ETV Bharat / state

ಏರ್​ಪೋರ್ಟ್​​ ಅಥಾರಿಟಿ ಆಫ್​​ ಇಂಡಿಯಾಗೆ ಕಲಬುರಗಿ ವಿಮಾನ ನಿಲ್ದಾಣ ಪ್ರದೇಶ ಹಸ್ತಾಂತರ

author img

By

Published : Sep 14, 2019, 12:37 PM IST

ಕಲಬುರಗಿ ವಿಮಾನ ನಿಲ್ದಾಣದಿಂದ ವಾಣಿಜ್ಯ ಹಾರಾಟ ಪ್ರಾರಂಭಿಸುವ ಸಂಬಂಧ ವಿಮಾನ ನಿಲ್ದಾಣದ ಒಟ್ಟು 742.23 ಎಕರೆ ಪ್ರದೇಶವನ್ನ ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್, ಏರ್​ಪೋರ್ಟ್​ ಅಥಾರಿಟಿ ಆಫ್ ಇಂಡಿಯಾದ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್.ಜ್ಞಾನೇಶ್ವರ ರಾವ್​ ಹಾಗೂ ಜಂಟಿ ಜನರಲ್ ಮ್ಯಾನೇಜರ್ ಎಂ.ಯಾದಯ್ಯ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.

ಏರ್​ಪೋರ್ಟ್​ ಅಥಾರಿಟಿ ಆಫ್ ಇಂಡಿಯಾಗೆ ಕಲಬುರಗಿ ವಿಮಾನ ನಿಲ್ದಾಣ ಪ್ರದೇಶ ಹಸ್ತಾಂತರ

ಕಲಬುರಗಿ: 175.57 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಕಲಬುರಗಿ ವಿಮಾನ ನಿಲ್ದಾಣದಿಂದ ವಾಣಿಜ್ಯ ಹಾರಾಟ ಪ್ರಾರಂಭಿಸುವ ಸಂಬಂಧ ವಿಮಾನ ನಿಲ್ದಾಣದ ಒಟ್ಟು 742.23 ಎಕರೆ ಪ್ರದೇಶವನ್ನ ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್, ಏರ್​ಪೋರ್ಟ್​ ಅಥಾರಿಟಿ ಆಫ್ ಇಂಡಿಯಾದ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್.ಜ್ಞಾನೇಶ್ವರ ರಾವ್​ ಹಾಗೂ ಜಂಟಿ ಜನರಲ್ ಮ್ಯಾನೇಜರ್ ಎಂ.ಯಾದಯ್ಯ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.

ಕಲಬುರಗಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಕೆಐಎಡಿಬಿ ಧಾರವಾಡ ಇವರು 567.10 ಎಕರೆ, ಕಲಬುರಗಿ ಸಹಾಯಕ ಆಯುಕ್ತರು 127.30 ಎಕರೆ ಹಾಗೂ ಕಲಬುರಗಿ ತಹಶೀಲ್ದಾರ್​ರಿಂದ​ 48.23 ಎಕರೆ ಸೇರಿದಂತೆ ಒಟ್ಟಾರೆ 742.23 ಎಕರೆ ಪ್ರದೇಶವನ್ನು ಭೂ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಮತ್ತು ಏರ್​ಪೋರ್ಟ್​ ಅಥಾರಿಟಿ ಆಫ್ ಇಂಡಿಯಾ ನಡುವೆ ನಡೆದ ಪರಸ್ಪರ ಒಪ್ಪಂದದಂತೆ ವಿಮಾನ ನಿಲ್ದಾಣ ಪ್ರದೇಶದ ಭೌತಿಕ ಹಂಚಿಕೆ ಪ್ರಕ್ರಿಯೆ ನಡೆಯಿತು.

ವಿಮಾನ ನಿಲ್ದಾಣ ಪ್ರದೇಶದ ಭೌತಿಕ ಹಂಚಿಕೆ ಪ್ರಕ್ರಿಯೆ ಮುಗಿದ ಬಳಿಕ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್.ಜ್ಞಾನೇಶ್ವರ ರಾವ್​, ಕೂಡಲೇ ವಾಣಿಜ್ಯ ಹಾರಾಟ ಪ್ರಾರಂಭಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

Intro:ಏರ್‍ಪೋರ್ಟ್ ಅಥಾರಿಟಿ ಆಫ್ ಇಂಡಿಯಾಗೆ ವಿಮಾನ ನಿಲ್ದಾಣ ಪ್ರದೇಶ ಹಸ್ತಾಂತರ...

ಕಲಬುರಗಿ:175.57 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಕಲಬುರಗಿ ವಿಮಾನ ನಿಲ್ದಾಣದಿಂದ ವಾಣಿಜ್ಯ ಹಾರಾಟ ಪ್ರಾರಂಭಿಸುವ ಸಂಬಂಧ ವಿಮಾನ ನಿಲ್ದಾಣದ ಒಟ್ಟು 742-23 ಎಕರೆ ಪ್ರದೇಶವನ್ನು ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರು ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್.ಜ್ಞಾನೇಶ್ವರ ರಾವ್ ಮತ್ತು ಜಂಟಿ ಜನರಲ್ ಮ್ಯಾನೇಜರ್ ಎಂ.ಯಾದಯ್ಯ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕಲಬುರಗಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಕೆಐಎಡಿಬಿ ಧಾರವಾಡ ಇವರು 567-10 ಎಕರೆ, ಸಹಾಯಕ ಆಯುಕ್ತರು ಕಲಬುರಗಿ ಇವರು 127-30 ಎಕರೆ ಹಾಗೂ ತಹಶೀಲ್ದಾರರು ಕಲಬುರಗಿ ಇವರು 48-23 ಎಕರೆ ಸೇರಿದಂತೆ ಒಟ್ಟಾರೆ 742-23 ಎಕರೆ ಪ್ರದೇಶವನ್ನು ಭೂಸ್ವಾಧೀನಪಡಿಸಿಕೊಳ್ಳಲಾಗಿತ್ತು.ಇತ್ತೀಚೆಗೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಮತ್ತು
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನಡುವೆ ನಡೆದ ಪರಸ್ಪರ ಒಪ್ಪಂದದಂತೆ (moU) ವಿಮಾನ ನಿಲ್ದಾಣ ಅಷ್ಟು ಪ್ರದೇಶವನ್ನು ಭೌತಿಕ ಹಂಚಿಕೆ ಪ್ರಕ್ರಿಯೆ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಮಾತನಾಡಿ ಭೂಮಿ ಹಸ್ತಾಂತರ ಪ್ರಕ್ರಿಯೆ ಮುಗಿಸಿದರು.ಇದರಿಂದ ಕೂಡಲೆ ವಾಣಿಜ್ಯ ಹಾರಾಟ ಪ್ರಾರಂಭಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್.ಜ್ಞಾನೇಶ್ವ ತಿಳಿಸಿದರು.Body:ಏರ್‍ಪೋರ್ಟ್ ಅಥಾರಿಟಿ ಆಫ್ ಇಂಡಿಯಾಗೆ ವಿಮಾನ ನಿಲ್ದಾಣ ಪ್ರದೇಶ ಹಸ್ತಾಂತರ...

ಕಲಬುರಗಿ:175.57 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಕಲಬುರಗಿ ವಿಮಾನ ನಿಲ್ದಾಣದಿಂದ ವಾಣಿಜ್ಯ ಹಾರಾಟ ಪ್ರಾರಂಭಿಸುವ ಸಂಬಂಧ ವಿಮಾನ ನಿಲ್ದಾಣದ ಒಟ್ಟು 742-23 ಎಕರೆ ಪ್ರದೇಶವನ್ನು ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರು ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್.ಜ್ಞಾನೇಶ್ವರ ರಾವ್ ಮತ್ತು ಜಂಟಿ ಜನರಲ್ ಮ್ಯಾನೇಜರ್ ಎಂ.ಯಾದಯ್ಯ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕಲಬುರಗಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಕೆಐಎಡಿಬಿ ಧಾರವಾಡ ಇವರು 567-10 ಎಕರೆ, ಸಹಾಯಕ ಆಯುಕ್ತರು ಕಲಬುರಗಿ ಇವರು 127-30 ಎಕರೆ ಹಾಗೂ ತಹಶೀಲ್ದಾರರು ಕಲಬುರಗಿ ಇವರು 48-23 ಎಕರೆ ಸೇರಿದಂತೆ ಒಟ್ಟಾರೆ 742-23 ಎಕರೆ ಪ್ರದೇಶವನ್ನು ಭೂಸ್ವಾಧೀನಪಡಿಸಿಕೊಳ್ಳಲಾಗಿತ್ತು.ಇತ್ತೀಚೆಗೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಮತ್ತು
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನಡುವೆ ನಡೆದ ಪರಸ್ಪರ ಒಪ್ಪಂದದಂತೆ (moU) ವಿಮಾನ ನಿಲ್ದಾಣ ಅಷ್ಟು ಪ್ರದೇಶವನ್ನು ಭೌತಿಕ ಹಂಚಿಕೆ ಪ್ರಕ್ರಿಯೆ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಮಾತನಾಡಿ ಭೂಮಿ ಹಸ್ತಾಂತರ ಪ್ರಕ್ರಿಯೆ ಮುಗಿಸಿದರು.ಇದರಿಂದ ಕೂಡಲೆ ವಾಣಿಜ್ಯ ಹಾರಾಟ ಪ್ರಾರಂಭಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್.ಜ್ಞಾನೇಶ್ವ ತಿಳಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.