ETV Bharat / state

ಜೂಜು ಅಡ್ಡೆ ಮೇಲೆ ದಾಳಿ: 9 ಆರೋಪಿಗಳ ಬಂಧನ..! - gambling attack

ಕೊಡಗಿನಲ್ಲಿ ಪೊಲೀಸರು ಜೂಜು ಅಡ್ಡೆ ಮೇಲೆ ದಾಳಿ ನಡೆಸಿ 9 ಮಂದಿಯನ್ನು ಬಂಧಿಸಿ ಅವರಿಂದ 1,00,560 ರೂ ನಗದನ್ನು ವಶಪಡಿಸಿಕೊಂಡಿದ್ದಾರೆ.

Arrest of 9 gamblers
9 ಮಂದಿ ಜೂಜುಕೋರರ ಬಂಧನ
author img

By

Published : Apr 22, 2020, 8:30 AM IST

ಕೊಡಗು: ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು 9 ಮಂದಿಯನ್ನು ಬಂಧಿಸಿ ಅವರಿಂದ 1,00,560 ರೂ ನಗದನ್ನು ವಶಪಡಿಸಿಕೊಂಡಿರುವ ಘಟನೆ ಸುಂಟಿಕೊಪ್ಪ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಖಚಿತ ಮಾಹಿತಿ ಆಧರಿಸಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಡಿಸಿಐಬಿ ಪೊಲೀಸರು 9 ಮಂದಿ ಜೂಜುಕೋರರನ್ನು ಬಂಧಿಸಿದ್ದಾರೆ. ಸುಂಟಿಕೊಪ್ಪ ಸಮೀಪದ 7 ನೇ ಹೊಸಕೋಟೆಯಲ್ಲಿ ಜೂಜಿನಲ್ಲಿ ನಿರತರಾಗಿದ್ದವರ ಬಗ್ಗೆ ಖಚಿತ ಮಾಹಿತಿ ಪಡೆದು 9 ಮಂದಿಯನ್ನು ಬಂಧಿಸಿ ಅವರಿಂದ 1,00,560 ರೂ ನಗದು ಹಾಗೂ 4 ವಾಹನಗಳನ್ನು‌ ವಶಕ್ಕೆ ಪಡೆಯಲಾಗಿದೆ.

ಇನ್ನು ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.