ, ರಸ್ತೆ ದುರಸ್ತಿ, ಬೀದಿ ದೀಪಗಳ ದುರಸ್ತಿ, ಹಾಗೂ ಅನಧಿಕೃತ ಕಟ್ಟಡಗಳ ಕುರಿತು ದೂರುಗಳಿದ್ದಲ್ಲಿ ತಮ್ಮ ಮೊಬೈಲ್ ವಾಟ್ಸ್​ಆ್ಯಪ್ ಮೂಲಕ ಮಾಹಿತಿ ನೀಡಿ ಅಥವಾ ಕರೆ ಮಾಡಿ ದೂರು ದಾಖಲಿಸಿ ಪರಿಹಾರ ಕಂಡು ಕೊಳ್ಳಬಹುದಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.