ETV Bharat / state

ಕಲಬುರಗಿಯಲ್ಲಿ ಹೋಂ ಕ್ವಾರಂಟೈನ್​ ನಿಯಮ ಉಲ್ಲಂಘನೆ: ಹಲವರ ವಿರುದ್ಧ ಪ್ರಕರಣ - ಕ್ವಾರಂಟೈನ್​ ನಿಯಮ ಉಲ್ಲಂಘನೆ

ಕಲಬುರಗಿಯಲ್ಲಿ ಹೋಂ ಕ್ವಾರಂಟೈನ್​ ನಿಯಮ ಉಲ್ಲಂಘಿಸಿದ ಆರೋಪದ ಅಡಿ ನಗರದ ವಿವಿಧ ಪೊಲೀಸ್​ ಠಾಣೆಗಳಲ್ಲಿ ಎಂಟು ಪ್ರಕರಣಗಳು ದಾಖಲಾಗಿವೆ.

Violation of the Quarantine Rule in kalburgi
ಕಲಬುರಗಿಯಲ್ಲಿ ಕ್ವಾರಂಟೈನ್​ ನಿಯಮ ಉಲ್ಲಂಘನೆ
author img

By

Published : May 6, 2020, 10:33 PM IST

ಕಲಬುರಗಿ: ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಂಟು ಪ್ರಕರಣಗಳು ದಾಖಲಾಗಿವೆ.

Violation of the Quarantine Rule in kalburgi
ಕಲಬುರಗಿಯಲ್ಲಿ ಕ್ವಾರಂಟೈನ್​ ನಿಯಮ ಉಲ್ಲಂಘನೆ

ನಗರದ ಚೌಕ್ ಪೊಲೀಸ್​ ಠಾಣೆಯಲ್ಲಿ 3, ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ 1, ರೋಜಾ ಪೊಲೀಸ್ ಠಾಣೆಯಲ್ಲಿ 1, ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ 3 ಸೇರಿದಂತೆ ಒಟ್ಟು 8 ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಹೋಂ ಕ್ವಾರಂಟೈನ್ ಪಾಲಿಸುವಂತೆ ಸೂಚಿಸಲಾಗಿದೆ.

ನಿಯಮ ಉಲ್ಲಂಘನೆ ಹಿನ್ನೆಲೆ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.