ETV Bharat / state

ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಜಾಧವ್​​​ ಟೆಂಪಲ್​ ರನ್​​​

ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಲೋಕಸಭಾ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಟೆಂಪಲ್​ ರನ್ ಆರಂಭಿಸಿದ್ದಾರೆ. ಬೆಳಗಿನ ಜಾವ ಕುಟುಂಬ ಸಮೇತರಾಗಿ ಚಿಂಚೋಳಿ ತಾಲೂಕಿನ ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

author img

By

Published : Apr 3, 2019, 12:27 PM IST

ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ ಲೋಕಸಭಾ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಇಂದು ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ಶ್ರೀ ಶರಣ ಬಸವೇಶ್ವರ ದೇವಸ್ಥಾನಲ್ಲಿ ಆಶೀರ್ವಾದ ಪಡೆದು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಜಾಧವ್, ಸರಿಯಾಗಿ 11:27ಕ್ಕೆ ಜಿಲ್ಲಾ ಚುನಾವಣಾ ಅಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರ್, ಧರ್ಮಣ್ಣ ದೊಡ್ಮನಿ, ಎಂಎಲ್​ಸಿ ಬಿ.ಜಿ.ಪಾಟೀಲ್ ಉಪಸ್ಥಿತರಿದ್ದರು.

ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ ಲೋಕಸಭಾ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್

ಬೇಳಿಗ್ಗೆ ಸಾಂಕೇತಿಕವಾದ ನಾಮಪತ್ರ ಸಲ್ಲಿಸಿದ ಜಾಧವ್​ ಇಂದು ಮಧ್ಯಾಹ್ನ 2 ಗಂಟೆಗೆ ನಗರದ ನಗರೇಶ್ವರ ಶಾಲೆಯಿಂದ ಹೊರಗೆ ಜಾಥಾ ಮೂಲಕ ಆಗಮಿಸಿ ಸಾಮೂಹಿಕವಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

Intro:ಕಲಬುರಗಿ: ಗುಲ್ಬರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾದವ್ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಇದಕ್ಕೂ ಮುನ್ನ ಶ್ರೀ ಶರಣ ಬಸವೇಶ್ವರ ದೇವಸ್ಥಾನಲ್ಲಿ ಆಶಿರ್ವಾದ ಪಡೆದು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಜಾದವ್, ಸರಿಯಾಗಿ 11:27ಕ್ಕೆ ತಮ್ಮ ಉಮೇದುವಾರಿಕೆಯನ್ನು ಜಿಲ್ಲಾ ಚುನಾವಣಾ ಅಧಿಕಾರಿ ಆರ್ ವೆಂಕಟೇಶ್ ಕುಮಾರ್ ಅವರಿಗೆ ಸಲ್ಲಿಸಿದರು. ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರ್, ಧರ್ಮಣ್ಣ ದೊಡ್ಮನಿ, ಎಮ್ ಎಲ್ ಸಿ ಬಿಜಿ ಪಾಟೀಲ್ ಉಪಸ್ಥಿತರಿದ್ದರು. ಸಾಂಕೇತಿಕವಾದ ನಾಮಪತ್ರ ಸಲ್ಲಿಸಿದ ಜಾಧವ ಇಂದು ಮಧ್ಯಾಹ್ನ 2 ಗಂಟೆಗೆ ನಗರದ ನಗರೇಶ್ವರ ಶಾಲೆಯಿಂದ ಹೊರಗೆ ರ್ಯಾಲಿ ಮೂಲಕ ಆಗಮಿಸಿ ಮತ್ತೊಮ್ಮೆ ಸಾಮೂಹಿಕವಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಮುಖಂಡರು ಇರಲಿದ್ದಾರೆ.

Body:ಕಲಬುರಗಿ: ಗುಲ್ಬರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾದವ್ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಇದಕ್ಕೂ ಮುನ್ನ ಶ್ರೀ ಶರಣ ಬಸವೇಶ್ವರ ದೇವಸ್ಥಾನಲ್ಲಿ ಆಶಿರ್ವಾದ ಪಡೆದು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಜಾದವ್, ಸರಿಯಾಗಿ 11:27ಕ್ಕೆ ತಮ್ಮ ಉಮೇದುವಾರಿಕೆಯನ್ನು ಜಿಲ್ಲಾ ಚುನಾವಣಾ ಅಧಿಕಾರಿ ಆರ್ ವೆಂಕಟೇಶ್ ಕುಮಾರ್ ಅವರಿಗೆ ಸಲ್ಲಿಸಿದರು. ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರ್, ಧರ್ಮಣ್ಣ ದೊಡ್ಮನಿ, ಎಮ್ ಎಲ್ ಸಿ ಬಿಜಿ ಪಾಟೀಲ್ ಉಪಸ್ಥಿತರಿದ್ದರು. ಸಾಂಕೇತಿಕವಾದ ನಾಮಪತ್ರ ಸಲ್ಲಿಸಿದ ಜಾಧವ ಇಂದು ಮಧ್ಯಾಹ್ನ 2 ಗಂಟೆಗೆ ನಗರದ ನಗರೇಶ್ವರ ಶಾಲೆಯಿಂದ ಹೊರಗೆ ರ್ಯಾಲಿ ಮೂಲಕ ಆಗಮಿಸಿ ಮತ್ತೊಮ್ಮೆ ಸಾಮೂಹಿಕವಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಮುಖಂಡರು ಇರಲಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.