ETV Bharat / state

ಕಲಬುರಗಿಯಲ್ಲಿ ಕೊರೊನಾ‌ ಸೋಂಕಿತ ಯುವತಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​ - Young woman release from hospital

ಕಲಬುರಗಿಯ ಯುವತಿಯೋರ್ವಳಲ್ಲಿ (ರೋಗಿ ಸಂ-302) ಕೊರೊನಾ ಸೋಂಕು ಪತ್ತೆಯಾಗಿದ್ದರಿಂದ ಇಲ್ಲಿನ ಇಎಸ್​ಐಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುಣಮುಖರಾದ ಹಿನ್ನೆಲೆ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

Kalaburagi DC
ಜಿಲ್ಲಾಧಿಕಾರಿ ಶರತ್‌ ಬಿ.
author img

By

Published : Apr 30, 2020, 4:55 PM IST

ಕಲಬುರಗಿ: ಕೊರೊನಾ‌ ಸೋಂಕಿಗೆ ತುತ್ತಾಗಿದ್ದ 23 ವರ್ಷದ ಯುವತಿಯೋರ್ವಳು ಸಂಪೂರ್ಣ ಗುಣಮುಖ ಆಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ತಿಳಿಸಿದರು.

Kalaburagi DC
ಜಿಲ್ಲಾಧಿಕಾರಿ ಶರತ್‌ ಬಿ.

ರೋಗಿ ಸಂಖ್ಯೆ-274 ಸಂಪರ್ಕಕ್ಕೆ ಬಂದಿದ್ದರಿಂದ ಏ. 7ರಂದು ಯುವತಿಯಲ್ಲಿ ಸೋಂಕು ದೃಢವಾಗಿತ್ತು. ಇದರಿಂದ ಜಿಲ್ಲೆಯಲ್ಲಿ ಇದೂವರೆಗೆ ಕೊರೊನಾ‌ ಪಾಸಿಟಿವ್ ಪತ್ತೆಯಾದ 52 ಜನರಲ್ಲಿ ಒಟ್ಟು 8 ಜನ ರೋಗಿಗಳು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 5 ಜನ ನಿಧನ ಹೊಂದಿದ್ದು, 39 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಸಿ ಶರತ್ ಬಿ. ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.