ETV Bharat / state

ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಸಚಿವೆ ಶಶಿಕಲಾ ಜೊಲ್ಲೆ ಕಡಕ್​ ಸೂಚನೆ

author img

By

Published : Dec 24, 2019, 10:49 PM IST

ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಅನೈತಿಕ ಸಾಗಣೆ ಮತ್ತು ಮಾರಾಟವನ್ನು ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

Shashikala jolle
ಮಕ್ಕಳ ಕಳ್ಳಸಾಗಾಟ ತಡೆಕಟ್ಟಲು ಸಚಿವೆ ಶಶಿಕಲಾ ಜೊಲ್ಲೆ ಕಡಕ್​ ಸೂಚನೆ

ಕಲಬುರಗಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಅನೈತಿಕ ಸಾಗಣೆ ಮತ್ತು ಮಾರಾಟವನ್ನು ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಸಾಗಣೆ ಹಾಗೂ ಮಾರಾಟ ಪ್ರಕರಣಗಳನ್ನು ತಡೆಗಟ್ಟುವ ಕ್ರಮ ಕೈಗೊಳ್ಳಲು ಸೂಚಿಸಿದರು. ಮಕ್ಕಳ ಅನೈತಿಕ ಸಾಗಣೆ ತಡೆಗೆ ಯಾವೆಲ್ಲ ಕ್ರಮಕೈಗೊಂಡಿದ್ದೀರಿ ಎಂದು ಸಚಿವರು ಕೇಳಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಸ್ತ್ರೀ ಶಕ್ತಿ ಸಂಘ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಗ್ರಹ ಆಧಾರಿತ ತರಬೇತಿ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ವಿಶೇಷವಾಗಿ ಚಿಂಚೋಳಿ ಹಾಗೂ ಯಾದಗಿರಿ ಜಿಲ್ಲೆಗಳಿಂದ ಬಡತನದಿಂದ ಮಹಿಳೆಯರು ಬೇರೆಡೆ ಗುಳೆ ಹೋಗುತ್ತಿದ್ದು, ಇದನ್ನು ಸಹ ತಡೆಯಲು ಮುಂದಾಗಬೇಕು. ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಮೂಲಕ ವಲಸೆ ಹೋಗುವುದನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

Intro:ಕಲಬುರಗಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಅನೈತಿಕ ಸಾಗಾಟ ಮತ್ತು ಮಾರಾಟವನ್ನು ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವೆ ಶಶಿಕಲಾವಜೊಲ್ಲೆ ಅಧಿಕಾರಿಗಳಿಗೆ ಖಡಕ್ ಸೂಚಿನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ಪ್ರಕರಣಗಳನ್ನು ತಡೆಗಟ್ಟುವ ಕ್ರಮ ಕೈಗೊಳ್ಳಲು ಸೂಚಿಸಿದರು. ಮಕ್ಕಳ ಅನೈತಿಕ ಸಾಗಾಟ ತಡೆಗೆ ಯಾವೆಲ್ಲ ಕ್ರಮಕೈಗೊಂಡಿದ್ದೀರಿ ಎಂದು ಸಚಿವರು ಕೇಳಲಾಗಿ, ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಸ್ತ್ರೀ ಶಕ್ತಿ ಸಂಘ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಗ್ರಹ ಆಧಾರಿತ ತರಬೇತಿ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.ಕಲಬುರಗಿ ಜಿಲ್ಲೆಯ ವಿಶೇಷವಾಗಿ ಚಿಂಚೋಳಿ ಹಾಗೂ ಯಾದಗಿರಿ ಜಿಲ್ಲೆಗಳಿಂದ ಬಡತನದಿಂದ ಮಹಿಳೆಯರು ಬೇರೆಡೆ ಗುಳೆ ಹೋಗುತ್ತಿದ್ದು, ಇದನ್ನು ಸಹ ತಡೆಯಲು ಮುಂದಾಗಬೇಕು. ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಮೂಲಕ ವಲಸೆ ಹೋಗುವುದನ್ನು ತಡೆಯಬೇಕು ಎಂದು ತಿಳಿಸಿದರು.Body:ಕಲಬುರಗಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಅನೈತಿಕ ಸಾಗಾಟ ಮತ್ತು ಮಾರಾಟವನ್ನು ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವೆ ಶಶಿಕಲಾವಜೊಲ್ಲೆ ಅಧಿಕಾರಿಗಳಿಗೆ ಖಡಕ್ ಸೂಚಿನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ಪ್ರಕರಣಗಳನ್ನು ತಡೆಗಟ್ಟುವ ಕ್ರಮ ಕೈಗೊಳ್ಳಲು ಸೂಚಿಸಿದರು. ಮಕ್ಕಳ ಅನೈತಿಕ ಸಾಗಾಟ ತಡೆಗೆ ಯಾವೆಲ್ಲ ಕ್ರಮಕೈಗೊಂಡಿದ್ದೀರಿ ಎಂದು ಸಚಿವರು ಕೇಳಲಾಗಿ, ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಸ್ತ್ರೀ ಶಕ್ತಿ ಸಂಘ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಗ್ರಹ ಆಧಾರಿತ ತರಬೇತಿ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.ಕಲಬುರಗಿ ಜಿಲ್ಲೆಯ ವಿಶೇಷವಾಗಿ ಚಿಂಚೋಳಿ ಹಾಗೂ ಯಾದಗಿರಿ ಜಿಲ್ಲೆಗಳಿಂದ ಬಡತನದಿಂದ ಮಹಿಳೆಯರು ಬೇರೆಡೆ ಗುಳೆ ಹೋಗುತ್ತಿದ್ದು, ಇದನ್ನು ಸಹ ತಡೆಯಲು ಮುಂದಾಗಬೇಕು. ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಮೂಲಕ ವಲಸೆ ಹೋಗುವುದನ್ನು ತಡೆಯಬೇಕು ಎಂದು ತಿಳಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.