ETV Bharat / state

ಪ್ರಿಯಾಂಕ್​ ಖರ್ಗೆಗೆ ತಲೆ ಕೆಟ್ಟಿದೆ, ಸರ್ಕಾರ ಸಕ್ರಿಯವಾಗಿದೆ: ಮಾಲೀಕಯ್ಯ ಗುತ್ತೇದಾರ - ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ

ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್​ ಖರ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ನೆರೆ ಸಂತ್ರಸ್ತರಿಗೆ ನೆರವಾಗಿದೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಹೇಳಿದರು.

ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ, ಪ್ರಿಯಾಂಕ್ ಖರ್ಗೆ
author img

By

Published : Aug 11, 2019, 5:33 PM IST

ಕಲಬುರಗಿ: ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸಕ್ರಿಯವಾಗಿ ನೆರೆ ಪರಿಹಾರದಲ್ಲಿ ತೊಡಗಿದೆ. ಪ್ರಿಯಾಂಕ್​ ಖರ್ಗೆಗೆ ತಲೆ ಕೆಟ್ಟಿದ್ದರಿಂದ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ತಿರುಗೇಟು ನೀಡಿದ್ದಾರೆ.

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ

ಶಾಸಕರ ಖರೀದಿಗೆ ಬಿಜೆಪಿ ಬಳಿ ದುಡ್ಡಿದೆ, ನೆರೆ ಸಂತ್ರಸ್ತರಿಗೆ ನೆರವಾಗಲು ದುಡ್ಡಿಲ್ಲ ಎಂಬ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಪ್ರತ್ಯುತ್ತರ ನೀಡಿದರು.

ಸಿಎಂ ಯಡಿಯೂರಪ್ಪ ಅವರು ಪ್ರವಾಹ ಪೀಡಿತ ಪ್ರದೇಶದಲ್ಲೇ ಬೀಡುಬಿಟ್ಟಿದ್ದಾರೆ. ನೆರೆ ಸಂತ್ರಸ್ತರ ನೆರವಿಗೆ ಹಗಲಿರುಳೂ ಶ್ರಮಿಸುತ್ತಿದ್ದಾರೆ ಎಂದು ಸಮರ್ಥಿಸಿಕೊಂಡರು.

ಕೃಷ್ಣಾನದಿ ವ್ಯಾಪ್ತಿಯಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಸಂತ್ರಸ್ತರಿಗೆ ಸೀರೆ, ಬೆಡ್ ಶೀಟ್, ಬ್ಲಾಂಕೆಟ್ ಮತ್ತು ಆಹಾರ ವಸ್ತುಗಳೊಂದಿಗೆ ಮಾಲೀಕಯ್ಯ ನೇತೃತ್ವದ ತಂಡ ಕಲಬುರ್ಗಿಯಿಂದ ಮುಧೋಳದತ್ತ ಪ್ರಯಾಣ ಬೆಳೆಸಿತು. ಭೀಮಾ ನದಿ ಪ್ರವಾಹ ವೀಕ್ಷಣೆ, ಕೃಷ್ಣಾ ನದಿ ನೆರೆಪೀಡಿತ ಪ್ರದೇಶಗಳಿಗೆ ಈ ತಂಡ ಭೇಟಿ ನೀಡಲಿದೆ.

Intro:ಕಲಬುರಗಿ:ಶಾಸಕರ ಖರೀದಿಗೆ ಬಿಜೆಪಿ ಬಳಿ ದುಡ್ಡಿದೆ, ನೆರೆ ಸಂತ್ರಸ್ಥರಿಗೆ ನೆರವಾಗಲು ದುಡ್ಡಿಲ್ಲ ಎಂಬ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಿಡಿ ಕಾರಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು,ಪ್ರಿಯಾಂಕ್ ಖರ್ಗೆಗೆ ತಲೆಕೆಟ್ಟಿದೆ.ಹೀಗಾಗಿಯೇ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾವೇನು ಅಪರೇಷನ್ ಕಮಲ ಮಾಡಿಲ್ಲ.ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯಿಂದ ಬೇಸತ್ತು ಶಾಸಕರು ತಾವಾಗಿಯೇ ರಾಜೀನಾಮೆ ನೀಡಿದ್ದಾರೆ. ಇನ್ನೂ ಕೆಲ ಶಾಸಕರು ರಾಜೀನಾಮೆ ನೀಡಲು ತುದಿಗಾಲ ಮೇಲೆ ನಿಂತಿದ್ದಾರೆ.ಹೀಗಿರಬೇಕಾದರೆ ಶಾಸಕರ ಖರೀದಿ ಮಾತಿನ ಪ್ರಶ್ನೆಯೇ ಇಲ್ಲ. ಇನ್ನು ಯಡಿಯೂರಪ್ಪ ಅವರು ಪ್ರವಾಹ ಪೀಡಿತ ಪ್ರದಶದಲ್ಲೇ ಉಳಿದುಕೊಂಡಿಂದ್ದಾರೆ.ನೆರೆ ಸಂತ್ರಸ್ಥರ ನೆರವಿಗೆ ಹಗಲಿರುಳೂ ಶ್ರಮಿಸುತ್ತಿದ್ದಾರೆ. ಹೀಗಿರಬೇಕಾದರೆ ಪ್ರಿಯಾಂಕ್ ಬಾಯಿಗೆ ಬಂದತೆ ಮಾತಡೋದು ಸರಿಯಲ್ಲ ಎಂದು ಮಾಲೀಯ್ಯ ಗುತ್ತೇದಾರ ಕಿಡಿ ಕಾರಿದರು.

ಬೈಟ್-ಮಾಲೀಕಯ್ಯ ಗುತ್ತೇದಾರ, ಮಾಜಿ ಸಚಿವ.Body:ಕಲಬುರಗಿ:ಶಾಸಕರ ಖರೀದಿಗೆ ಬಿಜೆಪಿ ಬಳಿ ದುಡ್ಡಿದೆ, ನೆರೆ ಸಂತ್ರಸ್ಥರಿಗೆ ನೆರವಾಗಲು ದುಡ್ಡಿಲ್ಲ ಎಂಬ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಿಡಿ ಕಾರಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು,ಪ್ರಿಯಾಂಕ್ ಖರ್ಗೆಗೆ ತಲೆಕೆಟ್ಟಿದೆ.ಹೀಗಾಗಿಯೇ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾವೇನು ಅಪರೇಷನ್ ಕಮಲ ಮಾಡಿಲ್ಲ.ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯಿಂದ ಬೇಸತ್ತು ಶಾಸಕರು ತಾವಾಗಿಯೇ ರಾಜೀನಾಮೆ ನೀಡಿದ್ದಾರೆ. ಇನ್ನೂ ಕೆಲ ಶಾಸಕರು ರಾಜೀನಾಮೆ ನೀಡಲು ತುದಿಗಾಲ ಮೇಲೆ ನಿಂತಿದ್ದಾರೆ.ಹೀಗಿರಬೇಕಾದರೆ ಶಾಸಕರ ಖರೀದಿ ಮಾತಿನ ಪ್ರಶ್ನೆಯೇ ಇಲ್ಲ. ಇನ್ನು ಯಡಿಯೂರಪ್ಪ ಅವರು ಪ್ರವಾಹ ಪೀಡಿತ ಪ್ರದಶದಲ್ಲೇ ಉಳಿದುಕೊಂಡಿಂದ್ದಾರೆ.ನೆರೆ ಸಂತ್ರಸ್ಥರ ನೆರವಿಗೆ ಹಗಲಿರುಳೂ ಶ್ರಮಿಸುತ್ತಿದ್ದಾರೆ. ಹೀಗಿರಬೇಕಾದರೆ ಪ್ರಿಯಾಂಕ್ ಬಾಯಿಗೆ ಬಂದತೆ ಮಾತಡೋದು ಸರಿಯಲ್ಲ ಎಂದು ಮಾಲೀಯ್ಯ ಗುತ್ತೇದಾರ ಕಿಡಿ ಕಾರಿದರು.

ಬೈಟ್-ಮಾಲೀಕಯ್ಯ ಗುತ್ತೇದಾರ, ಮಾಜಿ ಸಚಿವ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.