ETV Bharat / state

ಕುಖ್ಯಾತ ಮನೆಗಳ್ಳನ ಬಂಧನ - ಕುಖ್ಯಾತ ಮನೆಗಳ್ಳ ಬಂಧನ

ಮೂರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಮನೆಗಳ್ಳನನ್ನು ಕಲಬುರಗಿಯಲ್ಲಿ ಬಂಧಿಸಲಾಗಿದೆ.

thief-arrest-in-kalburgi
ಕುಖ್ಯಾತ ಮನೆಗಳ್ಳನ ಬಂಧನ
author img

By

Published : Nov 20, 2020, 3:08 AM IST

ಕಲಬುರಗಿ: ಮೂರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಮನೆಗಳ್ಳನನ್ನು ಬಂಧಿಸುವಲ್ಲಿ ನಗರದ ಚೌಕ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಸುಮನ್ ಉಪಾಧ್ಯ (31) ಬಂಧಿತ ಆರೋಪಿಯಾಗಿದ್ದು. ಈತ ಹೋಟೆಲ್​ವೊಂದರಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ ಹಲವು ದಿನಗಳಿಂದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ.

ಈತನ ಮೇಲೆ ನಗರದ ಚೌಕ್ ಪೊಲೀಸ್ ಠಾಣೆ, ಸ್ಟೇಷನ್ ಬಜಾರ ಪೊಲೀಸ್ ಠಾಣೆ, ಬ್ರಹ್ಮಪುರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಸದ್ಯ ಬಂಧಿತನಿಂದ 8 ಲಕ್ಷ 30 ಸಾವಿರ ಮೌಲ್ಯದ 166 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.