ETV Bharat / state

ಶಿವಸೇನೆ ಕಾರ್ಯಕರ್ತರಿಂದ ಕನ್ನಡ ಬಾವುಟಕ್ಕೆ ಅವಮಾನ ಆರೋಪ: ಕರ್ನಾಟಕ ನವ ನಿರ್ಮಾಣ ಸೇನೆ ಆಕ್ರೋಶ

ಶಿವಸೇನೆ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಸಾರಿಗೆ ಬಸ್​ಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

author img

By

Published : Dec 29, 2019, 10:59 AM IST

kalburgi
ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರ ಆಕ್ರೋಶ

ಕಲಬುರಗಿ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಅವಮಾನ ಮಾಡಿ ಉದ್ಧಟತನ ಮೆರೆದಿರುವುದಕ್ಕೆ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಶಿವಸೇನೆ ಕೃತ್ಯ ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಸಾರಿಗೆ ಬಸ್​ಗೆ ಮಸಿ ಬಳಿದು ಕಿಡಿಕಾರಿದ್ದಾರೆ.

ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರಿಂದ ಮಹಾರಾಷ್ಟ್ರ ಬಸ್​ಗೆ ಕಪ್ಪು ಮಸಿ

ಆಳಂದ ಪಟ್ಟಣದ ಚೆಕ್ ಪೋಸ್ಟ್ ಬಳಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಬಸ್ ತಡೆದು ಬಸ್ಸಿಗೆ ಕಪ್ಪು ಮಸಿ ಬಳಿದು, ಶಿವಸೇನೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಗಡಿ ವಿವಾದ ಕುರಿತು ಶಿವಸೇನೆ ಉದ್ದೇಶಪೂರ್ವಕವಾಗಿ ಕ್ಯಾತೆ ತೆಗೆಯುತ್ತಿದೆ ಎಂದು ಆರೋಪಿಸಿದರು.

ಇದೀಗ ಕನ್ನಡ ಧ್ವಜಕ್ಕೆ ಅಮಾನಿಸಲಾಗಿದೆ. ಕೂಡಲೇ ಮಹರಾಷ್ಟ್ರ ಸರ್ಕಾರ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

Intro:ಕಲಬುರಗಿ:ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಪುಂಡಾಟಿಕೆ ಮೇರೆದಿರುವುದನ್ನು ಖಂಡಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಸಾರಿಗೆ ಬಸ್ ಗೆ ಮಸಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಆಳಂದ ಪಟ್ಟಣದ ಚೆಕ್ ಪೋಸ್ಟ್ ಬಳಿ ಮಹಾರಾಷ್ಟ್ರಕೆ ತೆರಳುತ್ತಿದ್ದ ಬಸ್ ತಡೆದು ಬಸ್ಸಿಗೆ ಕಪ್ಪು ಮಸಿ ಸುರಿದು, ಶಿವಸೇನೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಗಡಿ ವಿವಾಧ ಕುರಿತು ಮಹಾರಾಷ್ಟ್ರ ಹಾಗೂ ಶಿವಸೇನೆ ಉದ್ದೇಶ ಪೂರಕವಾಗಿ ತಕರಾರು ಮಾಡುತ್ತಿದೆ. ಇದೀಗ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವ ಮೂಲಕ ಕನ್ನಡ ಬಾವುಟಕ್ಕೆ ಅವಮಾನವೇಸಗಿ ಉದ್ದಟತನ ಮೆರದಿದೆ ಕೊಡಲೆ ಮಾಹರಾಷ್ಟ ಸರ್ಕಾ ಬಾವುಟಕ್ಕೆ ಬೇಕಿ ಹಚ್ಚಿದ ಕಿಡಿಗೆಡಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Body:ಕಲಬುರಗಿ:ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಪುಂಡಾಟಿಕೆ ಮೇರೆದಿರುವುದನ್ನು ಖಂಡಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಸಾರಿಗೆ ಬಸ್ ಗೆ ಮಸಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಆಳಂದ ಪಟ್ಟಣದ ಚೆಕ್ ಪೋಸ್ಟ್ ಬಳಿ ಮಹಾರಾಷ್ಟ್ರಕೆ ತೆರಳುತ್ತಿದ್ದ ಬಸ್ ತಡೆದು ಬಸ್ಸಿಗೆ ಕಪ್ಪು ಮಸಿ ಸುರಿದು, ಶಿವಸೇನೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಗಡಿ ವಿವಾಧ ಕುರಿತು ಮಹಾರಾಷ್ಟ್ರ ಹಾಗೂ ಶಿವಸೇನೆ ಉದ್ದೇಶ ಪೂರಕವಾಗಿ ತಕರಾರು ಮಾಡುತ್ತಿದೆ. ಇದೀಗ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವ ಮೂಲಕ ಕನ್ನಡ ಬಾವುಟಕ್ಕೆ ಅವಮಾನವೇಸಗಿ ಉದ್ದಟತನ ಮೆರದಿದೆ ಕೊಡಲೆ ಮಾಹರಾಷ್ಟ ಸರ್ಕಾ ಬಾವುಟಕ್ಕೆ ಬೇಕಿ ಹಚ್ಚಿದ ಕಿಡಿಗೆಡಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.