ETV Bharat / state

ದೇವರ ಸನ್ನಿಧಿಯಲ್ಲೇ ದ್ವಿತೀಯ ದರ್ಜೆ ಸಹಾಯಕನಿಂದ ಲೈಂಗಿಕ ಕಿರುಕುಳ?! - ದೇವರ ಸನ್ನಿಧಿಯ್ಲಲೇ ಲೈಂಗಿಕ ಕಿರುಕುಳ..

ಘತ್ತರಗಿಯ ಭಾಗ್ಯವಂತಿ ದೇವಾಲಯದ ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) ಸದಾಶಿವ ವಗ್ಗೆ ಎಂಬಾತ, ಅದೇ ದೇವಸ್ಥಾನದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿ ಮೇಲೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಸದಾಶಿವ ವಗ್ಗೆ
author img

By

Published : Aug 18, 2019, 10:18 PM IST

ಕಲಬುರಗಿ: ಅಫ್ಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಾ ಭಾಗ್ಯವಂತಿ ದೇವಿಯ ಸನ್ನಿಧಿಯಲ್ಲೇ ಮಹಿಳೆಯ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ.

ದೇವರ ಸನ್ನಿಧಿಯಲ್ಲೇ ಲೈಂಗಿಕ ಕಿರುಕುಳ..?

ಘತ್ತರಗಿಯ ಭಾಗ್ಯವಂತಿ ದೇವಾಲಯದ ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) ಸದಾಶಿವ ವಗ್ಗೆ ಎಂಬಾತ, ಅದೇ ದೇವಸ್ಥಾನದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿ ಮೇಲೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ.

ಅಲ್ಲದೆ ಸದಾಶಿವ ವಗ್ಗೆ ಹಾಗೂ ಮಹಿಳೆ ದೇವಾಲದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಲೈಂಗಿಕ ಕಿರುಕುಳ ಹಾಗೂ ಹೊಡೆದಾಡಿಕೊಂಡ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Intro:ಕಲಬುರಗಿ: ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಾ ಭಾಗ್ಯವಂತಿ ದೇವಿಯ ಸನ್ನಿಧಿಯಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಘತ್ತರಗಿಯ ಭಾಗ್ಯವಂತಿ ದೇವಾಲಯದ ದ್ವಿತಿಯ ದರ್ಜೆ ಸಹಾಯಕ(ಎಸ್.ಡಿ.ಎ.) ಸದಾಶಿವ ವಗ್ಗೆ ಎಂಬಾತ ಅಲ್ಲಿಯೇ ಕೆಲಸ ಮಾಡುವ ಮಹಿಳಾ ಸಿಬ್ಬಂದಿ ಮೇಲೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಸದಾಶಿವ ವಗ್ಗೆ ಹಾಗೂ ಮಹಿಳೆ ದೇವಾಲದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಲೈಂಗಿಕ ಕಿರುಕುಳ ಹಾಗೂ ಹೊಡೆದಾಡಿಕೊಂಡ ದೃಶ್ಯಾವಳಿಗಳು ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕರ್ಮಕಾಂಡದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.Body:ಕಲಬುರಗಿ: ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಾ ಭಾಗ್ಯವಂತಿ ದೇವಿಯ ಸನ್ನಿಧಿಯಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಘತ್ತರಗಿಯ ಭಾಗ್ಯವಂತಿ ದೇವಾಲಯದ ದ್ವಿತಿಯ ದರ್ಜೆ ಸಹಾಯಕ(ಎಸ್.ಡಿ.ಎ.) ಸದಾಶಿವ ವಗ್ಗೆ ಎಂಬಾತ ಅಲ್ಲಿಯೇ ಕೆಲಸ ಮಾಡುವ ಮಹಿಳಾ ಸಿಬ್ಬಂದಿ ಮೇಲೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಸದಾಶಿವ ವಗ್ಗೆ ಹಾಗೂ ಮಹಿಳೆ ದೇವಾಲದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಲೈಂಗಿಕ ಕಿರುಕುಳ ಹಾಗೂ ಹೊಡೆದಾಡಿಕೊಂಡ ದೃಶ್ಯಾವಳಿಗಳು ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕರ್ಮಕಾಂಡದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.