ETV Bharat / state

ಕಲಬುರಗಿಯಲ್ಲಿ ಮತ್ತಿಬ್ಬರು ಕೊರೊನಾ ಸೋಂಕಿತರು ಗುಣಮುಖ - ಕಲಬುರಗಿಯಲ್ಲಿ ಕೊರೊನಾ ಸೋಂಕಿತರು ಗುಣಮುಖ

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಗುಣಮುಖರಾಗಿದ್ದು, ಇಂದು ನಗರದ ಇಎಸ್​ಐ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

DC Sharth B
ಜಿಲ್ಲಾಧಿಕಾರಿ ಶರತ್.ಬಿ
author img

By

Published : May 6, 2020, 4:08 PM IST

ಕಲಬುರಗಿ: ನಗರದ ಮೆಹಬೂಬ್ ನಗರದ 50 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ-394) ಮತ್ತು ಮೋಮಿನಪುರ ಬಡಾವಣೆಯ 19 ವರ್ಷದ ಯುವಕ (ರೋಗಿ ಸಂಖ್ಯೆ-395) ಈ ಇಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಇಎಸ್​ಐ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು ಎಂದು ಜಿಲ್ಲಾಧಿಕಾರಿ ಶರತ್‌ ಬಿ. ತಿಳಿಸಿದರು.

DC Sharth B
ಜಿಲ್ಲಾಧಿಕಾರಿ ಶರತ್ ಬಿ.

ಇವರಿಬ್ಬರಿಗೂ ಏಪ್ರಿಲ್ 20ರಂದು ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಜಿಲ್ಲೆಯಲ್ಲಿ ಇದುವರೆಗೂ ದಾಖಲಾದ 64 ಪಾಸಿಟಿವ್​ ಪ್ರಕರಣಗಳಲ್ಲಿ 24 ಸೋಂಕಿತರು ಗುಣಮುಖರಾಗಿದ್ದಾರೆ. 6 ಸೋಂಕಿತರು ಮೃತಪಟ್ಟಿದ್ದು, 34 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.