ಕಲಬುರಗಿ: ಲಾಕ್ ಡೌನ್ನಿಂದಾಗಿ ರೈತರ ಪರದಾಟ ಮುಂದುವರೆದಿದ್ದು, ಅದರಲ್ಲಿಯೂ ಮುಖ್ಯವಾಗಿ ಕಲ್ಲಂಗಡಿ ಬೆಳೆಗಾರರ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.
ಲಾಕ್ಡೌನ್ನಿಂದ ಮಾರುಕಟ್ಟೆಗೆ ಸಾಗಿಸಲಾಗದೇ ಕಲ್ಲಂಗಡಿ ನಾಶವಾಗುತ್ತಿದೆ. ಕೂಡಲೇ ಸರ್ಕಾರ ಹಾನಿಯ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ ಕಲ್ಪಿಸುವಂತೆ ರೈತ ಶಂಕರ್ ಹೊಸಮನಿ ಮನವಿ ಮಾಡಿದ್ದಾರೆ.