ETV Bharat / state

ಕನ್ನಡಿಗರ ಮೇಲೆ ದೌರ್ಜನ್ಯ ಆರೋಪ: ಶಿವಸೇನೆ-ಎಂಇಎಸ್​​​​​ ವಿರುದ್ಧ ಪ್ರತಿಭಟನೆ - ಎಂಇಎಸ್ ಕಾರ್ಯಕರ್ತರ ದೌರ್ಜನ್ಯ

ಕನ್ನಡಿಗರ ಮೇಲೆ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ವೀರ ಕನ್ನಡಿಗರ ಸೇನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

Veera Kannadigara sene protests burning of Uddhav Thackeray replica
ಉದ್ಧವ್ ಠಾಕ್ರೆ ಭಾವಚಿತ್ರ ದಹಿಸಿ ವೀರ ಕನ್ನಡಿಗರ ಸೇನೆ ಪ್ರತಿಭಟನೆ
author img

By

Published : Jan 4, 2020, 3:13 PM IST

ಕಲಬುರಗಿ: ಕನ್ನಡಿಗರ ಮೇಲೆ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ವೀರ ಕನ್ನಡಿಗರ ಸೇನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ವೀರ ಕನ್ನಡಿಗರ ಸೇನೆ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಪ್ರತಿಭಟನಾಕಾರರು, ಎಂಇಎಸ್ ಮತ್ತು ಶಿವಸೇನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಪ್ರತ್ಯೇಕತೆಯ ಹೆಸರಲ್ಲಿ ಶಿವಸೇನೆ ಹಾಗೂ ಎಂಇಎಸ್ ಮುಖಂಡರು ಮತ್ತು ಕಾರ್ಯಕರ್ತರು ಪುಂಡಾಟಿಕೆ ನಡೆಸುತ್ತಿದ್ದಾರೆ. ಗಡಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇಂತಹವರನ್ನು ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

Intro:ಕಲಬುರಗಿ: ಕನ್ನಡಿಗರ ಮೇಲೆ ಶಿವಸೇನೆ ಮತ್ತು ಎಂ.ಇ.ಎಸ್. ಕಾರ್ಯಕರ್ತರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ವೀರ ಕನ್ನಡಿಗರ ಸೇನೆ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟಿಸಿ, ಎಂ.ಇ.ಎಸ್ ಮತ್ತು ಶಿವಸೇನೆ ವಿರುದ್ಧ ಘೋಷಣೆ ಕೂಗಲಾಯಿತು. ಬೆಳಗಾವಿಯಲ್ಲಿ ಪ್ರತ್ಯೇಕತೆಯ ಹೆಸರಲ್ಲಿ ಶಿವಸೇನೆ ಹಾಗೂ ಎಂ.ಇ.ಎಸ್. ಮುಖಂಡರು ಮತ್ತು ಕಾರ್ಯಕರ್ತರು ಪುಂಡಾಟಿಕೆ ನಡೆಸುತ್ತಿದ್ದಾರೆ. ಗಡಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇಂತಹ ಪುಂಡುಕೋರರನ್ನು ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಕನ್ನಡಿಗರ ಮೇಲೆ ದೌರ್ಜನ್ಯ ಎಸಗಿದರೆ ತಕ್ಕ ಉತ್ತರ ನೀಡೋದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.Body:ಕಲಬುರಗಿ: ಕನ್ನಡಿಗರ ಮೇಲೆ ಶಿವಸೇನೆ ಮತ್ತು ಎಂ.ಇ.ಎಸ್. ಕಾರ್ಯಕರ್ತರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ವೀರ ಕನ್ನಡಿಗರ ಸೇನೆ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟಿಸಿ, ಎಂ.ಇ.ಎಸ್ ಮತ್ತು ಶಿವಸೇನೆ ವಿರುದ್ಧ ಘೋಷಣೆ ಕೂಗಲಾಯಿತು. ಬೆಳಗಾವಿಯಲ್ಲಿ ಪ್ರತ್ಯೇಕತೆಯ ಹೆಸರಲ್ಲಿ ಶಿವಸೇನೆ ಹಾಗೂ ಎಂ.ಇ.ಎಸ್. ಮುಖಂಡರು ಮತ್ತು ಕಾರ್ಯಕರ್ತರು ಪುಂಡಾಟಿಕೆ ನಡೆಸುತ್ತಿದ್ದಾರೆ. ಗಡಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇಂತಹ ಪುಂಡುಕೋರರನ್ನು ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಕನ್ನಡಿಗರ ಮೇಲೆ ದೌರ್ಜನ್ಯ ಎಸಗಿದರೆ ತಕ್ಕ ಉತ್ತರ ನೀಡೋದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.