ETV Bharat / state

ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ - ಕಲಬುರಗಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಸುದ್ದಿ

ಐವಾನ್-ಎ-ಶಾಹಿಯಿಂದ ಕಲಬುರಗಿ ಕೋಟೆವರೆಗೆ ನಡೆದ ಸೈಕ್ಲೋಥಾನ್‌ನಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳು, ಮಹಿಳೆಯರು, ವಯಸ್ಕರರು, ಯುವಕ-ಯುವತಿಯರು ಸೇರಿ 100ಕ್ಕೂ ಹೆಚ್ಚು ಸೈಕ್ಲಿಸ್ಟ್ ಭಾಗವಹಿಸಿದ್ದರು..

World Tourism Day Celebration in Kalaburagi
ವಿಶ್ವ ಪ್ರವಾಸೋದ್ಯಮ ದಿನಾಚರಣೆ
author img

By

Published : Sep 27, 2020, 4:35 PM IST

ಕಲಬುರಗಿ : ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ‌ ನಗರದ ಐವಾನ್-ಎ-ಶಾಹಿ ಅತಿಥಿ ಗೃಹದಿಂದ ಕಲಬುರಗಿ ಕೋಟೆವರೆಗೆ ನಡೆದ ಸೈಕ್ಲೋಥಾನ್ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ್ ಎಸ್ ತಳಕೇರಿ ಅವರು ಚಾಲನೆ ನೀಡಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಐವಾನ್-ಎ-ಶಾಹಿಯಿಂದ ಕಲಬುರಗಿ ಕೋಟೆವರೆಗೆ ನಡೆದ ಸೈಕ್ಲೋಥಾನ್‌ನಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳು, ಮಹಿಳೆಯರು, ವಯಸ್ಕರರು, ಯುವಕ-ಯುವತಿಯರು ಸೇರಿ 100ಕ್ಕೂ ಹೆಚ್ಚು ಸೈಕ್ಲಿಸ್ಟ್ ಭಾಗವಹಿಸಿದ್ದರು.

ನಂತರ ಕೋಟೆಯ ಅವರಣದಲ್ಲಿ ಸ್ವಚ್ಛತಾ ಪಕ್ವಾಡ ಅಭಿಯಾನ ಯೋಜನೆಯಡಿ ಕೋಟೆಯ ಮಸೀದಿ ಅವರಣ ಸ್ವಚ್ಛತಾ ಕಾರ್ಯಕ್ರಮ ಸಹ ನಡೆಯಿತು. ಸುಮಾರು 150 ಜನ ಶ್ರಮದಾನದಲ್ಲಿ‌ ಪಾಲ್ಗೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.