ETV Bharat / state

ಕಲಬುರಗಿಯಲ್ಲಿ ಮತ್ತಿಬ್ಬರು ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​​ - ಕಲಬುರಗಿ

ಕಲಬುರಗಿ ನಗರದ ಮೋಮಿನಪುರ‌ ಪ್ರದೇಶದ 35 ವರ್ಷದ ಯುವತಿ (ರೋಗಿ ಸಂಖ್ಯೆ-423) ಮತ್ತು ಉಮರ್ ಕಾಲೋನಿಯ 32 ವರ್ಷದ ಯುವಕ (ರೋಗಿ ಸಂಖ್ಯೆ-445) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Two Coronavirus Infections Cured At the Kalaburagi
ಕಲಬುರಗಿಯಲ್ಲಿ ಮತ್ತಿಬ್ಬರು ಕೊರೊನಾ ಸೋಂಕಿತರು ಗುಣಮುಖ
author img

By

Published : May 9, 2020, 9:58 PM IST

ಕಲಬುರಗಿ: ಕಲಬುರಗಿ ನಗರದ ಇಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಡಿಸಿ ಶರತ್ ಬಿ. ತಿಳಿಸಿದ್ದಾರೆ.

ಕಲಬುರಗಿ ನಗರದ ಮೋಮಿನಪುರ‌ ಪ್ರದೇಶದ 35 ವರ್ಷದ ಯುವತಿ (ರೋಗಿ ಸಂಖ್ಯೆ-423) ಮತ್ತು ಉಮರ್ ಕಾಲೋನಿಯ 32 ವರ್ಷದ ಯುವಕ (ರೋಗಿ ಸಂಖ್ಯೆ-445) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಕೊರೋನಾ‌ ಪೀಡಿತ 67 ರೋಗಿಗಳಲ್ಲಿ 31 ರೋಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌. 6 ಜನ ನಿಧನ‌ರಾಗಿದ್ದು, ಉಳಿದಂತೆ 30 ರೋಗಿಗಳಿಗೆ ಚಿಕಿತ್ಸೆ‌ ಮುಂದುವರೆದಿದೆ ಎಂದು ಡಿಸಿ ಶರತ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.