ETV Bharat / state

'ಬಾಕಿ ಹಣ ಪಾವತಿಸಿ': ಕಲಬುರಗಿಯಲ್ಲಿ ಕಬ್ಬು ಬೆಳೆಗಾರರಿಂದ ಬೃಹತ್ ಪ್ರತಿಭಟನೆ - ಉಪವಾಸ ಸತ್ಯಾಗ್ರಹ

ಬಾಕಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಎನ್‌.ಎಸ್.‌ಎಲ್ ಸಕ್ಕರೆ ಕಾರ್ಖಾನೆ ವಿರುದ್ಧ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ.

ಬಾಕಿ ಹಣ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರಿಂದ ಬೃಹತ್ ಪ್ರತಿಭಟನೆ
author img

By

Published : Oct 3, 2019, 5:27 PM IST

ಕಲಬುರಗಿ: ಬಾಕಿ ಹಣ ಪಾವತಿಸುವಂತೆ ಆಗ್ರಹಿಸಿ ಎನ್‌.ಎಸ್.‌ಎಲ್ ಸಕ್ಕರೆ ಕಾರ್ಖಾನೆ ವಿರುದ್ಧ ಕಬ್ಬು ಬೆಳೆಗಾರರು ರಾಜ್ಯ ಹೆದ್ದಾರಿ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ರು.

ಆಳಂದ ಪಟ್ಟಣದ ಹಳೆ ಚೆಕ್‌ಪೋಸ್ಟ್ ಬಳಿಯ ವಾಗ್ದಾರಿ-ರಿಬ್ಬನಪಲ್ಲಿ ಹೆದ್ದಾರಿ ತಡೆದ ರೈತರು ಆಕ್ರೋಶ ವ್ಯಕ್ತಪಡಿಸಿದ್ರು. ತಾಲೂಕಿನ ಭೂಸನೂರ ಬಳಿ ಇರುವ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ 25 ಕೋಟಿ ರೂಪಾಯಿ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿದ್ದು ಕೂಡಲೇ ಬಾಕಿ ಹಣ ಪಾವತಿಸುವಂತೆ ರೈತರು ಆಗ್ರಹಿಸಿದರು.

ಬಾಕಿ ಹಣ ನೀಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಕಬ್ಬು ಬೆಳೆಗಾರರಿಂದ ಬೃಹತ್ ಪ್ರತಿಭಟನೆ

ಕಳೆದ ನಾಲ್ಕೈದು ದಿನಗಳಿಂದ ಕಾರ್ಖಾನೆ ಎದುರು ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹಕ್ಕೆ ಸ್ಪಂದಿಸದ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ವಿರುದ್ದ ಬೆಳೆಗಾರರು ಕೋಪೋದ್ರಿಕ್ತರಾದ್ರು.

ಎಫ್‌ಆರ್‌ಪಿ ದರದ ಅನ್ವಯ, ಪ್ರತಿ ಟನ್ ಕಬ್ಬಿಗೆ 2,943 ರೂಪಾಯಿ ಕೊಡಬೇಕು. ಹೆಚ್‌ಎನ್‌ಟಿ ಕಟಾವು ಮತ್ತು ಸಾಗಾಣಿಕೆ ವೆಚ್ಚ 600 ರೂಪಾಯಿ ಪಾವತಿಸಬೇಕು. ಆದ್ರೆ, ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ ಪ್ರತಿ ಟನ್ ಕಬ್ಬಿಗೆ 1,945 ರೂಪಾಯಿ ಮಾತ್ರ ನೀಡಿದ್ದು 400 ರೂಪಾಯಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ಕಿಡಿಕಾರಿದ್ರು.

Intro:ಕಲಬುರಗಿ:ಕಬ್ಬು ಬೆಳೆಗಾರರಿಗೆ ನೀಡಬೇಕಾಗಿರುವ ಬಾಕಿ ಹಣ ಬಿಡುಗಡೆಗೆ ಮಾಡುವಂತೆ ಒತ್ತಾಯಿಸಿ ಎನ್‌.ಎಸ್.‌ಎಲ್ ಸಕ್ಕರೆ ಕಾರ್ಖಾನೆ ವಿರುದ್ಧ ಕಬ್ಬು ಬೆಳೆಗಾರು ರಾಜ್ಯಾ ಹೆದ್ದಾರಿ ತಡೆದು ಟೈಯರ್ ಗೆ ಬೆಂಕಿ ಹಚ್ಚಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಆಳಂದ ಪಟ್ಟಣದ ಹಳೆ ಚೆಕ್‌ಪೋಸ್ಟ್ ಬಳಿಯ ವಾಗ್ದಾರಿ - ರಿಬ್ಬನಪಲ್ಲಿ ರಾಜ್ಯ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದರು.ಆಳಂದ ತಾಲೂಕಿನ ಭೂಸನೂರ ಬಳಿ ಇರುವ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ 25 ಕೋಟಿ ರೂಪಾಯಿ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿದ್ದು ಕೊಡಲೆ ಬಾಕಿ ಹಣವನ್ನು ಪಾವತಿಸುವಂತೆ ರೈತರು ಆಗ್ರಹಿಸಿದರು.

ಕಳೆದ ನಾಲ್ಕೈದು ದಿನಗಳಿಂದ ಕಾರ್ಖಾನೆ ಎದುರು ರೈತರು ಉಪವಾಸ ಸತ್ಯಗ್ರಹ ನಡೆಯುತ್ತಿದ್ದು.ಸತ್ಯಗ್ರಹಕ್ಕೆ ಸ್ಪಂದಿಸದ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ವಿರುದ್ದ ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದರು.ಎಫ್‌ಆರ್‌ಪಿ ದರದ ಅನ್ವಯ ಪ್ರತಿ ಟನ್ ಕಬ್ಬಿಗೆ 2,943 ರೂಪಾಯಿ ಕೊಡಬೇಕು.ಹೆಚ್‌ಎನ್‌ಟಿ ಕಟಾವು ಮತ್ತು ಸಾಗಾಣಿಕೆ ವೆಚ್ಚ 600 ರೂಪಾಯಿ ನೀಡಬೇಕು.ಹಾಗೂ ಕಳೆದು 2,343 ರೂಪಾಯಿ ಹಣ ಬಾಕಿ ಇದೆ. ಆದರೆ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ ಪ್ರತಿ ಟನ್ ಕಬ್ಬಿಗೆ 1,945 ರೂಪಾಯಿ ಮಾತ್ರ ನೀಡಿದೆ, 400 ರೂಪಾಯಿ ಹಣ ಬಾಕಿ ನೀಡದೆ ಉಳಿಸಿಕೊಂಡದೆ.Body:ಕಲಬುರಗಿ:ಕಬ್ಬು ಬೆಳೆಗಾರರಿಗೆ ನೀಡಬೇಕಾಗಿರುವ ಬಾಕಿ ಹಣ ಬಿಡುಗಡೆಗೆ ಮಾಡುವಂತೆ ಒತ್ತಾಯಿಸಿ ಎನ್‌.ಎಸ್.‌ಎಲ್ ಸಕ್ಕರೆ ಕಾರ್ಖಾನೆ ವಿರುದ್ಧ ಕಬ್ಬು ಬೆಳೆಗಾರು ರಾಜ್ಯಾ ಹೆದ್ದಾರಿ ತಡೆದು ಟೈಯರ್ ಗೆ ಬೆಂಕಿ ಹಚ್ಚಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಆಳಂದ ಪಟ್ಟಣದ ಹಳೆ ಚೆಕ್‌ಪೋಸ್ಟ್ ಬಳಿಯ ವಾಗ್ದಾರಿ - ರಿಬ್ಬನಪಲ್ಲಿ ರಾಜ್ಯ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದರು.ಆಳಂದ ತಾಲೂಕಿನ ಭೂಸನೂರ ಬಳಿ ಇರುವ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ 25 ಕೋಟಿ ರೂಪಾಯಿ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿದ್ದು ಕೊಡಲೆ ಬಾಕಿ ಹಣವನ್ನು ಪಾವತಿಸುವಂತೆ ರೈತರು ಆಗ್ರಹಿಸಿದರು.

ಕಳೆದ ನಾಲ್ಕೈದು ದಿನಗಳಿಂದ ಕಾರ್ಖಾನೆ ಎದುರು ರೈತರು ಉಪವಾಸ ಸತ್ಯಗ್ರಹ ನಡೆಯುತ್ತಿದ್ದು.ಸತ್ಯಗ್ರಹಕ್ಕೆ ಸ್ಪಂದಿಸದ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ವಿರುದ್ದ ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದರು.ಎಫ್‌ಆರ್‌ಪಿ ದರದ ಅನ್ವಯ ಪ್ರತಿ ಟನ್ ಕಬ್ಬಿಗೆ 2,943 ರೂಪಾಯಿ ಕೊಡಬೇಕು.ಹೆಚ್‌ಎನ್‌ಟಿ ಕಟಾವು ಮತ್ತು ಸಾಗಾಣಿಕೆ ವೆಚ್ಚ 600 ರೂಪಾಯಿ ನೀಡಬೇಕು.ಹಾಗೂ ಕಳೆದು 2,343 ರೂಪಾಯಿ ಹಣ ಬಾಕಿ ಇದೆ. ಆದರೆ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ ಪ್ರತಿ ಟನ್ ಕಬ್ಬಿಗೆ 1,945 ರೂಪಾಯಿ ಮಾತ್ರ ನೀಡಿದೆ, 400 ರೂಪಾಯಿ ಹಣ ಬಾಕಿ ನೀಡದೆ ಉಳಿಸಿಕೊಂಡದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.