ETV Bharat / state

ನಾಳೆ ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಗೆ ತೆರಳಲಿರುವ ಸಿಎಂ

ನಾಳೆ ಕಲಬುರಗಿಯಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿಎಂ ಯಡಿಯೂರಪ್ಪ ತೆರಳುತ್ತಿದ್ದು, ಉತ್ಸವದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

author img

By

Published : Sep 16, 2019, 10:50 AM IST

ಸಿಎಂ

ಬೆಂಗಳೂರು: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಕಲಬುರಗಿಗೆ ತೆರಳುತ್ತಿದ್ದು, ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರವೇರಿಸಲಿದ್ದಾರೆ.

ನಾಳೆ ಬೆಳಗ್ಗೆ 7.30ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, 9.15ಕ್ಕೆ ಕಲಬುರಗಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

12.30ಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಘೋಷಣೆ ಮಾಡಲಿದ್ದು, ನಂತರ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 3.15ಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಪೀಠ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 4.50ರ ವಿಮಾನದ ಮೂಲಕ ಹೊರಟು ಸಂಜೆ 6.15 ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಸಿಎಂ ಹಿಂದಿರುಗಲಿದ್ದಾರೆ.

Intro:

ಬೆಂಗಳೂರು: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಕಲಬುರಗಿಗೆ ತೆರಳುತ್ತಿದ್ದು ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರ ನೆರವೇಸಲಿದ್ದಾರೆ.

ನಾಳೆ ಬೆಳಗ್ಗೆ 7.30 ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, 9.15 ಕ್ಕೆ ಕಲಬುರಗಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ ನಂತರ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

12.30 ಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಘೋಷಣೆ ಮಾಡಲಿದ್ದು ನಂತರ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 3.15 ಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಪೀಠ ಉದ್ಘಾಟನೆ ಮಾಡಲಿದ್ದು, ಸಂಜೆ 4.50 ರ ವಿಮಾನದ ಮೂಲಕ ಹೊರಟು ಸಂಜೆ 6.15 ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಸಿಎಂ ಹಿಂದಿರುಗಲಿದ್ದಾರೆ.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.