ETV Bharat / state

ಕಲಬುರಗಿಗೆ ಇಂದು ಮತ್ತೆ ಕಲ್ಯಾಣ ಕಾರ್ಯಕ್ರಮ ಯಾತ್ರೆ - ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸವಪ್ಪ

ಇಂದು ಕಲಬುರಗಿಗೆ ಮತ್ತೆ ಕಲ್ಯಾಣ ಕಾರ್ಯಕ್ರಮದ ಯಾತ್ರೆ ಆಗಮಿಸಲಿರುವ ಹಿನ್ನೆಲೆ ನಿನ್ನೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಬೈಕ್ ರ‍್ಯಾಲಿ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಜನರಿಗೆ ಮನವಿ ಮಾಡಲಾಯಿತು.

ಮತ್ತೆ ಕಲ್ಯಾಣ ಕಾರ್ಯಕ್ರಮದ ಯಾತ್ರೆ
author img

By

Published : Aug 29, 2019, 6:26 AM IST

ಕಲಬುರಗಿ: ಮತ್ತೆ ಕಲ್ಯಾಣ ಕಾರ್ಯಕ್ರಮದ ಯಾತ್ರೆ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ನಗರದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು. ಶರಣಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಬೈಕ್ ರ‍್ಯಾಲಿಗೆ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಬೈಕ್ ರ‍್ಯಾಲಿ ಮೂಲಕ ಮತ್ತೆ ಕಲ್ಯಾಣ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಜನರಿಗೆ ಮನವಿ ಮಾಡಲಾಯಿತು.

ಮತ್ತೆ ಕಲ್ಯಾಣ ಕಾರ್ಯಕ್ರಮ

ಮತ್ತೆ ಕಲ್ಯಾಣ ಕಾರ್ಯಕ್ರಮ :

ಅಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮತ್ತೆ ಕಲ್ಯಾಣ ಅಭಿಯಾನ ಯಾತ್ರೆಯು ಇಂದು ಕಲಬುರಗಿಗೆ ಆಗಮಿಸುತ್ತಿದೆ. ಅಭಿಯಾನದ ಅಂಗವಾಗಿನಗರದ ಡಾ ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಬೆಳಗ್ಗೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ‌. ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ, ಸಂಜೆ 6 ಗಂಟೆಗೆ ಮತ್ತೆ ಕಲ್ಯಾಣ ಸಮಾವೇಶ, ರಾತ್ರಿ 8:30 ಕ್ಕೆ ಮೋಳಿಗೆ ಮಾರಯ್ಯ ನಾಟಕ ಪ್ರದರ್ಶನ ನಡೆಯಲಿದೆ.

ವಿದ್ಯಾರ್ಥಿಗಳೊಂದಿಗೆ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಪ್ರಗತಿಪರ ಚಿಂತಕ ಪ್ರೊ.ಆರ್‌.ಕೆ. ಹುಡಗಿ ಸೇರಿದಂತೆ ಬಸವ ಚಿಂತಕರು, ಪ್ರಾಧ್ಯಾಪಕರು ಸಂವಾದದಲ್ಲಿ ಭಾಗವಹಿಸಲ್ಲಿದ್ದಾರೆ.

ಅದಕ್ಕೂ ಮುನ್ನ ಸಂಜೆ 4 ಗಂಟೆಗೆ ನಗರೇಶ್ವರ ಶಾಲೆಯಿಂದ ರಂಗಮಂದಿರದ ವರೆಗೆ ಸಾಮರಸ್ಯದ ನಡಿಗೆ ನಡೆಯಲಿದೆ. ನಂತರ ರಂಗಮಂದಿರದಲ್ಲಿ ನಡೆಯುವ ಸಮಾವೇಶದಲ್ಲಿ ‘ಶರಣರ ಪ್ರತಿಭಟನೆ ಮಾರ್ಗ’ ವಿಷಯ ಕುರಿತು ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ ಹಾಗೂ ‘ಶರಣರ ಪ್ರಶ್ನೆ- ಪ್ರತಿಭಟನೆಯ ದಾರಿ, ಪರ್ಯಾಯದ ಗುರಿ’ ವಿಷಯದ ಕುರಿತು ಶರಣ ಚಿಂತಕ ಡಾ.ಬಸವರಾಜ್ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದಲ್ಲಿ ಮತ್ತೆ ಕಲ್ಯಾಣ ಅಭಿಯಾನದ ಸ್ವಾಗತ ಸಮಿತಿ ಅಧ್ಯಕ್ಷ ಶರಣು ಪಪ್ಪಾ, ಕಾರ್ಯಕರ್ತರು ಸೇರಿದಂತೆ ವಿವಿಧ ಭಾಗದ ಪ್ರಗತಿಪರ ಚಿಂತಕರು, ವಿಚಾರವಾದಿಗಳು ಪಾಲ್ಗೊಳ್ಳಲ್ಲಿದ್ದಾರೆ.

Intro:ಕಲಬುರಗಿ:ಮತ್ತೆ ಕಲ್ಯಾಣ ಕಾರ್ಯಕ್ರಮದ ಯಾತ್ರೆ ನಾಳೆ ಕಲಬುರ್ಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.ಶರಣಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಬೈಕ್ ರಾಲಿಗೆ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಬೈಕ್ ರಾಲಿ ಮೂಲಕ ಮತ್ತೆ ಕಲ್ಯಾಣ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಜನತೆಗೆ ಮನವಿ ಮಾಡಿತು.

ಮತ್ತೆ ಕಲ್ಯಾಣ ಕಾರ್ಯಕ್ರಮ.

ಅಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮತ್ತೆ ಕಲ್ಯಾಣ ಅಭಿಯಾನ ಯಾತ್ರೆಯು ನಾಳೆ ಆ. 29ರಂದು ಕಲಬುರಗಿಗೆ ಆಗಮಿಸುತ್ತಿದ್ದು.ಅಭಿಯಾನದ ನಿಮಿತ್ಯ ನಗರದ ಡಾ ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಬೆಳ್ಳಿ ಗೆಯಿಂದಲೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಂಡಿದ್ದೆ‌.ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ,ಸಂಜೆ 6ಗಂಟೆಗೆ ಮತ್ತೆ ಕಲ್ಯಾಣ ಸಮಾವೇಶ,ರಾತ್ರಿ 8:30ಕ್ಕೆ ಮೋಳಿಗೆ ಮಾರಯ್ಯ ನಾಟಕ ಪ್ರದರ್ಶನ ನಡೆಯಲಿದೆ.ವಿದ್ಯಾರ್ಥಿಗಳೊಂದಿಗೆ ನಡೆಯಲಿರುವ ಸಂವಾದ ಕಾರ್ಯಕ್ರಮದ ಸಾನ್ನಿಧ್ಯವನ್ನು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಹಿಸುವರು.ಪ್ರಗತಿಪರ ಚಿಂತಕ ಪ್ರೊ.ಆರ್‌.ಕೆ. ಹುಡಗಿ ಸೇರಿದಂತೆ ಬಸವ ಚಿಂತಕರು,ಪ್ರಾಧ್ಯಾಪಕರು ಸಂವಾದದಲ್ಲಿ ಭಾಗವಹಿಸಲ್ಲಿದ್ದಾರೆ.ಅದಕ್ಕೂ ಮುನ್ನ ಸಂಜೆ 4ಗಂಟೆಗೆ ನಗರೇಶ್ವರ ಶಾಲೆಯಿಂದ ರಂಗಮಂದಿರದ ಸಾಮರಸ್ಯದ ನಡಿಗೆ ನಡೆಯಲಿದೆ.ನಂತರ ರಂಗಮಂದಿರದಲ್ಲಿ ನಡೆಯುವ ಸಮಾವೇಶದಲ್ಲಿ ಶರಣರ ಪ್ರತಿಭಟನೆ ಮಾರ್ಗ ವಿಷಯ ಕುರಿತು ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ,ಹಾಗೂ ಶರಣರ ಪ್ರಶ್ನೆ-ಪ್ರತಿಭಟನೆಯ ದಾರಿ ಪರ್ಯಾಯದ ಗುರಿ ವಿಷಯದ ಕುರಿತು ಶರಣ ಚಿಂತಕ ಡಾ.ಬಸವರಾಜ್ ಉಪನ್ಯಾಸ ನೀಡಲಿದ್ದಾರೆ.ಸಮಾರಂಭದಲ್ಲಿ ಮತ್ತೆ ಕಲ್ಯಾಣ ಅಭಿಯಾನದ ಸ್ವಾಗತ ಸಮಿತಿ ಅಧ್ಯಕ್ಷ ಶರಣು ಪಪ್ಪಾ,ಕಾರ್ಯಕರ್ತರು ಹೈದ್ರಾಬಾದ್ ಕರ್ನಾಟಕ ಸೇರಿದಂತೆ ವಿವಿಧ ಭಾಗದ ಪ್ರಗತಿಪರ ಚಿಂತಕರು,ವಿಚಾರವಾದಿಗಳು ಪಾಲ್ಗೊಳ್ಳಲ್ಲಿದ್ದಾರೆ.

Body:ಕಲಬುರಗಿ:ಮತ್ತೆ ಕಲ್ಯಾಣ ಕಾರ್ಯಕ್ರಮದ ಯಾತ್ರೆ ನಾಳೆ ಕಲಬುರ್ಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.ಶರಣಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಬೈಕ್ ರಾಲಿಗೆ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಬೈಕ್ ರಾಲಿ ಮೂಲಕ ಮತ್ತೆ ಕಲ್ಯಾಣ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಜನತೆಗೆ ಮನವಿ ಮಾಡಿತು.

ಮತ್ತೆ ಕಲ್ಯಾಣ ಕಾರ್ಯಕ್ರಮ.

ಅಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮತ್ತೆ ಕಲ್ಯಾಣ ಅಭಿಯಾನ ಯಾತ್ರೆಯು ನಾಳೆ ಆ. 29ರಂದು ಕಲಬುರಗಿಗೆ ಆಗಮಿಸುತ್ತಿದ್ದು.ಅಭಿಯಾನದ ನಿಮಿತ್ಯ ನಗರದ ಡಾ ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಬೆಳ್ಳಿ ಗೆಯಿಂದಲೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಂಡಿದ್ದೆ‌.ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ,ಸಂಜೆ 6ಗಂಟೆಗೆ ಮತ್ತೆ ಕಲ್ಯಾಣ ಸಮಾವೇಶ,ರಾತ್ರಿ 8:30ಕ್ಕೆ ಮೋಳಿಗೆ ಮಾರಯ್ಯ ನಾಟಕ ಪ್ರದರ್ಶನ ನಡೆಯಲಿದೆ.ವಿದ್ಯಾರ್ಥಿಗಳೊಂದಿಗೆ ನಡೆಯಲಿರುವ ಸಂವಾದ ಕಾರ್ಯಕ್ರಮದ ಸಾನ್ನಿಧ್ಯವನ್ನು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಹಿಸುವರು.ಪ್ರಗತಿಪರ ಚಿಂತಕ ಪ್ರೊ.ಆರ್‌.ಕೆ. ಹುಡಗಿ ಸೇರಿದಂತೆ ಬಸವ ಚಿಂತಕರು,ಪ್ರಾಧ್ಯಾಪಕರು ಸಂವಾದದಲ್ಲಿ ಭಾಗವಹಿಸಲ್ಲಿದ್ದಾರೆ.ಅದಕ್ಕೂ ಮುನ್ನ ಸಂಜೆ 4ಗಂಟೆಗೆ ನಗರೇಶ್ವರ ಶಾಲೆಯಿಂದ ರಂಗಮಂದಿರದ ಸಾಮರಸ್ಯದ ನಡಿಗೆ ನಡೆಯಲಿದೆ.ನಂತರ ರಂಗಮಂದಿರದಲ್ಲಿ ನಡೆಯುವ ಸಮಾವೇಶದಲ್ಲಿ ಶರಣರ ಪ್ರತಿಭಟನೆ ಮಾರ್ಗ ವಿಷಯ ಕುರಿತು ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ,ಹಾಗೂ ಶರಣರ ಪ್ರಶ್ನೆ-ಪ್ರತಿಭಟನೆಯ ದಾರಿ ಪರ್ಯಾಯದ ಗುರಿ ವಿಷಯದ ಕುರಿತು ಶರಣ ಚಿಂತಕ ಡಾ.ಬಸವರಾಜ್ ಉಪನ್ಯಾಸ ನೀಡಲಿದ್ದಾರೆ.ಸಮಾರಂಭದಲ್ಲಿ ಮತ್ತೆ ಕಲ್ಯಾಣ ಅಭಿಯಾನದ ಸ್ವಾಗತ ಸಮಿತಿ ಅಧ್ಯಕ್ಷ ಶರಣು ಪಪ್ಪಾ,ಕಾರ್ಯಕರ್ತರು ಹೈದ್ರಾಬಾದ್ ಕರ್ನಾಟಕ ಸೇರಿದಂತೆ ವಿವಿಧ ಭಾಗದ ಪ್ರಗತಿಪರ ಚಿಂತಕರು,ವಿಚಾರವಾದಿಗಳು ಪಾಲ್ಗೊಳ್ಳಲ್ಲಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.